ADVERTISEMENT
Friday, May 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಲಸೆ ಕಾರ್ಮಿಕರಿಗೆ ಹುಟ್ಟೂರಲ್ಲೇ ಕೆಲಸ ಕೊಡಿ : ರಾಜ್ಯ ಸರ್ಕಾರಗಳಿಗೆ ಸುಪ್ರೀಂ ತಾಕೀತು

saaksha tv by saaksha tv
June 9, 2020
in Newsbeat, Politics, ದೇಶ - ವಿದೇಶ
Supreme Court
Share on FacebookShare on TwitterShare on WhatsappShare on Telegram

ನವದೆಹಲಿ: ಲಾಕ್‌ಡೌನ್‌ನಿಂದಾಗಿ ತವರಿಗೆ ತೆರಳಲಾಗದೇ ಪರಿತಪಿಸುತ್ತಿರುವ ವಲಸೆ ಕಾರ್ಮಿಕರನ್ನು ೧೫ ದಿನದೊಳಗೆ ಅವರವರ ರಾಜ್ಯಗಳಿಗೆ ಕಳಿಸಿಕೊಡುವಂತೆ ಕೇಂದ್ರ ಸರ್ಕಾರ, ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ. ನ್ಯಾಯಮೂರ್ತಿ ಅಶೋಕ್ ಭೂಷಷ್ ನೇತೃತ್ವದ ಪೀಠ ಈ ಆದೇಶ ನೀಡಿದ್ದು, ವಲಸೆ ಕಾರ್ಮಿಕರು ಊರು ತಲುಪಿದ ಕೂಡಲೇ ಅಲ್ಲಿಯೇ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ತಿಳಿಸಿದೆ.

ದೇಶಾದ್ಯಂತ ಒಂದು ಕೋಟಿಗೂ ಅಧಿಕ ಇರುವ ವಲಸೆ ಕಾರ್ಮಿಕರಲ್ಲಿ ಈಗಾಗಗಲೇ ಕೆಲವರು ಹುಟ್ಟೂರುಗಳಿಗೆ ತೆರಳಿದ್ದಾರೆ. ಗ್ರಾಮಗಳಲ್ಲಿರುವ ವಲಸೆ ಕಾರ್ಮಿಕರು ಹಾಗೂ ಈಗ ಊರುಗಳಿಗೆ ಹೋಗಲು ಸಜ್ಜಾಗಿರುವ ಕಾರ್ಮಿಕರ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು. ಕಾರ್ಮಿಕರ ಹೆಸರು, ಊರು, ರಾಜ್ಯ, ಯಾವ ರಾಜ್ಯದಲ್ಲಿ ವಾಪಸ್ ಆಗಿದ್ದಾರೆ, ಏನು ಕೆಲಸ ಮಾಡುತ್ತಿದ್ದರು, ಯಾವಾಗ ಮತ್ತೆ ಕೆಲಸಕ್ಕೆ ವಾಪಸ್ ಬರುತ್ತೀರಿ ಎಂಬ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು. ಜೊತೆಗೆ ಈ ಕಾರ್ಮಿಕರು ಮಾಡುತ್ತಿದ್ದ ಕೆಲಸ ಹಾಗೂ ಅವರಿಗಿರುವ ಕೌಶಲ್ಯದ ಸಂಪೂರ್ಣ ನೀಲನಕ್ಷೆ ಸಿದ್ದಪಡಿಸುವಂತೆಯೂ ಸುಪ್ರೀಂಕೋರ್ಟ್ ತಾಕೀತು ಮಾಡಿದೆ.

Related posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

May 7, 2026
ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

May 7, 2026

ಅಫಿಡವಿಟ್ ಕೊಡಿ

ಹುಟ್ಟೂರುಗಳಿಗೆ ತೆರಳಿರುವ ವಲಸೆ ಕಾರ್ಮಿಕರು ಮತ್ತೆ ತಾವು ಮಾಡುತ್ತಿದ್ದ ಕೆಲಸಗಳಲ್ಲಿ ವಾಪಸ್ ಆಗಲು ಹಾಗೂ ಸ್ಥಳೀಯ ಮಟ್ಟದಲ್ಲಿ ಯಾವ ಯಾವ ಹಂತದ ಕೆಲಸಗಳ ಲಭ್ಯತೆ ಇದೆ ಎಂಬುದರ ಸಂಪೂರ್ಣ ಅಫಿಡವಿಟ್‌ನ್ನು ಜುಲೈ ೮ರೊಳಗೆ ಸಲ್ಲಿಸುವಂತೆಯೂ ಸುಪ್ರೀಂಕೋರ್ಟ್ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಖಡಕ್ ಸೂಚನೆ ನೀಡಿದೆ.

ಕೈಕಟ್ಟಿ ಕೂರುವಂತಿಲ್ಲ

ಬಡ ಕಾರ್ಮಿಕರ ವಿಚಾರದಲ್ಲಿ ನಮ್ಮ ದೇಶದ ರಾಜಕಾರಣಿಗಳು, ಸರ್ಕಾರಗಳು, ಅಧಿಕಾರ ವರ್ಗ ಸೇರಿದಂತೆ ಆಡಳಿತ ವ್ಯವಸ್ಥೆಯ ದೌರ್ಬಲ್ಯಗಳನ್ನು ಅರಿತಿರುವ ಸುಪ್ರೀಂಕೋರ್ಟ್, ಕೋವಿಡ್-೧೯ನಿಂದಾಗಿ ಲಾಕ್‌ಡೌನ್‌ನಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಊರುಗಳಿಗೆ ಕಳಿಸಿದರೆ ನಿಮ್ಮ ಕೆಲಸ ಮುಗಿಯುವುದಿಲ್ಲ. ಅಷ್ಟು ಹೇಳಿದರೆ ನಮಗೂ, ಕಾರ್ಮಿಕರಿಗೂ ಸಂಬAಧವೇ ಇಲ್ಲ ಎಂದು ಅಧಿಕಾರಿ ವರ್ಗ ಮರೆತು ಬಿಡುತ್ತೆ. ಹೀಗಾಗಿ ವಲಸೆ ಕಾರ್ಮಿಕರು ಮತ್ತೆ ಕೆಲಸಕ್ಕೆ ಹಾಜರಾಗಬೇಕು, ಅವರಿಗೆ ಉದ್ಯೋಗ ಕಲ್ಪಿಸಿಕೊಡಲೇಬೇಕು. ಅದಕ್ಕೆ ಸರ್ಕಾರಗಳು ಕೈಗೊಂಡ ಕ್ರಮಗಳ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಹೇಳಿರುವುದೇ ಈ ಕಾರಣಕ್ಕೆ ಎನ್ನಲಾಗಿದೆ.

ಕೇಸ್ ರದ್ದು

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಹುಟ್ಟೂರತ್ತ ಬರಿಗಾಲು, ಸೈಕಲ್, ಬೈಕ್‌ಗಳಲ್ಲಿ ಹೋಗುತ್ತಿದ್ದ ಕಾರ್ಮಿಕರ ಮೇಲೆ ರಾಜ್ಯ ಸರ್ಕಾರಗಳು ಹಾಕಿರುವ ಕ್ರಿಮಿನಲ್ ಪ್ರಕರಣ(ಕೇಸ್)ಗಳನ್ನು ರದ್ದು ಮಾಡಿರುವ ಸುಪ್ರೀಂಕೋರ್ಟ್, ಕಾರ್ಮಿಕರ ವಿರುದ್ಧ ಇರುವ ಎಲ್ಲಾ ದೂರು ಹಾಗೂ ವಿಚಾರಣೆಯನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ ಮಾಡಿದೆ.

Tags: Supreme Court
ShareTweetSendShare
Join us on:

Related Posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

by Shwetha
May 7, 2026
0

ಚೆನ್ನೈ: ತಮಿಳುನಾಡಿನ ರಾಜಕೀಯ ಚಿತ್ರಣ ಈಗ ಸಂಪೂರ್ಣವಾಗಿ ಬದಲಾಗಿದೆ. ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ ಅಂದರೆ ಟಿವಿಕೆ ಪಕ್ಷಕ್ಕೆ ಸರ್ಕಾರ...

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

by Shwetha
May 7, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ಬಿರುಗಾಳಿ ಎದ್ದಿದೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಮಮತಾ ಬ್ಯಾನರ್ಜಿ ಸರ್ಕಾರದ ಪ್ರಭಾವಿ ಅಧಿಕಾರಿಗಳ ಆಟಕ್ಕೆ ಬ್ರೇಕ್ ಬಿದ್ದಿದೆ ಮಮತಾ...

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ:  ಸಮರ್ಥ್ ಶಾಮನೂರು

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ: ಸಮರ್ಥ್ ಶಾಮನೂರು

by Shwetha
May 7, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ಈ ಬಾರಿ ಐತಿಹಾಸಿಕ ಜಯ ತಂದುಕೊಟ್ಟಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಮಾಡುವ ಸಾಮರ್ಥ್ಯ ನನ್ನಲ್ಲಿದೆ...

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

by Shwetha
May 7, 2026
0

ಭಾರತದ ರಾಜಕೀಯ ನಕಾಶೆಯಲ್ಲಿ ಪಶ್ಚಿಮ ಬಂಗಾಳದ ಗೆಲುವು ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಭಾರತೀಯ ಜನತಾ ಪಕ್ಷವು ಬಂಗಾಳದ ನೆಲದಲ್ಲಿ ಸಾಧಿಸಿದ ಈ ಅಸಾಧಾರಣ ವಿಜಯವು ಕೇವಲ ಭಾರತಕ್ಕೆ...

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

by Shwetha
May 7, 2026
0

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದ ಸಂಭ್ರಮಕ್ಕೆ ಈ ಬಾರಿ ದೆಹಲಿ ಹೈಕಮಾಂಡ್‌ನಿಂದ ವಿಶೇಷ ಕೊಡುಗೆ ಸಿಗುವ ಸಾಧ್ಯತೆ ಇದೆ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram