ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

MeToo: ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಮೀಟು ಬಾಂಬ್ –  ನಟಿ ಅಶಿತಾ ಹೇಳಿದ ಕಹಿ ಸತ್ಯ…

ರೋಡ್ ರೋಮಿಯೋ , ತವರಿನ ಸಿರಿ  ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದ ಅಶಿಕಾ ಇದ್ದಕ್ಕಿದ್ದಂತೆ  ಮರೆಯಾಗಿದ್ದರು. . ಇಷ್ಟು ದಿನ ಮರೆಯಾಗಿದ್ದ ಅಶಿಕಾ ಇಗ ಮತ್ತೆ ಸುದ್ದಿಯಲ್ಲಿದ್ದಾರೆ.. ಅವರ  ಹೇಳಿಕೆ ಇದೀಗ ಸ್ಯಾಂಡಲ್ ವುಡ್ ನಲ್ಲಿ ಬಿರುಗಾಳಿ ಎಬ್ಬಿಸಿದೆ..

Naveen Kumar B C by Naveen Kumar B C
September 17, 2022
in Cinema, Newsbeat, ಮನರಂಜನೆ
Me Too

Me Too

Share on FacebookShare on TwitterShare on WhatsappShare on Telegram

ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಮೀಟು ಬಾಂಬ್ –  ನಟಿ ಅಶಿತಾ ಹೇಳಿದ ಕಹಿ ಸತ್ಯ…

ಸ್ಯಾಂಡಲ್ ವುಡ್ ನಲ್ಲಿ ಹಲವಾರು ಸಿನಿಮಾಳಲ್ಲಿ ನಟಿಸಿ ಬಣ್ಣದ ಜಗತ್ತಿನಿಂದ ಮಾಯವಾಗಿಬಿಟ್ಟಿದ್ದ ಹಲವಾರು ನಟಿಯರ ಪೈಕಿಯೇ ಒಬ್ಬರು ಆಕಾಶ್ ಸಿನಿಮಾ ಖ್ಯಾತಿಯ ನಟಿ ಆಶಿತಾ…

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ರೋಡ್ ರೋಮಿಯೋ , ತವರಿನ ಸಿರಿ  ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದ ಅಶಿಕಾ ಇದ್ದಕ್ಕಿದ್ದಂತೆ  ಮರೆಯಾಗಿದ್ದರು. . ಇಷ್ಟು ದಿನ ಮರೆಯಾಗಿದ್ದ ಅಶಿಕಾ ಇಗ ಮತ್ತೆ ಸುದ್ದಿಯಲ್ಲಿದ್ದಾರೆ.. ಅವರ  ಹೇಳಿಕೆ ಇದೀಗ ಸ್ಯಾಂಡಲ್ ವುಡ್ ನಲ್ಲಿ ಬಿರುಗಾಳಿ ಎಬ್ಬಿಸಿದೆ..

ತಮಗೆ #metoo ಅನುಭವವಾಗಿದ್ದ ಬಗ್ಗೆ ಮಾತನಾಡಿ  ಸ್ಪೋಟಕ ವಿಷಯ ಬಹಿರಂಗಪಡಿಸಿದ್ದಾರೆ ನಟಿ ಆಶಿತಾ.. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಆಶಿತಾ ಅವರದ್ದೇ ಸುದ್ದಿಯ ಸದ್ದಾಗಿದೆ..

ಬಣ್ಣದ ಜಗತ್ತೇ ಹಾಗೆ ಹೊರಗಿನಿಂದ ಕಲರ್ ಫುಲ್.. ಒಳಗಿನ ಅಸಲಿಯತ್ತೇ ಬೇರೆ… ಅದ್ರಲ್ಲೂ ಎಲ್ಲಾ  ಇಂಡಸ್ಟ್ರಿಯಲ್ಲೂ ಕಾಸ್ಟಿಂಗ್ ಕೌಚ್ ಕಾಟ ಇದೆ..

ಇದೇ ರೀತಿ ತಮಗೆ ಕಿರುಕುಳವಾಗಿದ್ದಕ್ಕೆ ಇಂಡಸ್ಟ್ರಿ ಬಿಟ್ಟಿದ್ದು ಎಂದು ಹೇಳಿಕೊಂಡಿದ್ಧಾರೆ.. ಆಶಿತಾ ತಾವು ನಟನೆ ಮಾಡುತ್ತಿದ್ದ ಸಂದರ್ಭದ ದಿನಗಳನ್ನ ನೆನಪು ಮಾಡಿಕೊಳ್ತಾ  2005-2006 ಸಂದರ್ಭದಲ್ಲಿ ಚಿತ್ರರಂಗದಲ್ಲಿ ಕಮರ್ಷಿಯಲ್​ ಜಾಸ್ತಿ ಆಯ್ತು. ರಾಜಕೀಯ, ರಿಯಲ್​ ಎಸ್ಟೇಟ್​ ಮುಂತಾದ ಕ್ಷೇತ್ರಗಳಿಂದ ನಿರ್ಮಾಪಕರು ಬರಲು ಆರಂಭಿಸಿದರು. ಆಗ ಬೇರೆ ಬೇರೆ ರೀತಿಯ ಡಿಮ್ಯಾಂಡ್​ ಮಾಡಲು ಶುರು ಮಾಡಿದರು. ಕೆಟ್ಟ ಡಿಮ್ಯಾಂಡ್​ ಗಳಿಗೆ ನಾನು ಒಪ್ಪಿಕೊಳ್ಳಲಿಲ್ಲ. ಅದರಿಂದ ಕೆಲವು ಅವಕಾಶ ತಪ್ಪಿಹೋಯ್ತು. ಅಂಥ ಅವಕಾಶ ಕಳೆದುಕೊಂಡಿದ್ದಕ್ಕೆ ನನಗೆ  ಒಂಚೂರು ಬೇಸರ ಇಲ್ಲ

ದೊಡ್ಡ ದೊಡ್ಡ ಚಿತ್ರಗಳ ಅವಕಾಶ ಬಂದರೂ ನನಗೆ ಒಪ್ಪಿಕೊಳ್ಳಲು ಸಾಧ್ಯವಾಗಲಿಲ್ಲ. ಅವರು ಕೇಳಿದ್ದನ್ನು ನಾನು ಮಾಡುತ್ತಿರಲಿಲ್ಲ ಎಂಬ ಕಾರಣಕ್ಕೆ ಸೆಟ್​ ನಲ್ಲಿ ನನಗೆ ಕಷ್ಟ ಕೊಟ್ಟಿದ್ದಾರೆ. ಟೇಕ್​ ಸರಿಯಿದ್ದರೂ ಕೂಡ ರೀಟೇಕ್​ ಕೇಳುತ್ತಿದ್ದರು. ಇದನ್ನು ಮಾಡಿದರೆ ಮಾತ್ರ ಚಾನ್ಸ್​ ಕೊಡುತ್ತೇವೆ, ಹೆಚ್ಚಿನ ಪೇಮೆಂಟ್​ ಕೊಡುತ್ತೇವೆ ಎನ್ನುತ್ತಿದ್ದರು. ಹಾಗಾಗಿ ನನಗೆ ಈ ಕ್ಷೇತ್ರ ಬೇಡ ಎಂದು ಬಿಟ್ಟು ಹೋದೆ ಎಂದಿದ್ದಾರೆ..

ಅಲ್ಲದೇ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಸ್ಯಾಂಡಲ್ ವುಡ್ ವೃತ್ತಿ ಬದುಕಿನ ಮೊದಲ ಹೆಜ್ಜೆಯಾದ ಮೊಗ್ಗಿನ ಮನಸ್ಸು ಸಿನಿಮಾದ ಆಫರ್  ಕೂಡ ತಮಗೆ ಸಿಕ್ಕಿತ್ತು ಎಂದು ಆಶಿತಾ ಹೇಳಿಕೊಂಡಿದ್ಧಾರೆ.. ಆದ್ರೆ ವಿದ್ಯಾಭ್ಯಾಸಕ್ಕಾಗಿ ಈ  ಆಫರ್ ಒಪ್ಪಲು ಸಾಧ್ಯವಾಗಲಿಲ್ಲ ಎಂದಿದ್ಧಾರೆ..

Tags: Ashitadirectormetoo
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram