ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ದಂಪತಿಯನ್ನು ಬಂಧಿಸಿ, 1 ತಿಂಗಳ ಮಗುವನ್ನು ಮಾರಿದ ಮೀಟರ್ ಬಡ್ಡಿ ಕುಳಗಳು..!

Namratha Rao by Namratha Rao
March 7, 2021
in Mumbai Karnataka, Newsbeat, ಮುಂಬೈ ಕರ್ನಾಟಕ
baby
Share on FacebookShare on TwitterShare on WhatsappShare on Telegram

ದಂಪತಿಯನ್ನು ಬಂಧಿಸಿ, 1 ತಿಂಗಳ ಮಗುವನ್ನು ಮಾರಿದ ಮೀಟರ್ ಬಡ್ಡಿ ಕುಳಗಳು..!

ಧಾರವಾಡ :  ಮೀಟರ್ ಬಡ್ಡಿ ಲೆಕ್ಕಾಚಾರದಲ್ಲಿ ಬಡ ಜನರಿಂದ ದುಡ್ಡು ಫಿಕುತ್ತಿದ್ದ ಗ್ಯಾಂಗ್ ಒಂದು ಧಾರವಾಡದಲ್ಲಿ ಸಿಕ್ಕಿಬಿದ್ದಿದೆ.  6 ಜನರನ್ನ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮೀಟರ್‌ ಬಡ್ಡಿ ದಂಧೆ ಮಾಡುವ ನಾಲ್ವರು ಆರೋಪಿಗಳು ಧಾರವಾಡದ ದಂಪತಿಗೆ ಬಡ್ಡಿ ಸಾಲ ನೀಡಿದ್ದರು. ಆ ಸಾಲ ಮರಳಿಸುವಂತೆ ಪೀಡಿಸಿದ ಆರೋಪಿಗಳು, ಸಾಲ ಪಡೆದ ದಂಪತಿಯನ್ನು ಅಕ್ರಮ ಬಂಧನದಲ್ಲಿ ಇಟ್ಟಿದ್ದರು.

Related posts

ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ: ಹನೂರು ತಾಲ್ಲೂಕಿನಲ್ಲಿ ಆತಂಕ

ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ: ಹನೂರು ತಾಲ್ಲೂಕಿನಲ್ಲಿ ಆತಂಕ

February 3, 2026
ಅಜಿತ್ ಪವಾರ್ ಸಾವು ಅನುಮಾನಾಸ್ಪದ: ವಿಮಾನ ದುರಂತಕ್ಕೆ ತನಿಖೆ ಅಗತ್ಯ- ಸಂಜಯ್ ರಾವತ್ ಆಗ್ರಹ

ಅಜಿತ್ ಪವಾರ್ ಸಾವು ಅನುಮಾನಾಸ್ಪದ: ವಿಮಾನ ದುರಂತಕ್ಕೆ ತನಿಖೆ ಅಗತ್ಯ- ಸಂಜಯ್ ರಾವತ್ ಆಗ್ರಹ

February 3, 2026

ವಾಕ್ಸಿನ್ ಸರ್ಟಿಫಿಕೇಟ್ ಮೇಲೆ ಮೋದಿ ಫೋಟೋ ಬೇಕಾ..?

ದಂಪತಿ ಮೇಲೆ ಹಲ್ಲೆ ಮಾಡಿ ಚಿತ್ರಹಿಂಸೆ ನೀಡಿದ್ದಾರೆ. ಸಾಲದ್ದಕ್ಕೆ ದಂಪತಿಯ 1 ತಿಂಗಳ ಗಂಡು ಮಗುವನ್ನು  2.50 ಲಕ್ಷ ರೂ.ಗೆ ಮಾರಾಟ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು 6 ಜನ ಆರೋಪಿಗಳನ್ನು ಬಂಧಿಸಿದ್ದು ಮಗುವನ್ನೂ ರಕ್ಷಣೆ ಮಾಡಿದ್ದಾರೆ. ರಮೇಶ್ ಮಂಜುನಾಥ ವಾಲ್ಮೀಕಿ, ಭಾರತಿ ಮಂಜುನಾಥ ವಾಲ್ಮೀಕಿ, ರವಿ ಭೀಮಸೇನ ಹೆಗಡೆ, ವಿನಾಯಕ ಅರ್ಜುನ ಮಾದರ ಮೀಟರ್ ಬಡ್ಡಿ ಕುಳಗಳಾಗಿದ್ದು ಇವರನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜೊತೆಗೆ ಮಗುವನ್ನ ಖರೀದಿ ಮಾಡಿದ ಉಡುಪಿಯ ವಿಜಯ ನೆಗಳೂರ ಮತ್ತು ಚಿತ್ರಾ ನೆಗಳೂರ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮ್ಮ ಮಗುವನ್ನು ವಾಪಸ್‌ ಕೊಡಿಸಿ ಎಂದು ದಂಪತಿ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರು ಮಾರಾಟವಾಗಿದ್ದ ಮಗುವನ್ನು ರಕ್ಷಣೆ ಮಾಡಿ ಆರೋಪಿಗಳನ್ನ ಬಂಧಿಸಿದ್ದಾರೆ.

BIGG BOSS 8:  ಪ್ರೇಕ್ಷಕರನ್ನು ಕನ್ಪ್ಯೂಸ್ ಮಾಡ್ತಿದ್ದಾರಾ ಬಿಗ್ ಬಾಸ್..! ಯಾರೂ ಎಲಿಮೇಟ್ ಆಗಲ್ವಾ..!  

ಬೆಳಗಾವಿ ಲೋಕ ಸಮರ | ಪ್ರಮೋದ್ ಮುತಾಲಿಕ್ ಗೆ `ಬಿಜೆಪಿ ಟಿಕೆಟ್’..?

Tags: BabychildrenCrimedharavadaMeter interest debtors
ShareTweetSendShare
Join us on:

Related Posts

ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ: ಹನೂರು ತಾಲ್ಲೂಕಿನಲ್ಲಿ ಆತಂಕ

ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ: ಹನೂರು ತಾಲ್ಲೂಕಿನಲ್ಲಿ ಆತಂಕ

by Shwetha
February 3, 2026
0

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಾರ್ಟಳ್ಳಿ ಮತ್ತು ಸುಳ್ಳಾಡಿ ಗ್ರಾಮಗಳಲ್ಲಿ ಗಂಭೀರ ಸಾರ್ವಜನಿಕ ಆರೋಗ್ಯ ಸಮಸ್ಯೆ ಬಹಿರಂಗವಾಗಿದೆ. ಗ್ರಾಮ ಪಂಚಾಯತ್ ಮೂಲಕ ಸರಬರಾಜಾಗುತ್ತಿರುವ ಫ್ಲೋರೈಡ್‌ ಮಿಶ್ರಿತ ಕುಡಿಯುವ...

ಅಜಿತ್ ಪವಾರ್ ಸಾವು ಅನುಮಾನಾಸ್ಪದ: ವಿಮಾನ ದುರಂತಕ್ಕೆ ತನಿಖೆ ಅಗತ್ಯ- ಸಂಜಯ್ ರಾವತ್ ಆಗ್ರಹ

ಅಜಿತ್ ಪವಾರ್ ಸಾವು ಅನುಮಾನಾಸ್ಪದ: ವಿಮಾನ ದುರಂತಕ್ಕೆ ತನಿಖೆ ಅಗತ್ಯ- ಸಂಜಯ್ ರಾವತ್ ಆಗ್ರಹ

by Shwetha
February 3, 2026
0

ಮಹಾರಾಷ್ಟ್ರದ ದಿವಂಗತ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವು ಬಗ್ಗೆ ಅನುಮಾನವಿದೆ ಎಂದು ಶಿವಸೇನೆ ಸಂಸದೆ ಸಂಜಯ್ ರಾವತ್ ಗಂಭೀರ ಹೇಳಿಕೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೊರಬಂದ...

ಕುರುಬ ಸಮುದಾಯಕ್ಕೆ ST ಸ್ಥಾನಮಾನ: ಕೇಂದ್ರಕ್ಕೆ ಶಿಫಾರಸು ಸಲ್ಲಿಸಿದ್ದೇವೆ – ಸಿಎಂ ಸಿದ್ದರಾಮಯ್ಯ

ಕುರುಬ ಸಮುದಾಯಕ್ಕೆ ST ಸ್ಥಾನಮಾನ: ಕೇಂದ್ರಕ್ಕೆ ಶಿಫಾರಸು ಸಲ್ಲಿಸಿದ್ದೇವೆ – ಸಿಎಂ ಸಿದ್ದರಾಮಯ್ಯ

by Shwetha
February 3, 2026
0

ಕುರುಬ ಸಮುದಾಯವನ್ನು ST ಪಟ್ಟಿಗೆ ಸೇರಿಸುವ ಕುರಿತು ಮಹತ್ವದ ಘೋಷಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಸಂಬಂಧ ಕೇಂದ್ರ ಸರ್ಕಾರವೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ...

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

by Shwetha
February 3, 2026
0

ಐಸಿಸಿ ಪುರುಷರ ಟಿ20 ವಿಶ್ವಕಪ್‌ಗೆ ಕ್ಷಣಗಣನೆ ಆರಂಭವಾಗಿದೆ. ಕ್ರಿಕೆಟ್ ಜಗತ್ತೇ ಎದುರು ನೋಡುತ್ತಿರುವ ಈ ಮೆಗಾ ಟೂರ್ನಿಯು ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ಫೆಬ್ರವರಿ 7...

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 3, 2026
0

ದಿನ ಭವಿಷ್ಯ: 03-02-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಿರಲಿದ್ದು ತಾಳ್ಮೆ ಅವಶ್ಯಕ. ಆರ್ಥಿಕವಾಗಿ ಸಾಧಾರಣ ದಿನ. ಕುಟುಂಬದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram