ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಪವಿತ್ರ ತುಳಸಿಯ ಧ್ಯಾನ. ಭಗವಾನ್ ಮಹಾವಿಷ್ಣು ಭೂಲೋಕದಲ್ಲಿ ಜನಿಸಲು ಕಾರಣವೇನು..??

Naveen Kumar B C by Naveen Kumar B C
July 7, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಪವಿತ್ರ ತುಳಸಿಯ ಧ್ಯಾನ. ಭಗವಾನ್ ಮಹಾವಿಷ್ಣು ಭೂಲೋಕದಲ್ಲಿ ಜನಿಸಲು ಕಾರಣವೇನು..??

ಕಾರ್ತಿಕ ಮಾಸದ ಶುಕ್ಲಪಕ್ಷ ದ್ವಾದಶಿಯ ದಿನ ಆಚರಿಸುವುದೇ ತುಳಸಿ ಲಗ್ನ ಅಥವಾ ಉತ್ಥಾನ ದ್ವಾದಶಿ, ಉತ್ಥಾನ ಅಂದರೆ ಜಾಗ್ರತಿ ಎಂದರ್ಥ, ಶ್ರೀಮನ್ನಾರಾಯಣನು ನಿದ್ರೆಯಿಂದ ಹೊರಬಂದು ತನ್ನ ಭಕ್ತರಿಗೆ ದರ್ಶನ ಕೊಡುವನೆಂಬ ಪ್ರತೀತಿ ಇದೆ. ಪಾಲ್ಗಡಲಲ್ಲಿ ಮಲಗಿದ್ದ ಭಗವಂತನನ್ನು ಸುಪ್ರಭಾತ ಸೇವೆಯಿಂದ ಎಬ್ಬಿಸುವುದರಿಂದ ಈ ಹಬ್ಬಕ್ಕೆ ‘ಕ್ಷೀರಾಭಿವ್ರತ’ವೆನ್ನುವರು. ಹಿಂದಿನ ದಿನ ಏಕಾದಶಿ ಉಪವಾಸ ಮಾಡಿ, “ನಮಃ ತುಳಸಿ ಕಲ್ಯಾಣಿ ನಮೋ ವಿಷ್ಣುಪ್ರಿಯೆ ಶುಭೇ, ನಮೋ ಮೋಕ್ಷಪ್ರದಾಯಿಕೆ ದೇವಿ ನಮೋ ಸಂಪತ್ ಪ್ರದಾಯಿಕ” ಎಂಬ ಶ್ಲೋಕ ಹೇಳಿ ತುಳಸಿಯನ್ನು ಧ್ಯಾನಿಸಿ, ‘ಉತ್ತಿಷ್ಟ, ಉತ್ತಷ್ಟ ಗೋವಿಂದ ಉತ್ತಿಷ್ಟ ಗರುಡಧ್ವಜ, ಉತ್ತಿಷ್ಟ ಕಮಲಾಕಾಂತಾ ತ್ರೈಲೋಕ್ಯಂ ಮಂಗಳಂ ಕುರು,” ಎಂದು ಮಹಾವಿಷ್ಣುವನ್ನು ಎಬ್ಬಿಸುತ್ತಾರೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

Related posts

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

August 31, 2026
ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

August 31, 2026

ಭಗವಂತನಿಗೆ ಪುರುಷಸೂಕ್ತದಿಂದಲೂ ತುಳಸಿಗೆ ಸ್ತ್ರೀಸೂಕ್ತದಿಂದಲೂ ಅರ್ಚಿಸಿ, ತುಳಸಿಕಟ್ಟೆಯಲ್ಲಿ ಕೃಷ್ಣನ ವಿಗ್ರಹವಿಟ್ಟು, ನೆಲ್ಲಿಕಾಯಿ ಗೊನೆಯನ್ನು ಸಿಕ್ಕಿಸಿ, ತಳಿರು ತೋರಣ ಕಟ್ಟಿ, ಸಾರಿಸಿ ರಂಗೋಲಿಯನಿಟ್ಟು ಅರಿಶಿನ ಕುಂಕುಮ ಹೂವು ದೀಪ ಧೂಪಗಳಿಂದಲಂಕರಿಸಿ, ಪೂಜೆ ಮಾಡಿ, ಕೋಸಂಬರಿ ಅವಲಕ್ಕಿ ಬೆಲ್ಲ ನೈವೇದ್ಯ ಮಾಡಿ ಆರತಿ ಬೆಳಗಿ, ಮುತ್ತೈದೆಯರಿಗೆ ಫಲತಾಂಬೂಲ ನೀಡಿ, ಪಟಾಕಿ ಹಚ್ಚಿ ಸಂಭ್ರಮಿಸುತ್ತಾರೆ. ಈ ದಿನ ತುಪ್ಪದ ದೀಪ ಹಚ್ಚಿ ದೀಪದಾನ ಕೊಡುವುದು ತುಂಬಾ ಶ್ರೇಷ್ಠ. ಇದರಿಂದ ಮನೆಯಲ್ಲಿ ಶಾಂತಿ ಸಂತೋಷ ಆರೋಗ್ಯ ವೃದ್ಧಿಸುತ್ತದೆ. ತುಳಸಿ ಲಗ್ನವನ್ನು ಸಂಜೆ ಗೋಧೂಳಿ ಲಗ್ನದಲ್ಲಿ ಮಾಡುವುದು ಶ್ರೇಯಸ್ಕರ.

ಈ ಲಗ್ನಕ್ಕೆ ಪೌರಾಣಿಕ ಹಿನ್ನೆಲೆ ಇದೆ. ಜಲಂಧರನೆಂಬ ರಾಕ್ಷಸ ವಿಷ್ಣುವಿನ ಮಹಾ ಭಕ್ತ. ತುಂಬ ಬಲಶಾಲಿ. ಅವನಿಗೆ ಶಿವ ಗಣಗಳೊಡನೆ ದ್ವೇಷ. ಅನೇಕ ವರ್ಷ ಶಿವನೊಡನೆ ಯುದ್ಧ ಮಾಡುತ್ತಾನೆ. ಜಲಂಧರನ ಹೆಂಡತಿ ವೃಂದಾದೇವಿಯು ವಿಷ್ಣುವಿನ ಪರಮ ಭಕ್ತಿ, ಅವನ ಅನುಗ್ರಹದಿಂದ ಪತಿವ್ರತಾ ಶಕ್ತಿಯನ್ನು ಪಡೆದಿರುತ್ತಾಳೆ. ಜಲಂಧರನ ಉಪಟಳ ದೇವಲೋಕದವರೆಗೂ ಹಬ್ಬುತ್ತದೆ. ದೇವತೆಗಳು ನಾರದರ ಜೊತೆ ವೈಕುಂಠಕ್ಕೆ ಬಂದು ಹೇಗಾದರೂ ಜಲಂಧರನ ಸಂಹಾರ ಮಾಡುವಂತೆ ಪ್ರಾರ್ಥಿಸುತ್ತಾರೆ. ವೃಂದಾದೇವಿಯ ಪಾತಿವ್ರತ್ಯ ಇರುವರೆಗೂ ಜಲಂಧರನನ್ನು ಏನೂ ಮಾಡಲು ಸಾಧ್ಯವಿಲ್ಲ ಎಂಬುದು ತಿಳಿದಿರುವುದರಿಂದ, ವಿಷ್ಣುವು ಜಗನ್ಮಾತೆಯನ್ನು ಬೇಡುತ್ತಾನೆ. ಬೃಂದೆಯ ಪಾತಿವ್ರತ್ಯ ಭಂಗ ಮಾಡಿದರೆ ರಾಕ್ಷಸನ ಶಕ್ತಿ ಕುಂದುತ್ತದೆ ಎಂದು ದೇವಿ ಹೇಳುತ್ತಾಳೆ. ವಿಷ್ಣುವು ಜಲಂಧರನ ರೂಪದಲ್ಲಿ ಹೋಗಿ ಅವಳ ವ್ರತಭಂಗ ಮಾಡುತ್ತಾನೆ. ಶಿವನು ಅಘೋರಾಸದಿಂದ ಜಲಂಧರನನ್ನು ಕೊಲ್ಲುತ್ತಾನೆ. ವಿಷಯವನ್ನೆಲ್ಲ ತಿಳಿದ ಬೃಂದೆಯು ಕೋಪಾವೇಶದಿಂದ, ನೀನು ಭೂಲೋಕದಲ್ಲಿ ಜನಿಸು ಎಂದು ವಿಷ್ಣುವಿಗೆ ಶಪಿಸಿ ಅಗ್ನಿಪ್ರವೇಶ ಮಾಡುತ್ತಾಳೆ. ಜಗನ್ಮಾತೆಯು ವಿಷ್ಣುವಿಗೆ ಒಂದು ಬೀಜವನ್ನು ನೀಡಿ, ಆಕೆಯ ಚಿತಾಭಸ್ಮದಲ್ಲಿ ಹಾಕುವಂತೆ ಹೇಳುತ್ತಾಳೆ. ಅಲ್ಲಿ ಒಂದು ಗಿಡ ಹುಟ್ಟಿಕೊಳ್ಳುತ್ತದೆ. ಅದೇ ತುಳಸೀ ಗಿಡ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಈ ತುಳಸಿ ಗಿಡದಲ್ಲಿ ಮಹಾವಿಷ್ಣುವಿನ ಸಾನ್ನಿಧ್ಯ ಇರುತ್ತದೆ ಎಂದು ನಂಬಲಾಗುತ್ತದೆ. ತುಳಸಿ ಗಿಡವು ಯಾರ ಮನೆಯ ಮುಂದೆ ಇರುತ್ತದೋ, ಅವರ ಮನೆಯಲ್ಲಿ ಮಹಾವಿಷ್ಣು, ಲಕ್ಷ್ಮಿದೇವಿಯರು ನೆಲೆಸಿರುತ್ತಾರೆ ಎಂದು ಭಾವುಕರು ನಂಬುತ್ತಾರೆ. ಗೃಹಿಣಿಯರಿಗೆ ತುಳಸಿಯನ್ನು ಪೂಜಿಸುವುದು ಒಂದು ಆನಂದದಾಯಕ ಅನುಭವ, ಆಚರಣೆ, ಮಹಾವಿಷ್ಣುವಿನ ಪ್ರತಿ ಪೂಜೆಯಲ್ಲೂ ತುಳಸಿಯನ್ನು ಬಳಸಲಾಗುತ್ತದೆ. ಅಷ್ಟೊಂದು ಪವಿತ್ರ ಸ್ಥಾನವನ್ನು ತುಳಸಿಗೆ ನೀಡಲಾಗಿದೆ.

Tags: Holy TulsiMaha VishnuMeditation
ShareTweetSendShare
Join us on:

Related Posts

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ

by Shwetha
August 31, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಕುಮಾರಣ್ಣನಿಗೆ ಅಮಿತ್ ಶಾ ಟಾಸ್ಕ್ ಕೊಟ್ಟಿರಬಹುದು: ಕೇಸರಿ ಮಿತ್ರರ ಅಕ್ರಮಗಳ ಬಗ್ಗೆ ಕುಮಾರಣ್ಣನ ಮೌನವೇಕೆ? ಬಿಜೆಪಿ ಕಚೇರಿಯಲ್ಲೇ ಇದೆ ಎಲ್ಲಾ ಉತ್ತರ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
August 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಇಬ್ಬರು ಪ್ರಮುಖ ನಾಯಕರ ನಡುವಿನ ವಾಗ್ವಾದ ಈಗ ತಾರಕಕ್ಕೇರಿದೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಚಿವ...

ಇಸ್ಲಾಂ ಧರ್ಮವೇ ಶ್ರೇಷ್ಠ ಎಂದ ಸಚಿವ ರಾಯರೆಡ್ಡಿ:ಮಠ ಮಂದಿರಗಳಿಗೆ ಹೋಗಲ್ಲ,ಹಜ್ ಯಾತ್ರೆಗೆ ಹೋಗುವ ಆಸೆ ಬಿಚ್ಚಿಟ್ಟ ಕಾಂಗ್ರೆಸ್ ನಾಯಕ

ಇಸ್ಲಾಂ ಧರ್ಮವೇ ಶ್ರೇಷ್ಠ ಎಂದ ಸಚಿವ ರಾಯರೆಡ್ಡಿ:ಮಠ ಮಂದಿರಗಳಿಗೆ ಹೋಗಲ್ಲ,ಹಜ್ ಯಾತ್ರೆಗೆ ಹೋಗುವ ಆಸೆ ಬಿಚ್ಚಿಟ್ಟ ಕಾಂಗ್ರೆಸ್ ನಾಯಕ

by Shwetha
August 31, 2026
0

ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ನಡೆದ ಮುಸ್ಲಿಂ ಸಮುದಾಯದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವ ಬಸವರಾಜ ರಾಯರೆಡ್ಡಿ ಅವರ ಮಾತುಗಳು ಈಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ...

ನಾಗೇಂದ್ರ ಖಾಲಿ ಮಾಡಿದ ಕುರ್ಚಿಗೆ ಕಾಂಗ್ರೆಸ್ ನಲ್ಲಿ ಬಿರುಸಿನ ಪೈಪೋಟಿ- ಬಳ್ಳಾರಿ ಕೋಟಾದ ಮೇಲೆ ಕಣ್ಣಿಟ್ಟ ಅನ್ನಪೂರ್ಣ ತುಕರಾಮ್:ಲಕ್ಷ್ಮಿ ಹೆಬ್ಬಾಳ್ಕರ್ ಪ್ರಭಾವಕ್ಕೆ ಬೀಳುತ್ತಾ ಬ್ರೇಕ್!

ನಾಗೇಂದ್ರ ಖಾಲಿ ಮಾಡಿದ ಕುರ್ಚಿಗೆ ಕಾಂಗ್ರೆಸ್ ನಲ್ಲಿ ಬಿರುಸಿನ ಪೈಪೋಟಿ- ಬಳ್ಳಾರಿ ಕೋಟಾದ ಮೇಲೆ ಕಣ್ಣಿಟ್ಟ ಅನ್ನಪೂರ್ಣ ತುಕರಾಮ್:ಲಕ್ಷ್ಮಿ ಹೆಬ್ಬಾಳ್ಕರ್ ಪ್ರಭಾವಕ್ಕೆ ಬೀಳುತ್ತಾ ಬ್ರೇಕ್!

by Shwetha
August 31, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಆ ಖಾಲಿ ಇರುವ ಕುರ್ಚಿಯನ್ನು ಅಲಂಕರಿಸಲು ಕಾಂಗ್ರೆಸ್ ಪಡಶಾಲೆಯಲ್ಲಿ...

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

by Shwetha
August 31, 2026
0

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕ ಪ್ರವಾಸದ ವೇಳೆ ಹಿಂದುತ್ವ ಮತ್ತು ಮುಸ್ಲಿಮರ ಕುರಿತು ಅತ್ಯಂತ ಮಹತ್ವದ ಹಾಗೂ ಸ್ಫೋಟಕ ಹೇಳಿಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram