ADVERTISEMENT
Thursday, April 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

MI VS RR : 10 ಸಾವಿರ ರನ್ ಗಡಿದಾಟಲು ರೋಹಿತ್ ಗೆ ಬೇಕು 64 ರನ್ಸ್..!!

Mahesh M Dhandu by Mahesh M Dhandu
April 2, 2022
in Newsbeat, Sports, ಕ್ರಿಕೆಟ್, ಕ್ರೀಡೆ
mi-vs-rr--rohit-sharma-64-runs-away-historic-milestone saaksha tv
Share on FacebookShare on TwitterShare on WhatsappShare on Telegram

MI VS RR : 10 ಸಾವಿರ ರನ್ ಗಡಿದಾಟಲು ರೋಹಿತ್ ಗೆ ಬೇಕು 64 ರನ್ಸ್..!!

ಮುಂಬೈ ಇಂಡಿಯನ್ಸ್ ನಾಯಕ ಹಾಗೂ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತೊಂದು ಅಪರೂಪದ ಮೈಲುಗಲ್ಲು ತಲುಪುವ ಸನಿಹದಲ್ಲಿದ್ದಾರೆ.

Related posts

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

April 16, 2026
ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

April 16, 2026

IPL 2022 ಸೀಸನ್‌ನ ಭಾಗವಾಗಿ ಶನಿವಾರ (ಏಪ್ರಿಲ್ 2) ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಹಿಟ್‌ಮ್ಯಾನ್ ಇನ್ನೂ 64 ರನ್ ಗಳಿಸಿದರೆ, ಅವರು T20 ನಲ್ಲಿ 10000 ರನ್ ಗಳ ಮಾರ್ಕ್ ದಾಟಲಿದ್ದಾರೆ.

ಈ ಹಿಂದೆ ಟೀಂ ಇಂಡಿಯಾದಿಂದ ವಿರಾಟ್ ಕೊಹ್ಲಿ ಸೇರಿ ಐವರು ಮಾತ್ರ ಈ ಅಪರೂಪದ ಮೈಲಿಗಲ್ಲನ್ನು ತಲುಪಲು ಯಶಸ್ವಿಯಾಗಿದ್ದರು.

ವಿಂಡೀಸ್‌ನ ವಿಧ್ವಂಸಕ ಯೋಧ, ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್ 463 ಪಂದ್ಯಗಳಲ್ಲಿ 14562 ರನ್‌ಗಳೊಂದಿಗೆ T20 ಗಳಲ್ಲಿ ಗರಿಷ್ಠ ರನ್ ಸ್ಕೋರರ್ ಆಗಿದ್ದಾರೆ.

ಪಾಕಿಸ್ತಾನದ ಅನುಭವಿ ಶೋಯೆಬ್ ಮಲಿಕ್ (472 ಪಂದ್ಯಗಳಲ್ಲಿ 11698 ರನ್), ವಿಂಡೀಸ್ ಆಲ್ ರೌಂಡರ್ 584 ಪಂದ್ಯದಲ್ಲಿ 10430 ರನ್ ಗಳಿಸಿದ್ದಾರೆ.

mi-vs-rr--rohit-sharma-64-runs-away-historic-milestone saaksha tv

ಆಸೀಸ್ ಬ್ಯಾಟರ್ ಅರೋನ್ ಪಿಂಚ್ 347 ಪಂದ್ಯಗಳಲ್ಲಿ 10444 ರನ್ ಗಳಿಸಿದ್ದಾರೆ.

ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ 328 ಪಂದ್ಯಗಳಲ್ಲಿ 10326 ರನ್ಸ್ ಬಾರಿಸಿದ್ದಾರೆ.

ಆಸೀಸ್ ಅನುಭವಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ 10308 ರನ್ ಗಳೊಂದಿಗೆ ಆರನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

RR ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಇನ್ನೂ 64 ರನ್ ಗಳಿಸಿದರೆ, ಅವರು T20 ಗಳಲ್ಲಿ 10,000 ರನ್ ಗಳಿಸಿದ ಏಳನೇ ಬ್ಯಾಟ್ಸ್‌ಮನ್ ಮತ್ತು ಕಡಿಮೆ ಪಂದ್ಯಗಳಲ್ಲಿ (370) ಈ ಮಾರ್ಕ್ ಅನ್ನು ತಲುಪಿದ ಐದನೇ ಆಟಗಾರನಾಗುತ್ತಾರೆ.

ಸದ್ಯ ರೋಹಿತ್ 370 ಪಂದ್ಯಗಳಲ್ಲಿ 9936 ರನ್‌ಗಳನ್ನು ತಮ್ಮ ಖಾತೆಯಲ್ಲಿ ಹೊಂದಿದ್ದಾರೆ.

ರೋಹಿತ್‌ ಗಿಂತಲೂ ವೇಗವಾಗಿ ಈ ಮೈಲಿಗಲ್ಲನ್ನು ತಲುಪಿದವರಲ್ಲಿ ಗೇಲ್, ಕೊಹ್ಲಿ, ವಾರ್ನರ್ ಮತ್ತು ಫಿಂಚ್ ಇದ್ದಾರೆ.

ರೋಹಿತ್ ಶರ್ಮಾ ಅಂತರಾಷ್ಟ್ರೀಯ ಟಿ20 ಮಾದರಿಯಲ್ಲಿ 3313 ರನ್ಸ್ ಹಾಗೇ ಐಪಿಎಲ್‌ನಲ್ಲಿ (5652) ರನ್ಸ್ ಗಳಿಸಿದ್ಧಾರೆ.mi-vs-rr–rohit-sharma-64-runs-away-historic-milestone

Tags: CricketIPLMI vs RRRohit Sharma
ShareTweetSendShare
Join us on:

Related Posts

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

by Shwetha
April 16, 2026
0

ರಾಜ್ಯ ರಾಜಕಾರಣದಲ್ಲಿ ಈಗ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ನಂತರದ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಠಿಣ...

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

ಮೋದಿ ಮುಂದೆ ರಾಜ್ಯದ ಹಿತಾಸಕ್ತಿ ಮಂಡಿಸಿದ ಸಿದ್ದರಾಮಯ್ಯ ಸ್ವಾಗತದ ನಡುವೆಯೇ ಸಲ್ಲಿಕೆಯಾಯಿತು 18 ಅಂಶಗಳ ಹಕ್ಕೊತ್ತಾಯ

by Shwetha
April 16, 2026
0

ಬೆಂಗಳೂರು ನಿನ್ನೆ ಎರಡು ಪ್ರಬಲ ರಾಜಕೀಯ ಶಕ್ತಿಗಳ ಸಮಾಗಮಕ್ಕೆ ಸಾಕ್ಷಿಯಾಯಿತು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯಕ್ರಮಕ್ಕಾಗಿ ನಗರಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಹೆಚ್‌ಎಎಲ್‌ ವಿಮಾನ...

ಪೋಪ್ ಲಿಯೋ ವಿರುದ್ಧ ಟ್ರಂಪ್ ಮತ್ತೆ ಆಕ್ರೋಶ

ಪೋಪ್ ಲಿಯೋ ವಿರುದ್ಧ ಟ್ರಂಪ್ ಮತ್ತೆ ಆಕ್ರೋಶ

by Shwetha
April 16, 2026
0

ಇರಾನ್ ವಿಚಾರವಾಗಿ ಡೊನಾಲ್ಡ್ ಟ್ರಂಪ್ ಮತ್ತೆ ಪೋಪ್ ಲಿಯೋ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಇರಾನ್ ಕನಿಷ್ಠ 42,000 ನಿರಾಯುಧ ಪ್ರತಿಭಟನಾಕಾರರನ್ನು ಹತ್ಯೆ ಮಾಡಿದೆ...

ನಂಬಿಕೆ ವರ್ಸಸ್ ಸಂವಿಧಾನ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎತ್ತಿದ ಅಸಲಿ ಪ್ರಶ್ನೆಗಳೇನು

ನಂಬಿಕೆ ವರ್ಸಸ್ ಸಂವಿಧಾನ ಶಬರಿಮಲೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಎತ್ತಿದ ಅಸಲಿ ಪ್ರಶ್ನೆಗಳೇನು

by Shwetha
April 16, 2026
0

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾನೂನು ಹೋರಾಟವು ಈಗ ಅತ್ಯಂತ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಈ ಸಂವೇದನಾಶೀಲ ಪ್ರಕರಣದ...

CBSE 10ನೇ ತರಗತಿ ಫಲಿತಾಂಶ ಪ್ರಕಟ; ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

CBSE 10ನೇ ತರಗತಿ ಫಲಿತಾಂಶ ಪ್ರಕಟ; ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

by Shwetha
April 16, 2026
0

CBSE 10ನೇ ತರಗತಿಯ ಸೆಷನ್-1 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದೇಶಾದ್ಯಂತ ತಮ್ಮ ಫಲಿತಾಂಶವನ್ನು ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು UMANG...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram