ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮೇಘನಾ ರಾಜ್ ಹುಟ್ಟುಹಬ್ಬ – ತಂದೆ ಫೋಟೋ ಜೊತೆ ಮಗನ ಭಾವನಾತ್ಮಕ ವಿಡಿಯೋ ಹಂಚಿಕೊಂಡ ನಟಿ  

Namratha Rao by Namratha Rao
May 3, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಮೇಘನಾ ರಾಜ್ ಹುಟ್ಟುಹಬ್ಬ – ತಂದೆ ಫೋಟೋ ಜೊತೆ ಮಗನ ಭಾವನಾತ್ಮಕ ವಿಡಿಯೋ ಹಂಚಿಕೊಂಡ ನಟಿ

ಬೆಂಗಳೂರು: ಪ್ರೀತಿಯ ಪತಿ ಚಿರಂಜೀವಿ ಸರ್ಜಾ ಅಗಲಿಕೆಯ ದುಃಖದಿಂದ ಈವರೆಗೂ ಮೇಘನಾ ರಾಜ್ ಹೊರಬಂದಿಲ್ಲ.  ಆಗಾಗ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಪತಿ ಚಿರು ನೆನೆದು ಭಾವನಾತ್ಮಕ ಫೋಟೋಗಳು ವಿಡಿಯೋಗಳನ್ನ ಹಂಚಿಕೊಳ್ಳುತ್ತಾ ಇರುತ್ತಾರೆ. ಜೊತೆಗೆ ಮಗುವಿನ ಮುದ್ದಾದ ವಿಡಿಯೋಗಳು ಕ್ಯೂಟ್ ಫೋಟೋಗಳನ್ನ ಶೇರ್ ಮಾಡಿಕೊಳ್ಳುತ್ತಿರುತ್ತಾರೆ.

Related posts

Luka Modric: Croatia

fifa world cup 2026- 35 ವರ್ಷಗಳ ಇತಿಹಾಸ, ವಿಶ್ವಕಪ್‌ನಲ್ಲಿ ಸೃಷ್ಟಿಸಿದ್ರು ಇತಿಹಾಸ! ಲೂಕಾ ಮಾಡ್ರಿಕ್ ಕಣ್ಣೀರ ವಿದಾಯದೊಂದಿಗೆ ಮುಗಿಯಿತೇ ಕ್ರೊವೇಶಿಯಾದ ಸುವರ್ಣ ಯುಗ?”

July 4, 2026
Romelu Lukaku

fifa world cup 2026- ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ…! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..?

July 4, 2026

ಇಂದು ಮೇಘನಾ ರಾಜ್ ಅವರ ಹುಟ್ಟುಹಬ್ಬ ..  ಇಂದು ತಮ್ಮ ಮಗ ಜ್ಯೂನಿಯರ್ ಚಿರುವಿನ ವೀಡಿಯೋವೊಂದನ್ನು  ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೋದಲ್ಲಿ ನಟಿ ಮೇಘನಾ ರಾಜ್ ಮಗನನ್ನು ಎತ್ತಿಕೊಂಡು ಚಿರಂಜೀವಿ ಸರ್ಜಾ ಫೋಟೋವನ್ನು ತೋರಿಸಿ, ಅಪ್ಪನನ್ನು ನೋಡು ಎಂದು ಹೇಳುತ್ತಾರೆ. ಆಗ ಜ್ಯೂನಿಯರ್ ಚಿರು ಫೋಟೋದಲ್ಲಿ ಚಿರಂಜೀವಿ ಸರ್ಜಾರನ್ನು ನೋಡುತ್ತಾ, ತನ್ನ ಎರಡು ಕೈಗಳಿಂದ ಫೋಟೋವನ್ನು ಮುಟ್ಟಿ ಮುಗುಳುನಗೆ ಬೀರಿ, ಅಪ್ಪನ ಫೋಟೋದೊಂದಿಗೆ ಆಟ ಆಡಿದ್ದಾನೆ.

ಈ ವೀಡಿಯೋಗೆ ನಟ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ, ಪನ್ನಾಗಭರಣ, ಕಿರುತರೆ ನಟಿ ಶ್ವೇತ ಚೆಂಗಪ್ಪ ಸೇರಿದಂತೆ ಅನೇಕ ಮಂದಿ ಕಾಮೆಂಟ್ ಮಾಡಿದ್ದಾರೆ. ನೆಟ್ಟಿಗರು ಸಹ ಈ ವಿಡಿಯೋ ನೋಡಿ ಕಮೆಂಟ್ ಗಳ ಸುರಿಮಳೆಗೈದಿದ್ಧಾರೆ. ಮಗುವಿನ ಮುದ್ದಾದ ವಿಡಿಯೋಗೆ  ಮನಸೋತಿದ್ದಾರೆ.

 

https://www.instagram.com/p/COX8mliFuXY/?utm_source=ig_embed

 

Tags: Chiranjeevi Sarjameghana rajSandalwood
ShareTweetSendShare
Join us on:

Related Posts

Luka Modric: Croatia

fifa world cup 2026- 35 ವರ್ಷಗಳ ಇತಿಹಾಸ, ವಿಶ್ವಕಪ್‌ನಲ್ಲಿ ಸೃಷ್ಟಿಸಿದ್ರು ಇತಿಹಾಸ! ಲೂಕಾ ಮಾಡ್ರಿಕ್ ಕಣ್ಣೀರ ವಿದಾಯದೊಂದಿಗೆ ಮುಗಿಯಿತೇ ಕ್ರೊವೇಶಿಯಾದ ಸುವರ್ಣ ಯುಗ?”

by admin
July 4, 2026
0

ಕ್ರೊವೇಶಿಯಾ..! ಜಗತ್ತಿನ ಒಂದು ಪುಟ್ಟ ರಾಷ್ಟ್ರ. ಅಂದಾಜು 42 -43 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ದೇಶ. ಆದ್ರೆ ಈ ದೇಶಕ್ಕೆ ತನ್ನದೇ ಆದ ಪ್ರಾಚೀನ ಇತಿಹಾಸವೂ ಇದೆ....

Romelu Lukaku

fifa world cup 2026- ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ…! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..?

by admin
July 4, 2026
0

ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ...! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..? ಅಮ್ಮನ ಎದೆ ಹಾಲು.. ಅಪ್ಪನ ರಕ್ತದ ಬೆವರು... ಅಜ್ಜನ ಪ್ರೀತಿ..! ಆತನೇ ಹೇಳುವಂತೆ ಈ...

sadio mane

fifa worldcup2026- ಫುಟ್‍ಬಾಲ್ ಜಗತ್ತಿನ ಸರದಾರನೂ ಹೌದು.. ಮಾನವಿಯತೆಯ ಸಾಹುಕಾರನೂ ಹೌದು…! ಸ್ಯಾಡಿಯೊ ಮಾನೆ ಎಂಬ ಬಂಗಾರದ ಮನುಷ್ಯ..!

by admin
July 4, 2026
0

ಈತನ ಒಂದು ವರ್ಷದ ಸಂಪಾದನೆ 330 ಕೋಟಿಗೂ ಅಧಿಕ..! ಆದ್ರೆ ಕೈಯಲ್ಲಿರುವುದು ಒಡೆದು ಹೋಗಿರುವ ಹಳೆಯ ಮೊಬೈಲ್..! ಓಡಾಡಲು ಬಳಸುವುದು ಹಳೆಯ ಕಾರು..! ಯಾರವನು...? ಮನಸ್ಸು ಮಾಡಿದ್ರೆ...

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

by admin
July 4, 2026
0

ಕೆಲವೊಂದು ಸೋಲುಗಳು ಗೆಲುವಿಗಿಂತಲೂ ಹೆಚ್ಚು ಕಾಲ ನೆನಪಿನಲ್ಲಿರುತ್ತವೆ. ಅದು ಭಗ್ನಗೊಂಡ ಮೊದಲ ಪ್ರೀತಿಯ ಹಾಗೇ..! ಫಿಫಾ ವಿಶ್ವಕಪ್ 2026ರ ಟೂರ್ನಿಯ ನಾಕೌಟ್ ಪಂದ್ಯವೊಂದರಲ್ಲಿ ಆಗಿದ್ದು ಕೂಡ ಅದೇ..!...

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram