ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ತಾಯಿಯ ಶವದೊಂದಿಗೆ ಕೆಲವು ದಿನ ಕಳೆದ ಮಾನಸಿಕ ಅಸ್ವಸ್ಥೆ

ನಾಲ್ಕು ದಿನಗಳ ನಂತರ ತಾನೂ ಸಾವನ್ನಪ್ಪಿದ ಮಗಳು

Author2 by Author2
May 19, 2024
in Karavali Karnataka, Crime, ಅಪರಾಧ, ಕರಾವಳಿ ಕರ್ನಾಟಕ
Share on FacebookShare on TwitterShare on WhatsappShare on Telegram

ಉಡುಪಿ: ಮಾನಸಿಕ ಅಸ್ವಸ್ಥ ಮಗಳೊಬ್ಬರು ತನ್ನ ತಾಯಿಯ ಶವದೊಂದಿಗೆ ನಾಲ್ಕು ದಿನ ಕಳೆದ ಘಟನೆ ನಡೆದಿದೆ.

ಈ ಘಟನೆ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ತಾಯಿ ಸಾವನ್ನಪ್ಪಿದ ನಾಲ್ಕು ದಿನಗಳ ಕಾಲ, ಸಾವಿನ ಅರಿವೂ ಇಲ್ಲದೆ ತಾಯಿಯೊಂದಿಗೆ ಇದ್ದು, ಕೊನೆಗೆ ತಾನೂ ಸಾವನ್ನಪ್ಪಿದ್ದಾಳೆ.

Related posts

ಮಗಳು ಬುರ್ಖಾಧಾರಿಣಿ ತಾಯಿ ಹಿಂದೂ ನೆರೆಮನೆಯವಳೆಂದು ಸುಳ್ಳು ಹೇಳಿ ಸಚಿವೆಯನ್ನೇ ಯಾಮಾರಿಸಿದ ಕಿಲಾಡಿ ಮಗಳು : ಬಿಟ್ಟಿ ಉಪದೇಶ ನೀಡಲು ಹೋಗಿ ಅಪಹಾಸ್ಯಕ್ಕೀಡಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಗಳು ಬುರ್ಖಾಧಾರಿಣಿ ತಾಯಿ ಹಿಂದೂ ನೆರೆಮನೆಯವಳೆಂದು ಸುಳ್ಳು ಹೇಳಿ ಸಚಿವೆಯನ್ನೇ ಯಾಮಾರಿಸಿದ ಕಿಲಾಡಿ ಮಗಳು : ಬಿಟ್ಟಿ ಉಪದೇಶ ನೀಡಲು ಹೋಗಿ ಅಪಹಾಸ್ಯಕ್ಕೀಡಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

May 19, 2026
ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

February 4, 2026

ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ಸಾವನ್ನಪ್ಪಿದವರು. ತಾಯಿ ಹಾಗೂ ಮಗಳು ಕುಂದಾಪುರದ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ವಾಸಿಸುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಮೂರ್ನಾಲ್ಕು ದಿನಗಳ ಹಿಂದೆ ಮನೆಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ದುರ್ವಾಸನೆ ಬೀರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಬಂದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಜಯಂತಿ ಶೆಟ್ಟಿ ಮೃತಪಟ್ಟಿರುವುದು ಬಯಲಾಗಿದೆ.

ಆದರೆ, ತಾಯಿ ಸತ್ತಿದ್ದರೂ ಮಗಳು ಶವದ ಜೊತೆಯೇ ದಿನ ಕಳೆಯುತ್ತಿದ್ದಳು. ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆಕೆಯನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ತೀವ್ರ ಅಸ್ವಸ್ಥಗೊಂಡಿದ್ದ ಪ್ರಗತಿ ಶೆಟ್ಟಿ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

Tags: Mental illness spent few days with mother's corpse
ShareTweetSendShare
Join us on:

Related Posts

ಮಗಳು ಬುರ್ಖಾಧಾರಿಣಿ ತಾಯಿ ಹಿಂದೂ ನೆರೆಮನೆಯವಳೆಂದು ಸುಳ್ಳು ಹೇಳಿ ಸಚಿವೆಯನ್ನೇ ಯಾಮಾರಿಸಿದ ಕಿಲಾಡಿ ಮಗಳು : ಬಿಟ್ಟಿ ಉಪದೇಶ ನೀಡಲು ಹೋಗಿ ಅಪಹಾಸ್ಯಕ್ಕೀಡಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಗಳು ಬುರ್ಖಾಧಾರಿಣಿ ತಾಯಿ ಹಿಂದೂ ನೆರೆಮನೆಯವಳೆಂದು ಸುಳ್ಳು ಹೇಳಿ ಸಚಿವೆಯನ್ನೇ ಯಾಮಾರಿಸಿದ ಕಿಲಾಡಿ ಮಗಳು : ಬಿಟ್ಟಿ ಉಪದೇಶ ನೀಡಲು ಹೋಗಿ ಅಪಹಾಸ್ಯಕ್ಕೀಡಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

by Shwetha
May 19, 2026
0

ಉಡುಪಿ ಜಿಲ್ಲಾ ರಾಜಕಾರಣದಲ್ಲಿ ಈಗ ಸೌಹಾರ್ದತೆಯ ಹೆಸರಿನಲ್ಲಿ ನಡೆದ ಒಂದು ಘಟನೆ ಭಾರಿ ಕಿಚ್ಚು ಹಚ್ಚಿದೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸತ್ಯಾಸತ್ಯತೆ ತಿಳಿಯದೆ...

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

by Shwetha
February 4, 2026
0

ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ...

ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

by Shwetha
January 27, 2026
0

ಉಡುಪಿ: ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀ ಕೃಷ್ಣಮಠದ ಶೀರೂರು ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಅವರು ಕೇಸರಿ ಧ್ವಜವನ್ನು ಪ್ರದರ್ಶಿಸುವ ಮೂಲಕ ಮೆರವಣಿಗೆಗೆ ಚಾಲನೆ...

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

ಘಜ್ನಿ ಘೋರಿ ಸಂತತಿಯವರಿಂದ ಪರಶುರಾಮ ಥೀಮ್ ಪಾರ್ಕ್ ಲೂಟಿ: ಕಳ್ಳರನ್ನು ಕಾಂಗ್ರೆಸ್ ಬ್ರದರ್ಸ್ ಎಂದು ಕರೆದ  ಶಾಸಕ ಸುನಿಲ್ ಕುಮಾರ್

ಘಜ್ನಿ ಘೋರಿ ಸಂತತಿಯವರಿಂದ ಪರಶುರಾಮ ಥೀಮ್ ಪಾರ್ಕ್ ಲೂಟಿ: ಕಳ್ಳರನ್ನು ಕಾಂಗ್ರೆಸ್ ಬ್ರದರ್ಸ್ ಎಂದು ಕರೆದ ಶಾಸಕ ಸುನಿಲ್ ಕುಮಾರ್

by Shwetha
January 13, 2026
0

ಕಾರ್ಕಳ: ಕರಾವಳಿಯ ಪ್ರಮುಖ ಪ್ರವಾಸಿ ತಾಣ ಹಾಗೂ ಹಿಂದುತ್ವದ ಆಸ್ಮಿತೆಯಂತಿರುವ ಕಾರ್ಕಳದ ಬೈಲೂರು ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಡೆದ ಕಳ್ಳತನ ಪ್ರಕರಣ ಕೇವಲ ಅಪರಾಧ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram