ಕೋರನಾ ನಿಯಂತ್ರಿಸುವ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯದ ಬೆಂಬಲ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮೇರೆಗೆ ಬೆಂಗಳೂರಿನ ಕೆ. ಆರ್ ಮಾರುಕಟ್ಟೆಯಲ್ಲಿರುವ ಜಾಮಿಯಾ ಮಸೀದಿಯಲ್ಲಿ ಮುಸ್ಲಿಂ ಮುಖಂಡರು ಧರ್ಮಗುರುಗಳ ಜೊತೆ ಸಭೆ ನಡೆಸಿ, ಸರ್ಕಾರದ ಕಾರ್ಯಗಳಿಗೆ ಬೆಂಬಲ ಸೂಚಿಸುವ ನಿರ್ಧಾರ ಕೈಗೊಂಡಿದ್ದಾರೆ.
ಕೊರೊನಾ ತಪಾಸಣೆಗೆ ಸಹಕರಿಸುವಂತೆ ಎಲ್ಲ ಮಸಿದಿಗಳ ಮೂಲಕ ಮುಸ್ಲಿಂ ಸಮಾಜದ ಜನರಿಗೆ ಜಾಗೃತಿ ಮೂಡಿಸುವುದು ಹಾಗೂ ಸರ್ಕಾರದ ಸೂಚನೆಯಂತೆ ಮಸೀದಿಗಳಲ್ಲಿ ನಮಾಜ್ ಮಾಡದೇ ಮನೆಗಳಲ್ಲಿಯೇ ನಮಾಜ್ ಮಾಡುವಂತೆ ಸಮಾಜದ ಜನರಿಗೆ ಮಾಹಿತಿ ನೀಡಲು ಮುಸ್ಲಿಂ ಧರ್ಮಗುರುಗಳ ಜೊತೆಯಲ್ಲಿ ನಡೆದ ನಾಯಕರ ಸಭೆಯಲ್ಲಿ ನಿರ್ಣಯಿಸಲಾಗಿದೆ.
ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಪ್ರತೀಕವಾಗಿರುವ ಕೆಎಂಎಫ್ ನ ನಂದಿನಿ ಬ್ರ್ಯಾಂಡ್ ಇದೀಗ ಕ್ರಿಕೆಟ್ ಜಗತ್ತಿನ ರಣಕಣಕ್ಕೆ ಇಳಿದಿದೆ. ಜಗತ್ತಿನಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು...








