ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Meenakshi Chaudhary : ಲಿಪ್ ಲಾಕ್  ಬಗ್ಗೆ  ಮೀನಾಕ್ಷಿ ಹೇಳಿದ್ದೇನು..?

Mahesh M Dhandu by Mahesh M Dhandu
February 9, 2022
in Cinema, Newsbeat, ಮನರಂಜನೆ
meenakshi-chaudhary-about-kiss-scenes-movies saaksha tv
Share on FacebookShare on TwitterShare on WhatsappShare on Telegram

Meenakshi Chaudhary : ಲಿಪ್ ಲಾಕ್  ಬಗ್ಗೆ  ಮೀನಾಕ್ಷಿ ಹೇಳಿದ್ದೇನು..? meenakshi-chaudhary-about-kiss-scenes-movies saaksha tv

ಲಿಪ್ ಲಾಕ್ ಸೀನ್ ಗಳಲ್ಲಿ ನಟಿಸೋಕ್ಕೆ ನನಗೆ ಯಾವುದೇ ಅಭ್ಯಂತರವಿಲ್ಲ. ಇದೆಲ್ಲಾ ಕಮರ್ಷಿಯಲ್ ಸಿನಿಮಾದ ಭಾಗ ಎಂದು ನನಗೆ ಗೊತ್ತಿದೆ ಎಂದು ಟಾಲಿವುಡ್ ನಟಿ ಮೀನಾಕ್ಷಿ ಚೌದರಿ ಹೇಳಿದ್ದಾರೆ.

Related posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

March 19, 2026
ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

March 19, 2026

ಇಚ್ಚಟ ವಾಹನಮುಲು ನಿಲುಪರಾದು ಸಿನಿಮಾ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟ ನಟಿ ಮೀನಾಕ್ಷಿ ಚೌದರಿ ಎರಡನೇ ಸಿನಿಮಾದಲ್ಲಿಯೇ ಸ್ಟಾರ್ ನಟನೊಂದಿಗೆ ಸ್ಕ್ರೀನ್ ಶೇರ್ ಮಾಡಿಕೊಂಡಿದ್ದಾರೆ.

ಮಾಸ್ ಮಹಾರಾಜ ರವಿತೇಜ ನಟನೆಯ ಕಿಲಾಡಿ ಸಿನಿಮಾದಲ್ಲಿ ಮೀನಾಕ್ಷಿ ಮಿಂಚಿದ್ದಾರೆ. ರಮೇಶ್ ವರ್ಮಾ ನಿರ್ದೇಶನದ ಈ ಸಿನಿಮಾ ಇದೇ ತಿಂಗಳ 11 ರಂದು ಪ್ರೇಕ್ಷಕರ ಮುಂದೆ ಬರಲಿದೆ.

ಈ ಮೋವಿ ಪ್ರಮೋಷನ್ ಭಾಗವಾಗಿ ಮೀನಾಕ್ಷಿ ಒಂದು ಸಂದರ್ಶನದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಸಿನಿಮಾ ವಿಶೇಷತೆಗಳ ಬಗ್ಗೆ ಮಾತನಾಡಿದ್ದಾರೆ.  ಇದೇ ವೇಳೆ ಸಿನಿಮಾದಲ್ಲಿರುವ ಲಿಪ್ ಲಾಕ್ ಸೀನ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ.

meenakshi-chaudhary-about-kiss-scenes-movies saaksha tv

 ಲಿಪ್ ಲಾಕ್ ಸೀನ್ ಗಳಲ್ಲಿ ನಟಿಸೋಕ್ಕೆ ನನಗೆ ಯಾವುದೇ ಅಭ್ಯಂತರವಿಲ್ಲ. ಇದೆಲ್ಲಾ ಕಮರ್ಷಿಯಲ್ ಸಿನಿಮಾದ ಭಾಗ ಎಂದು ನನಗೆ ಗೊತ್ತಿದೆ. ಕಥೆಗೆ ಅಗತ್ಯವಾಗಿರುವುದರಿಂದಲೇ ನಾನು ಕಿಸ್ ಮಾಡಿದ್ದೇನೆ ಎಂದು ನಟಿ ಹೇಳಿಕೊಂಡಿದ್ದಾರೆ.  

ಇನ್ನು ಸಿನಿಮಾ ಬಗ್ಗೆ ಮಾತನಾಡಿ ನಾನು ರವಿತೇಜ ಅವರ ಜೊತೆ ನಟಿಸುತ್ತೇನೆ ಅಂತಾ ಅಂದುಕೊಂಡಿರಲಿಲ್ಲ.  ಅವರ ಟೈಮಿಂಗ್  ಒಂದು ರೇಂಜಿನಲ್ಲಿರುತ್ತದೆ. ತೆಲುಗು ಅಷ್ಟಾಗಿ ಬರದೇ ಇರುವ ಕಾರಣ ನಾನು ಸ್ವಲ್ಪ ತಡವರಿಸಿದೆ. ಆಗ ರವಿತೇಜಾ ಸರ್ ನನಗೆ ಹೆಲ್ಪ್ ಮಾಡಿದ್ರು. ಹೀಗಾಗಿಯೇ ನಾನು ಪಾತ್ರಕ್ಕೆ ತಕ್ಕಂತೆ ನಟಿಸಿದ್ದೇನೆ ಎಂದಿದ್ದಾರೆ.

ಇನ್ನು ಈ ಸಿನಿಮಾ ದೊಡ್ಡ ಹಿಡ್ ಆಗುತ್ತದೆ ಎಂದು ನಟ ರವಿತೇಜಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪುಷ್ಪಾ, ಶ್ಯಾಮ್ ಸಿಂಗ್ ರಾಯ್ ಸಿನಿಮಾಗಳ ಬಳಿಕ ಟಾಲಿವುಡ್ ನಲ್ಲಿ ರಿಲೀಸ್ ಆಗುತ್ತಿರುವ ಸ್ಟಾರ್ ಸಿನಿಮಾ ಇದಾಗಿದೆ.

Tags: #Saaksha TVmeenakshi chaudharyRavitejaTollywood
ShareTweetSendShare
Join us on:

Related Posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

by Shwetha
March 19, 2026
0

ಬೆಂಗಳೂರು: ರಾಜ್ಯದಲ್ಲಿ ಬದುಕಿರುವವರಿಗಷ್ಟೇ ಅಲ್ಲ, ಮೃತಪಟ್ಟವರಿಗೂ ಮಣ್ಣಾಗಲು ಜಾಗವಿಲ್ಲದಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಲಭ್ಯವಿದ್ದ ಸರ್ಕಾರಿ ಜಮೀನ್ನೆಲ್ಲಾ ಇತರೆ ಉದ್ದೇಶಗಳಿಗೆ ಹಂಚಿಕೆ ಮಾಡಿ, ಇದೀಗ ಸ್ಮಶಾನಕ್ಕೆ ಜಾಗವಿಲ್ಲದೆ...

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

by Shwetha
March 19, 2026
0

ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ನೆರವು ಸಿಗುವ ಸಾಧ್ಯತೆ ಹೆಚ್ಚಿದೆ. ಕುಟುಂಬಸ್ಥರಿಂದ ವಿರೋಧ, ಬಹಿಷ್ಕಾರ ಮತ್ತು ಕೆಲ ಸಂದರ್ಭಗಳಲ್ಲಿ ಹಿಂಸೆ ಅಥವಾ ಕೊಲೆಗಳ ಘಟನೆಗಳ...

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

by Shwetha
March 19, 2026
0

ಬೆಳಗಾವಿ: ರಾಜ್ಯ ಸರ್ಕಾರದ ಆದ್ಯತೆಗಳು ಮತ್ತು ಅನುದಾನ ಹಂಚಿಕೆಯ ತಾರತಮ್ಯದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದ್ದು, ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ್ ಅವರು ಸರ್ಕಾರದ...

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

by Shwetha
March 19, 2026
0

ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ಕಾಮೆಂಟ್ಸ್ ಗಿಟ್ಟಿಸಿಕೊಳ್ಳಲು ಇಂದಿನ ಯುವಪೀಳಿಗೆ ಯಾವ ಹಂತಕ್ಕೆ ಬೇಕಾದರೂ ಇಳಿಯಲು ಸಿದ್ಧರಿದ್ದಾರೆ ಎಂಬುದಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಈ ಘಟನೆಯೇ ಸಾಕ್ಷಿಯಂತಿದೆ....

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

by Shwetha
March 19, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಹಾಗೂ ಪಾದರಕ್ಷೆಗಳನ್ನು ಒದಗಿಸಲು ₹104 ಕೋಟಿ ಬಿಡುಗಡೆ ಮಾಡಿದೆ. ಈ ಕುರಿತು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram