ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Megha Shetty : ಲಂಗಾ ದಾವಣಿಯಲ್ಲಿ ಮಿಂಚಿದ  ಮೇಘಾ ಶೆಟ್ಟಿ..!!

ನಟಿ ಮೇಘಾ ಶೆಟ್ಟಿ ಲಂಗದಾವಣಿಯಲ್ಲಿ ಪಕ್ಕಾ ಹಳ್ಳಿ ಹುಡುಗಿಯಂತೆ ತಲೆತುಂಬಾ ಹೂ ಮುಡಿದು ಲಕ್ಷಣವಾಗಿ ಹಣೆಗೆ ಕುಂಕುಮ ಬೊಟ್ಟಿಟ್ಟು , ಕ್ಯಾಮೆರಾಗೆ ಫೋಸ್ ಕೊಟ್ಟಿದ್ದಾರೆ..

Naveen Kumar B C by Naveen Kumar B C
December 16, 2022
in Cinema, Newsbeat, ಮನರಂಜನೆ
Megha Shetty
Share on FacebookShare on TwitterShare on WhatsappShare on Telegram

Megha Shetty :  ಲಂಗಾ ದಾವಣಿಯಲ್ಲಿ ಮಿಂಚಿದ  ಮೇಘಾ ಶೆಟ್ಟಿ..!!

ಜೊತೆ ಜೊತೆಯಲಿ ಖ್ಯಾತಿಯ ನಟಿ ಮೇಘಾ ಶೆಟ್ಟಿ ಕಿರುತೆರೆಯಲ್ಲಿ ಮಿಂಚುತ್ತಲೇ ಚಂದನವನ್ನಕ್ಕೂ ಎಂಟ್ರಿ ಕೊಟ್ಟು , ಅಲ್ಲಿಯೂ ಸಕ್ರಿಯರಾಗಿದ್ದಾರೆ..

ಅಂದ್ಹಾಗೆ ಜೊತೆ ಜೊತೆಯಲಿ ಮುಗ್ಧ ಅನು  ಪಾತ್ರದಲ್ಲಿ ಗಮನ ಸೆಳೆದಿರುವ ಮೇಘಾ ಈಗಾಗಲೇ ಗಣೇಶ್ ಜೊತೆಗೆ ನಟಿಸಿರುವ ತ್ರಿಬಲ್ ರೈಡಿಂಗ್ ಸಿನಿಮಾ ಕೂಡ ರಿಲೀಸ್ ಆಗಿದೆ.. ಆದ್ರೆ ಅಷ್ಟಾಗಿ ನಿರೀಕ್ಷೆ ಮುಟ್ಟಲಿಲ್ಲ. ಇದೀಗ ಲಂಗಾ ದಾವಣಿಯಲ್ಲಿ ಮೇಘಾ ಮಿರ ಮಿರ ಮಿಂಚುತ್ತಿದ್ದಾರೆ..

Related posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

September 21, 2026
ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

September 21, 2026

ಲಂಗದಾವಣಿಯಲ್ಲಿ ಪಕ್ಕಾ ಹಳ್ಳಿ ಹುಡುಗಿಯಂತೆ ತಲೆತುಂಬಾ ಹೂ ಮುಡಿದು ಲಕ್ಷಣವಾಗಿ ಹಣೆಗೆ ಕುಂಕುಮ ಬೊಟ್ಟಿಟ್ಟು , ಕ್ಯಾಮೆರಾಗೆ ಫೋಸ್ ಕೊಟ್ಟಿದ್ದಾರೆ.

Megha Shetty
Megha Shetty

ಮುದ್ದಾಗಿ ನಗುತ್ತಾ ಇರುವ  ಫೋಟೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು , ಮೇಘಾ ಲುಕ್ಸ್ ಗೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ..

Instagram ನಲ್ಲಿ ಮೇಘಾ ಹಂಚಿಕೊಂಡಿರುವ ಫೋಟೋಗಳಿಗೆ ಫ್ಯಾನ್ಸ್ ತರಹೇವಾರಿ ಕಾಮೆಂಟ್ ಗಳನ್ನ ಮಾಡ್ತಿದ್ದಾರೆ.. ಅಷ್ಟೇ ಅಲ್ಲ ಇನ್ನೂ  ಒಬ್ಬ ನೆಟ್ಟಿನಂತೂ , ಪುಷ್ಪ ಸಿನಿಮಾದಲ್ಲಿ ರಶ್ಮಿಕಾ ಬದಲಾಗಿ ಮೇಘಾ ಅಕ್ಕರನ್ನು ಹಾಕಿಕೊಳ್ಳಿ ಕಮೆಂಟ್ ಮಾಡಿದ್ದು ಈ ಕಾಮೆಂಟ್ ಸಖತ್ ವೈರಲ್ ಆಗ್ತಿದೆ.

Megha Shetty : Megha Shetty shines in Langa Davani..!!

Tags: megha shetty
ShareTweetSendShare
Join us on:

Related Posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

by Shwetha
September 21, 2026
0

ಮಂಗಳೂರು: ಕರಾವಳಿ ಜನರ ದಶಕಗಳ ಕನಸು ಹಾಗೂ ತುಳುನಾಡಿನ ಅಸ್ಮಿತೆಯ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ರಾಜ್ಯ...

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

by Shwetha
September 21, 2026
0

ಕಲಬುರಗಿ: ಕಲಬುರಗಿ ನಗರದ ಹೃದಯಭಾಗದಲ್ಲಿರುವ ಹೈಕೋರ್ಟ್ ವೃತ್ತದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ಸ್ಥಾಪನೆ ಮತ್ತು ಅದರ ಬೆನ್ನಲ್ಲೇ ನಡೆದ ತೆರವು ಕಾರ್ಯಾಚರಣೆ ಈಗ ರಾಜ್ಯ...

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

by Shwetha
September 21, 2026
0

ಮೈಸೂರು: ಟಿ ನರಸೀಪುರದಲ್ಲಿ ನಡೆದ ಗಣೇಶ ಶೋಭಾಯಾತ್ರೆ ವೇಳೆ ಪೊಲೀಸ್ ಅಧಿಕಾರಿಗಳ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿ, ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್...

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

by Shwetha
September 21, 2026
0

ಬೆಂಗಳೂರು: ರಾಜ್ಯದ ಜನಸಾಮಾನ್ಯರ ಮೇಲೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಮುನ್ಸೂಚನೆ ಸಿಕ್ಕಿದೆ. ನಂದಿನಿ ಹಾಲಿನ ದರವನ್ನು ಶೀಘ್ರದಲ್ಲೇ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಗಂಭೀರ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

by Shwetha
September 21, 2026
0

ಬೆಂಗಳೂರು: ರಾಜಾಜಿನಗರದ ಶಾಸಕ ಎಸ್ ಸುರೇಶ್ ಕುಮಾರ್ ಅವರು ಸಜ್ಜನ ಎಂಬ ಮುಖವಾಡ ಧರಿಸಿದ ದುರ್ಜನ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರವಾಗಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram