ADVERTISEMENT
Saturday, October 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

ಪ್ಯಾನ್ ಇಂಡಿಯಾ ಚಿತ್ರದಲ್ಲಿ ನಟಿಸಲಿರುವ ಮೇಘಾ ಶೆಟ್ಟಿ- ಸಡಗರ ರಾಘವೇಂದ್ರ ನಿರ್ದೇಶನದ ಹೊಸ ಚಿತ್ರ

Mahesh M Dhandu by Mahesh M Dhandu
November 14, 2021
in Uncategorized
megha shetty bengaluru saakshatv sadalewood
Share on FacebookShare on TwitterShare on WhatsappShare on Telegram

ಪ್ಯಾನ್ ಇಂಡಿಯಾ ಚಿತ್ರದಲ್ಲಿ ನಟಿಸಲಿರುವ ಮೇಘಾ ಶೆಟ್ಟಿ- ಸಡಗರ ರಾಘವೇಂದ್ರ ನಿರ್ದೇಶನದ ಹೊಸ ಚಿತ್ರ

kavish shetty  sandlewood saakshatvವಿಜಯ್ ಕುಮಾರ್ ಶೆಟ್ಟಿ ಮತ್ತು ರಮೇಶ್ ಕೊಠಾರಿ ನಿರ್ಮಾಣದ ಸಡಗರ ರಾಘವೇಂದ್ರ ನಿರ್ದೇಶನದಲ್ಲಿ ಪ್ಯಾನ್ ಇಂಡಿಯಾ ಚಿತ್ರ ಮೂಡಿ ಬರಲಿದೆ.
ಕವೀಶ್ ಶೆಟ್ಟಿ ಮತ್ತು ಜೊತೆ ಜೊತೆಯಲಿ ಖ್ಯಾತಿಯ ಬೆಡಗಿ ಮೇಘಾ ಶೆಟ್ಟಿ ಕಾಂಬಿನೇಷನ್ ನ ಈ ಚಿತ್ರ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಯಲ್ಲಿ ಮೂಡಿ ಬರಲಿದೆ.

Related posts

viara-physiotherapy-performance-lab-bengaluru-sports-rehabilitation

ಕ್ರೀಡಾ ಪುನರ್ವಸತಿ ಮತ್ತು ಸಾಮರ್ಥ್ಯ ವೃದ್ಧಿ ಸೇರಿದಂತೆ ಸಮಗ್ರ ಆರೋಗ್ಯ ಸೇವೆಗೆ ವಿನೂತನ ಕೇಂದ್ರ

October 5, 2026
dhruva-sarja-birthday-new-pan-india-film-people-media-factory-october-6

ʻಆಕ್ಷನ್ ಪ್ರಿನ್ಸ್ʼ ಧ್ರುವ ಸರ್ಜಾ ಬರ್ತ್‌ಡೇಗೆ ಹೊಸ ಸಿನಿಮಾ ಗಿಫ್ಟ್: ಅಕ್ಟೋಬರ್ 6ಕ್ಕೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಲ್ಲಿ ಅಧಿಕೃತ ಘೋಷಣೆ!

October 4, 2026

ಒಟ್ಟು ಆರು ಭಾಷೆಗಳಲ್ಲಿ ತೆರೆ ಕಾಣಲಿರುವ ಈ ಪ್ಯಾನ್ ಇಂಡಿಯಾ ಚಿತ್ರದಲ್ಲಿ ಮರಾಠಿಯ ಡೇರ್ ಅಂಡ್ ಡ್ಯಾಶಿಂಗ್ ಗರ್ಲ್ ಶಿವಾನಿ ಸುರ್ವೆ ಮತ್ತು ರಫ್ ಅಂಡ್ ಟಫ್ ಬಾಯ್ ವಿರಾಟ್ ಮಟ್ಕೆ ನಟಿಸಲಿದ್ದಾರೆ ಎಂಬ ಸುದ್ದಿ ಹೊರಬಂದಿದೆ.
ಮರಾಠಿಯ ಹೆಸರಾಂತ ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ನಾಯಕಿಯಾಗಿ ಹಾಗೂ ಮರಾಠಿ ಬಿಗ್ ಬಾಸ್ ಸೀಸನ್ ಎರಡರ ಫೈರಿಂಗ್ ಅಂಡ್ ಫೇರ್ ಬ್ರಾಂಡ್ ಶಿವಾನಿ ಹಾಗೂ ಮರಾಠಿಯ ಕೇಸರಿ ಚಿತ್ರದ ಮೂಲಕ ಮರಾಠಿ ಚಿತ್ರರಂಗದಲ್ಲಿ ಹವಾ ಸೃಷ್ಟಿಸಿದ ನಾಯಕ ವಿರಾಟ್ ಇಬ್ಬರೂ ಈ ಚಿತ್ರದಲ್ಲಿ saakshatv shivani surve virat madke ವಿಶೇಷವಾದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಉಳಿದಂತೆ ಕನ್ನಡ ಮತ್ತು ಹಿಂದಿಯ ಹೆಸರಾಂತ ಕಲಾವಿದರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಲಿದ್ದಾರೆ ಎನ್ನುವ ಮೂಲಕ ನಿರ್ದೇಶಕ ಸಡಗರ ರಾಘವೇಂದ್ರ ಇದೇ ತಿಂಗಳ ಅಂತ್ಯದಲ್ಲಿ ಚಿತ್ರೀಕರಣ ಪ್ರಾರಂಭವಾಗುವ ಸುಳಿವನ್ನು ನೀಡಿದ್ದಾರೆ. ಅಷ್ಟೇ ಅಲ್ಲ, ಚಿತ್ರದ ಟೈಟಲ್ ಸದ್ಯದಲ್ಲೇ ಅನಾವರಣಗೊಳಿಸುವುದಾಗಿ ಹೇಳಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ À ಅಗಲಿಕೆಯ ಹಿನ್ನೆಲೆಯಲ್ಲಿ ಅಬ್ಬರವಿಲ್ಲದೆÀ ಸಿಂಪಲ್ ಆಗಿ ಮುಹೂರ್ತಕ್ಕೆ ಮೊg ಹೋಗಿದೆ. ಇತ್ತೀಚೆಗೆ ಬಾಂಬೆಯಲ್ಲಿ ಔಪಚಾರಿಕವಾಗಿ ಸ್ಕ್ರಿಪ್ಟ್ ಪೂಜೆಯನ್ನು ನೆರವೇರಿಸಿದೆ. ಹಾಗೆಯೇ ಚಿತ್ರೀಕರಣಕ್ಕೂ ಮುನ್ನ ಕರ್ನಾಟಕದಲ್ಲಿ ಸರಳವಾಗಿ ಮುಹೂರ್ತ ಪೂಜೆಯನ್ನು ನೆರವೇರಿಸಿದೆ. ಸದ್ಯದಲ್ಲೇ ಚಿತ್ರೀಕರಣ ಆರಂಭಿಸುವ ಯೋಜನೆಯನ್ನು ಹಾಕಿಕೊಂಡಿದೆ ಚಿತ್ರ ತಂಡ.

Tags: #saakshatvkannad filmkarnatakakavish shettymegha shettySandalwoodshivani survevirat madke
ShareTweetSendShare
Join us on:

Related Posts

viara-physiotherapy-performance-lab-bengaluru-sports-rehabilitation

ಕ್ರೀಡಾ ಪುನರ್ವಸತಿ ಮತ್ತು ಸಾಮರ್ಥ್ಯ ವೃದ್ಧಿ ಸೇರಿದಂತೆ ಸಮಗ್ರ ಆರೋಗ್ಯ ಸೇವೆಗೆ ವಿನೂತನ ಕೇಂದ್ರ

by admin
October 5, 2026
0

ಬೆಂಗಳೂರು: ಗಾಯಕ್ಕೆ ಚಿಕಿತ್ಸೆ ನೀಡಿ ಚೇತರಿಕೆಗೊಳಿಸುವುದರಲ್ಲೇ ಸೀಮಿತವಾಗದೆ, ವ್ಯಕ್ತಿಯ ದೈಹಿಕ ಸಾಮರ್ಥ್ಯವನ್ನು ಪುನರ್‌ನಿರ್ಮಿಸಿ, ಶಕ್ತಿ ಹೆಚ್ಚಿಸಿ, ಕ್ರೀಡೆ ಅಥವಾ ದೈನಂದಿನ ಚಟುವಟಿಕೆಗಳಿಗೆ ಸುರಕ್ಷಿತವಾಗಿ ಮರಳುವಂತೆ ಮಾಡುವ ಸಮಗ್ರ...

dhruva-sarja-birthday-new-pan-india-film-people-media-factory-october-6

ʻಆಕ್ಷನ್ ಪ್ರಿನ್ಸ್ʼ ಧ್ರುವ ಸರ್ಜಾ ಬರ್ತ್‌ಡೇಗೆ ಹೊಸ ಸಿನಿಮಾ ಗಿಫ್ಟ್: ಅಕ್ಟೋಬರ್ 6ಕ್ಕೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಲ್ಲಿ ಅಧಿಕೃತ ಘೋಷಣೆ!

by admin
October 4, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ‘ಆಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ ಅವರ ಜನ್ಮದಿನದ ಅಂಗವಾಗಿ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಗುವುದು ಪಕ್ಕಾ ಆಗಿದೆ. ಅಕ್ಟೋಬರ್ 6ರಂದು ಧ್ರುವ ಸರ್ಜಾ ಅವರ ಹುಟ್ಟುಹಬ್ಬವಿದ್ದು,...

ನವೀನ್ ಸಜ್ಜು ನಾಯಕತ್ವದಲ್ಲಿ ಪರಿಸರ ಕಾಳಜಿಯ ‘ಅಮರಾವತಿ’ ಕಟ್ಟಿದ ನಿರ್ದೇಶಕ ಕುಮಾರ್

by admin
October 4, 2026
0

ಬೆಂಗಳೂರು: ‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಕ್ರಿಟಿಕಲ್ ಕೀರ್ತನೆಗಳು’ ಹಾಗೂ ‘ಲವ್ ಯು ಮುದ್ದು’ ಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ತಮ್ಮದೇ ಛಾಪು ಮೂಡಿಸಿರುವ ನಿರ್ದೇಶಕ ಕುಮಾರ್, ಇದೀಗ ಮತ್ತೊಂದು...

bengaluru-ganesh-chaturthi-laddu-modak-instamart-33860-order

ಮೋದಕ ಬಿಟ್ಟು ಲಡ್ಡುವಿಗೆ ಜೈ ಎಂದ ಬೆಂಗಳೂರಿಗರು; ಗಣೇಶ ಹಬ್ಬಕ್ಕೆ ಬಂತು ₹33,000ದ ಒಂದೇ ಆರ್ಡರ್!

by admin
October 4, 2026
0

ಬೆಂಗಳೂರು: ಈ ಬಾರಿಯ ಗಣೇಶ ಚತುರ್ಥಿ ಹಬ್ಬದ ಸಂಭ್ರಮದಲ್ಲಿ ಬೆಂಗಳೂರಿನ ಜನತೆ ಸಂಪ್ರದಾಯದ ಜೊತೆಗೆ ಆಧುನಿಕ ಜೀವನಶೈಲಿಯನ್ನೂ ಮೇಳೈಸಿ ಹಬ್ಬ ಆಚರಿಸಿದ್ದಾರೆ. ವಿಶೇಷವೆಂದರೆ, ಗಣಪತಿಗೆ ಅತ್ಯಂತ ಪ್ರಿಯವಾದ...

java-yezdi-bsa-new-bikes-festive-season-2026

ಹೊಸ ಬಣ್ಣ, ಹೊಸ ಲುಕ್: ಹಬ್ಬದ ಸೀಸನ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್‌ಗಳು!

by admin
October 4, 2026
0

ಬೆಂಗಳೂರು: ಭಾರತದಲ್ಲಿ ಹಬ್ಬದ ಸೀಸನ್ ಶುರುವಾಗುತ್ತಿದ್ದಂತೆ ವಾಹನ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿದೆ. ಬೈಕ್ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಾದ ಜಾವಾ, ಯೆಜ್ಡಿ ಮತ್ತು ಬಿಎಸ್‌ಎ ಮೋಟಾರ್‌ಸೈಕಲ್‌ಗಳು ಹಬ್ಬದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram