ADVERTISEMENT
Tuesday, September 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

UP Election 2022 : BSP ಅಭ್ಯರ್ಥಿಗಳ ಪಟ್ಟಿ ರಿಲೀಸ್ – ಯೋಗಿ ವಿರುದ್ಧ ಕಣಕ್ಕಿಳಿಯುವವರು ಯಾರು..???

Namratha Rao by Namratha Rao
February 5, 2022
in National, Newsbeat, ದೇಶ - ವಿದೇಶ
Mayawati
Share on FacebookShare on TwitterShare on WhatsappShare on Telegram

UP Election 2022 : BSP ಅಭ್ಯರ್ಥಿಗಳ ಪಟ್ಟಿ ರಿಲೀಸ್ – ಯೋಗಿ ವಿರುದ್ಧ ಕಣಕ್ಕಿಳಿಯುವವರು ಯಾರು..???

ಲಕ್ನೋ: ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಎಸ್‌ಪಿ ಶನಿವಾರ 54 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.. ಇನ್ನೂ  ಗೋರಖ್‌ಪುರ ನಗರ ಕ್ಷೇತ್ರದಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಬಿಎಸ್ ಪಿಯ ಖ್ವಾಜಾ ಸಂಶುದ್ದೀನ್ ಅವರನ್ನು ಕಣಕ್ಕಿಳಿಸಲಾಗಿದೆ.

Related posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

September 29, 2026
ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

September 29, 2026

ತನ್ನ ಇತ್ತೀಚಿನ ಪಟ್ಟಿಯಲ್ಲಿ, ಮಾಯಾವತಿ ನೇತೃತ್ವದ ಪಕ್ಷವು ಏಳು ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. ಸಂತೋಷ್ ತಿವಾರಿ ಅವರನ್ನು ಕುಶಿನಗರ ಜಿಲ್ಲೆಯ ಫಾಜಿಲ್‌ನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಿದೆ. ತಿವಾರಿ ಅವರು ಸಮಾಜವಾದಿ ಪಕ್ಷದ ಅಭ್ಯರ್ಥಿ ಮತ್ತು ಮಾಜಿ ಬಿಎಸ್‌ಪಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಕಣಕ್ಕೆ ಇಳಿದಿದ್ದಾರೆ..

up elections 2022 - saakshatv

UP Election 2022 : ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ರಾಗಾ , ಪ್ರಿಯಾಂಕಾ ಗಾಂಧಿ

ಬಿಎಸ್‌ಪಿ ಕತೇಹಾರಿಯ ಟೀಕೆಟ್ ಅನ್ನು  ಪ್ರತೀಕ್ ಪಾಂಡೆ  ಅವರಿಗೆ ಮತ್ತು ಅಕ್ಬರ್‌ ಪುರದ ಟಿಕೆಟ್ ಅನ್ನು ಚಂದ್ರಪ್ರಕಾಶ್ ವರ್ಮಾ ಅವರಿಗೆ ನೀಡಿದೆ. ಎರಡೂ ಕ್ಷೇತ್ರಗಳು ಅಂಬೇಡ್ಕರ್‌ ನಗರ ಜಿಲ್ಲೆಯ ವ್ಯಾಪ್ತಿಗೆ ಬರುತ್ತವೆ.

2017 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ, ಬಿಎಸ್ಪಿಯ ಲಾಲ್ಜಿ ವರ್ಮಾ ಮತ್ತು ರಾಮ್ ಅಚಲ್ ರಾಜ್ಭರ್ ಕ್ರಮವಾಗಿ ಕತೇಹಾರಿ ಮತ್ತು ಅಕ್ಬರ್ಪುರದಿಂದ ಗೆದ್ದಿದ್ದರು.

ಬಿಎಸ್‌ಪಿ ತನ್ನ ಹಾಲಿ ಶಾಸಕ ಉಮಾಶಂಕರ್ ಸಿಂಗ್ ಅವರನ್ನು ಬಲ್ಲಿಯಾದಲ್ಲಿ ರಾಸ್ರಾದಿಂದ ಕಣಕ್ಕಿಳಿಸಿದೆ. ಗೋರಖ್‌ಪುರದ ಚಿಲ್ಲುಪರ್‌ನಿಂದ ರಾಜೇಂದ್ರ ಸಿಂಗ್‌ ಅವರನ್ನು ಅಭ್ಯರ್ಥಿಯಾಗಿ ಪಕ್ಷ ಕಣಕ್ಕೆ ಇಳಿಸಿದೆ. ವಿನಯ್ ಶಂಕರ್ ತಿವಾರಿ ಅವರು ಪಕ್ಷವನ್ನು ತೊರೆದು ಎಸ್‌ಪಿಗೆ ಸೇರ್ಪಡೆಗೊಂಡಿದ್ದರು. ಅಂಬೇಡ್ಕರ್‌ನಗರ, ಬಲರಾಂಪುರ, ಸಿದ್ಧಾರ್ಥನಗರ, ಬಸ್ತಿ, ಸಂತ ಕಬೀರ್ ನಗರ, ಮಹಾರಾಜ್‌ಗಂಜ್, ಗೋರಖ್‌ಪುರ, ಕುಶಿನಗರ, ಡಿಯೋರಿಯಾ ಮತ್ತು ಬಲ್ಲಿಯಾ ಜಿಲ್ಲೆಗಳನ್ನು ಒಳಗೊಂಡಿರುವ 54 ವಿಧಾನಸಭಾ ಕ್ಷೇತ್ರಗಳಿಗೆ ಬಿಎಸ್‌ಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಮುಂಬೈನಲ್ಲಿ 3% ವಿಚ್ಛೇದನಗಳು ಟ್ರಾಫಿಕ್ ಜಾಮ್‌ನಿಂದ ಸಂಭವಿಸುತ್ತವೆ – ಅಮೃತಾ ಫಡ್ನಾವಿಸ್..

ಮಾರ್ಚ್ 3 ರಂದು ರಾಜ್ಯ ವಿಧಾನಸಭಾ ಚುನಾವಣೆಯ ಆರನೇ ಹಂತದಲ್ಲಿ ಈ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.

2017ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 312 ವಿಧಾನಸಭಾ ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ಸಾಧಿಸಿತ್ತು. 403 ಸದಸ್ಯ ಬಲದ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಪಕ್ಷವು ಶೇ 39.67 ರಷ್ಟು ಮತಗಳನ್ನು ಗಳಿಸಿತ್ತು. ಸಮಾಜವಾದಿ ಪಕ್ಷ (ಎಸ್‌ಪಿ) 47 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಬಿಎಸ್‌ಪಿ 19 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಕಾಂಗ್ರೆಸ್ ಕೇವಲ 7 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು..

Tags: #saakshatvBJPBSPCongressmayavathiSPUP Election 2022
ShareTweetSendShare
Join us on:

Related Posts

ಮೂರು ಅಡಿ ಕಟೌಟ್ ರವಿಕುಮಾರ್, ಯತ್ನಾಳ್, ಪ್ರತಾಪ್ ಸಿಂಹ ಜೊತೆಗೆ ಬನ್ನಿ;ಹೆಚ್ಚಿನ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ಹಣ ಕೊಡಿಸುವೆ: ಪ್ರದೀಪ್ ಈಶ್ವರ್

ನನಗೊಂದು ಇಲಾಖೆ ಕೊಟ್ಟು ನೋಡಿ ಕೆಲಸ ಮಾಡಿ ತೋರಿಸ್ತೀನಿ: ಮಂತ್ರಿಸ್ಥಾನದ ಆಸೆ ಬಿಚ್ಚಿಟ್ಟ ಶಾಸಕ ಪ್ರದೀಪ್ ಈಶ್ವರ್

by Shwetha
September 29, 2026
0

ಚಿಕ್ಕಬಳ್ಳಾಪುರ: ಸದಾ ತಮ್ಮ ವಿಭಿನ್ನ ಶೈಲಿಯ ಮಾತುಗಳಿಂದಲೇ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಈಗ ಬಹಿರಂಗವಾಗಿಯೇ ಮಂತ್ರಿಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಸುಧಾರಣಾ ಉಪ ಸಮಿತಿಗೆ...

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಬರ ಪರಿಸ್ಥಿತಿ, ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷ ಸಭೆಗೆ ಡಿಕೆಶಿ ಕರೆ

by Shwetha
September 29, 2026
0

ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

KPSC- ಪ್ರಿಯಾಂಕ್ ಖರ್ಗೆ ಗೆ DK ಶ್ರೀರಕ್ಷೆ:ಅಕ್ರಮ ಮಾಡಿಲ್ಲದಿದ್ದರೆ ಇಡಿ ಬಗ್ಗೆ ನಡುಕವೇಕೆ?ನಿದ್ರೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿರುವ ಸಿಎಂ

by Shwetha
September 29, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಸರಣಿ ಅಕ್ರಮಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪಗಳ ನಡುವೆಯೇ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ...

ಬಿಜೆಪಿ ಜತೆ ರಾಜಿಯಾಗಿದ್ದರೆ ಡಿಕೆಶಿ ಇವತ್ತು ಬೇರೆ ಲೆವೆಲ್ ನಲ್ಲೇ ಇರುತ್ತಿದ್ದರು: ಹೈಕಮಾಂಡ್ ಗೆ ಖಡಕ್ ಸಂದೇಶ ರವಾನಿಸಿದ ಬಾಲಕೃಷ್ಣ

ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ಬಗ್ಗೆ ಸಚಿವರ ಹೇಳಿಕೆ: ಸರ್ಕಾರದೊಳಗೂ ಚರ್ಚೆ

by Shwetha
September 29, 2026
0

ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಪರಿಣಾಮದ ಕುರಿತು ರಾಜ್ಯ ಸರ್ಕಾರದೊಳಗೇ ಚರ್ಚೆ ತೀವ್ರಗೊಂಡಿದೆ. ಇತ್ತೀಚೆಗೆ ಸಚಿವ ಎಚ್.ಸಿ. ಬಾಲಕೃಷ್ಣ ಅವರು, ಗ್ಯಾರಂಟಿ ಯೋಜನೆಗಳು ಇಲ್ಲದಿದ್ದರೆ ಸರ್ಕಾರದ...

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

by Shwetha
September 29, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆಯ ಕುರಿತು ಕೊನೆಗೂ ಸರ್ಕಾರ ಮೌನ ಮುರಿದಿದೆ. ಇದುವರೆಗೂ ವಿರೋಧ ಪಕ್ಷಗಳು ಮಾಡುತ್ತಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram