ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಸ್ಯಾಂಡಲ್ ವುಡ್ ಡ್ರಗ್ಸ್ ನಂಟಿರುವ ವಿಚಾರದಲ್ಲಿ ಹೆಚ್ಚು ಸುದ್ದಿಯಲ್ಲಿದ್ದಾರೆ. ಅದ್ರಲ್ಲೂ ಇತ್ತೀಚೆಗೆ ನಟ ಚಿರಂಜೀವಿ ಸರ್ಜಾ ಸಾವಿನ ಕುರಿತು ಸಹ ಚರ್ಚೆ ಹುಟ್ಟುಹಾಕಿದ್ದರು. ಇತ್ತೀಚೆಗೆ ಒಬ್ಬ ಯುವ ನಟ ತೀರಿಹೋದರು ಅವರ ಮರಣೋತ್ತರ ಪರೀಕ್ಷೆಯೇ ಆಗಲಿಲ್ಲ. ಯಾಕೆ..? ಎಂದಿದ್ದಾರು. ಇಂದ್ರಜಿತ್ ಅವರ ಈ ಹೇಳಿಕೆ ಸದ್ಯ ಬಾರೀ ಚರ್ಚೆಗೆ ಎಡೆ ಮಾಡಿಕೊಟ್ಟಿತ್ತು. ಆದರೆ ಇಂದ್ರಜಿತ್ ಅವರ ಆರೋಪ ಚಿರು ಪತ್ನಿ ಮೇಘನಾ ರಾಜ್ ಅವರ ಕಣ್ಣಲ್ಲಿ ನೀರು ತರಿಸಿದೆ.
ಹೌದು ಇಂದ್ರಜಿತ್ ಅವರ ಆರೋಪಕ್ಕೆ ಚಿರು ಪತ್ನಿ ಮೇಘನಾ ರಾಜ್ ಅವರು ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ. ಅಂದರೆ ಮೇಘನಾ ರಾಜ್ ಅವರು ತಮ್ಮ ಕುಟುಂಬದ ಆಪ್ತರಾದ ಪ್ರಶಾಂತ್ ಸಂಬರಗಿ ಅವರ ಜೊತೆಗೆ ಈ ಬಗ್ಗೆ ವಾಟ್ಸಪ್ ಮೆಸೇಜ್ ಮೂಲಕ ಮಾತನಾಡಿದ್ದು, ಇಂದ್ರಜಿತ್ ಅವರ ಆರೋಪದಿಂದ ನನಗೆ ತುಂಬಾ ನೋವಾಗಿದೆ. ಮೃತಪಟ್ಟಿರುವವರು ಈಗ ಮಾತಾಡಲು ಸಾಧ್ಯನಾ? ಈಗ ಚಿರು ಇಲ್ಲ, ಈಗ ಅವರು ಉತ್ತರ ಕೊಡಲು ಸಾಧ್ಯವೇ ಎಂದು ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.
ಇನ್ನೂ ಚಿರು ಸರ್ಜಾ ಹೆಸರು ಹೇಳಿದರೆ ಇವರಿಗೆ ಏನು ಸಿಗುತ್ತೆ?, ಟಿವಿಯಲ್ಲಿ ಚಿರು ಫೋಟೋ ನೋಡಿದರೆ ಕಣ್ಣೀರು ಬರುತ್ತೆ. ಇಂದ್ರಜಿತ್ ಬೇರೆಯವರ ಹೆಸರನ್ನು ಹಾಳು ಮಾಡಬಾರದು. ಇಂದ್ರಜಿತ್ ಪರಿಸ್ಥಿತಿಯ ಲಾಭ ಪಡೆಯುತ್ತಿದ್ದಾರೆ. ಚಿರು ಹೆಸರನ್ನು ಇಂದ್ರಜಿತ್ ಯಾಕೆ ಹೇಳುತ್ತಿದ್ದಾರೆ ನನಗೆ ಅರ್ಥ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.