ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮೊಮ್ಮಗನನ್ನ ಪ್ರೀತಿಯಿಂದ ಈ ಹೆಸರಿನಿಂದ ಕರೆಯುತ್ತಾರಂತೆ ಸುಂದರ್ ರಾಜ್..!

Namratha Rao by Namratha Rao
October 30, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ನಟಿ ಮೇಘನಾ  ರಾಜ್ (meghana raj) ಹಾಗೂ ಚಿರು ಮುದ್ದಾದ ಮಗನ ಆಗಮನದಿಂದಾಗಿ ಸರ್ಜಾ ಹಾಗೂ ಮೇಘನಾ ಕುಟುಂಬದಲ್ಲಿ ಸಂತೋಷ ವಾಪಸ್ಸಾಗಿದೆ. ಚಿರು ಕಳೆದುಕೊಂಡು ನೋವಿನಲ್ಲಿದ್ದ ಸರ್ಜಾ ಮತ್ತು ರಾಜ್ ಕುಟುಂಬದಲ್ಲಿ ಇದೀಗ ಮತ್ತೆ ಸಂಭ್ರಮ ಮನೆ ಮಾಡಿದೆ. ಇದೀಗ ಮೇಘನಾ ಕುಟುಂಬ ಜ್ಯೂ. ಚಿರುಗೆ ಏನೆಂದು ಹೆಸಡಿಡಬಹುದೆಂಬ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.meghana raj

ಇದರ ಬೆನ್ನಲ್ಲೇ ಮೇಘನಾ ರಾಜ್ ತಂದೆ ಸುಂದರ್ ರಾಜ್ ಅವರು ಮೊಮ್ಮಗನಿಗೆ ಮುದ್ದಾದ ಹೆಸರು ಇಟ್ಟಿದ್ದಾರೆ. ಈ ಬಗ್ಗೆ ಸುಂದರ್ ರಾಜ್ ಅವರು ಬಹಿರಂಗ ಪಡಿಸಿದ್ದು,  ಮೊಮ್ಮಗನಿಗೆ ಪ್ರೀತಿಯಿಂದ ‘ಚಿಂಟು’ ಎಂದು ಕರೆಯುತ್ತಾರಂತೆ. ‘ನಾನು ಚಿಂಟು ಎಂದು ಕರೆಯುತ್ತೇನೆ. ಯಾಕೆಂದರೆ ಅವನು ನಮ್ಮೆಲ್ಲರ ಚಿಂತೆ ದೂರ ಮಾಡಲು ಬಂದವನು. ಅವನ ಆಗಮನದಿಂದ ನಮಗೆಲ್ಲ ಖುಷಿ ಆಗಿದೆ’ ಎಂದು ಸುಂದರ್ ರಾಜ್ ಅವರು ಹೇಳಿಕೊಂಡಿದ್ದಾರೆ.  ಅಲ್ಲದೇ ಮೊಮ್ಮಗನ ನಾಮಕರಣವನ್ನ ಅದ್ದೂರಿಯಾಗಿ  ಮಾಡುವುದಾಗಿ ಸುಂದರ್ ರಾಜ್ ಹೇಳಿದ್ದಾರೆ.meghana raj

Related posts

bengaluru tuluvera chavadi programme

Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?

July 26, 2026
guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

July 26, 2026

ಇನ್ನು ಮೇಘನಾ ರಾಜ್ ಮುದ್ದು ಮಗನಿಗೆ ಪಾಪು ಎಂದು ಕರೆಯುತ್ತಾರಂತೆ. ಅಭಿಮಾನಿಗಳು  ಸದ್ಯ ಜೂ.ಚಿರು ಎಂದು ಕರೆದ್ರೆ, ತಾತ ಪ್ರೀತಿಯಿಂದ ಚಿಂಟು ಎಂದು ಹೆಸರಿಟ್ಟಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ನಮ್ಮ ಜ್ಯೂ. ಚಿರುಗೆ ಕುಟುಂಬಸ್ಥರು ಸೇರಿ ಯಾವ ಹೆಸರಿಡಲಿದ್ದಾರೆ ಎಂಬುದನ್ನ ಕಾದು ನೋಡಬೇಕಿದೆ.

meghana raj

ದರ್ಶನ್ ರೋಡ್ ಶೋನಲ್ಲಿ ನಟಿ ಅಮೂಲ್ಯ ಭಾಗಿ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Chiranjeevi Sarjameghana rajSandalwood
ShareTweetSendShare
Join us on:

Related Posts

bengaluru tuluvera chavadi programme

Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?

by admin
July 26, 2026
0

bengaluru tuluvera chavadi - gunaranjan shetty ಬೆಂಗಳೂರು- ಕರಾವಳಿಯ ಸಂಸ್ಕøತಿ, ಪರಂಪರೆ ಮತ್ತು ಪದ್ಧತಿಯ ಭಾಗವಾಗಿರುವ ಕಂಬಳ ತುಳುನಾಡಿನ ಸೀಮೆಯನ್ನು ದಾಟಿ ಹೋಗಬಾರದು ಎಂದು ಡಾ....

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

by admin
July 26, 2026
0

ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!! ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ - ಅದ್ಭುತ ಸ್ಥಳ ಪುರಾಣ ಓಂ...

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

by Shwetha
July 26, 2026
0

ನವದೆಹಲಿ: ದೇಶದಲ್ಲಿ ನೀಟ್ ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ವಿವಾದಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಅಕ್ಷರಶಃ ವಿಶ್ವ ದಾಖಲೆ ನಿರ್ಮಿಸಿದ್ದಾರೆ....

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

by Shwetha
July 26, 2026
0

ನವದೆಹಲಿ: ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಯುವಕರು ಸಿಜೆಪಿ ಅಥವಾ ಕಾಕ್ರೋಚ್ ಜನತಾ ಪಾರ್ಟಿ ಹೆಸರಿನಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram