ADVERTISEMENT
Thursday, March 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಬೆಂಗಳೂರು

ಶುಕ್ರವಾರ ಮಾಂಸ ಮಾರಾಟ ಬಂದ್.. GBA ಆದೇಶ

Shwetha by Shwetha
March 26, 2026
in ಬೆಂಗಳೂರು, Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಶ್ರೀರಾಮನವಮಿ ಹಬ್ಬದ ಹಿನ್ನೆಲೆ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಮಹತ್ವದ ಸೂಚನೆ ಹೊರಡಿಸಿದೆ.
ಮಾ.27ರಂದು ಬೆಂಗಳೂರು ನಗರಾದ್ಯಂತ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ದಿನ ಎಲ್ಲಾ ಕಸಾಯಿಖಾನೆಗಳನ್ನು ಮುಚ್ಚುವಂತೆ ಆದೇಶ ನೀಡಲಾಗಿದೆ.

ಮಾಂಸ ಮಾರಾಟ ಮಾಡುವ ಅಂಗಡಿಗಳು ಹಾಗೂ ಔಟ್‌ಲೆಟ್‌ಗಳಲ್ಲಿ ಯಾವುದೇ ರೀತಿಯ ವ್ಯವಹಾರ ನಡೆಸಲು ಅವಕಾಶ ಇರುವುದಿಲ್ಲ. ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ವ್ಯಾಪಾರಿಗಳು ಮತ್ತು ಸಾರ್ವಜನಿಕರು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಸೂಚಿಸಲಾಗಿದೆ.

Related posts

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

March 26, 2026
ನನ್ನಿಷ್ಟ, ಶಿವರಾತ್ರಿ ಮತ್ತು ಯುಗಾದಿಯಂದೂ ಮಾಂಸ ತಿಂತೀನಿ: ವಿಧಾನಸಭೆಯಲ್ಲಿ  ಸಿಎಂ ಸಿದ್ದರಾಮಯ್ಯ ಗುಡುಗು

ನನ್ನಿಷ್ಟ, ಶಿವರಾತ್ರಿ ಮತ್ತು ಯುಗಾದಿಯಂದೂ ಮಾಂಸ ತಿಂತೀನಿ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು

March 26, 2026

ಹಬ್ಬದ ಶಾಂತಿ ಹಾಗೂ ಸಂಪ್ರದಾಯಗಳನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareTweetSendShare
Join us on:

Related Posts

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಯತ್ನಾಳ್ & ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

by Shwetha
March 26, 2026
0

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಪ್ರಚೋದನಕಾರಿ ಭಾಷಣದ ಆರೋಪದಡಿ ಪ್ರಕರಣ ದಾಖಲಾಗಿದೆ. ಮದ್ದೂರು ನಗರದ ಪೊಲೀಸ್ ಠಾಣೆಯಲ್ಲಿ...

ನನ್ನಿಷ್ಟ, ಶಿವರಾತ್ರಿ ಮತ್ತು ಯುಗಾದಿಯಂದೂ ಮಾಂಸ ತಿಂತೀನಿ: ವಿಧಾನಸಭೆಯಲ್ಲಿ  ಸಿಎಂ ಸಿದ್ದರಾಮಯ್ಯ ಗುಡುಗು

ನನ್ನಿಷ್ಟ, ಶಿವರಾತ್ರಿ ಮತ್ತು ಯುಗಾದಿಯಂದೂ ಮಾಂಸ ತಿಂತೀನಿ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು

by Shwetha
March 26, 2026
0

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಬುಧವಾರ ನಡೆದ ಬಜೆಟ್ ಮೇಲಿನ ಚರ್ಚೆಯು ಧಾರ್ಮಿಕ ನಂಬಿಕೆಗಳು, ರಾಹುಕಾಲ ಮತ್ತು ವೈಯಕ್ತಿಕ ಆಹಾರ ಪದ್ಧತಿಗಳ ಕುರಿತಾದ ಬಿಸಿಬಿಸಿ ಹಾಗೂ ಸ್ವಾರಸ್ಯಕರ ವಾಗ್ವಾದಕ್ಕೆ...

ಅಮೆರಿಕ ಇರಾನ್ ನಡುವೆ ಪಾಕ್ ಮಧ್ಯಸ್ಥಿಕೆ ಆಟ ಇಸ್ರೇಲ್ ಕೆಂಡಾಮಂಡಲ ನಂಬಲಸಾಧ್ಯ ದ್ರೋಹಿ ಎಂದು ಗುಡುಗಿದ ನೆತನ್ಯಾಹು ಪಡೆ

ಅಮೆರಿಕ ಇರಾನ್ ನಡುವೆ ಪಾಕ್ ಮಧ್ಯಸ್ಥಿಕೆ ಆಟ ಇಸ್ರೇಲ್ ಕೆಂಡಾಮಂಡಲ ನಂಬಲಸಾಧ್ಯ ದ್ರೋಹಿ ಎಂದು ಗುಡುಗಿದ ನೆತನ್ಯಾಹು ಪಡೆ

by Shwetha
March 26, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿರುವಾಗಲೇ ತೆರೆಮರೆಯಲ್ಲಿ ನಡೆಯುತ್ತಿರುವ ರಾಜತಾಂತ್ರಿಕ ಬೆಳವಣಿಗೆಗಳು ಜಾಗತಿಕ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿವೆ. ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷವನ್ನು ತಣ್ಣಗಾಗಿಸಲು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (26-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 26, 2026
0

ದಿನ ಭವಿಷ್ಯ: 26-03-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ಒತ್ತಡವಿದ್ದರೂ ಅದನ್ನು ನಿಭಾಯಿಸುವ ಶಕ್ತಿ ನಿಮಗೆ ದೊರೆಯುತ್ತದೆ. ಮೇಲಧಿಕಾರಿಗಳೊಂದಿಗೆ ಮಾತನಾಡುವಾಗ ತಾಳ್ಮೆ...

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

by Shwetha
March 25, 2026
0

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಪ್ರತೀಕವಾಗಿರುವ ಕೆಎಂಎಫ್ ನ ನಂದಿನಿ ಬ್ರ್ಯಾಂಡ್ ಇದೀಗ ಕ್ರಿಕೆಟ್ ಜಗತ್ತಿನ ರಣಕಣಕ್ಕೆ ಇಳಿದಿದೆ. ಜಗತ್ತಿನಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram