ವಿಧಾನ ಮಂಡಲ ಅಧಿವೇಶನ : ಸದನಲದಲ್ಲಿ ಒಂದು ದೇಶ ಒಂದು ಚುನಾವಣೆ ಕಿಚ್ಚು
ಬೆಂಗಳೂರು : ಇಂದಿನಿಂದ ವಿಧಾನ ಮಂಡಲ ಅಧಿವೇಶನ ಪ್ರಾರಂಭವಾಗಿದ್ದು, ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷಗಳು ಆಡಳಿತರೂಢ ಪಕ್ಷದ ವಿರುದ್ಧ ಮುಗಿಬಿದ್ದಿವೆ.
ಒಂದು ರಾಷ್ಟ್ರ, ಒಂದು ಚುನಾವಣೆ ಬಗ್ಗೆ ಪ್ರಸ್ತಾಪಿಸುತ್ತಿದ್ದಂತೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಸದನದ ಬಾವಿಗಿಳಿದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಬೇರೆ ಸಿದ್ದಾಂತ ಇಟ್ಟುಕೊಂಡು ಈ ಬಗ್ಗೆ ಬೇಡ ಎಂದು ರಮೇಶ್ ಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ.
ಇನ್ನುಇದು ಆರ್ ಎಸ್ ಎಸ್ ಅಜೆಂಡಾ ಅಂತಾ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಭಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.