ADVERTISEMENT
Saturday, March 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ರಸ್ತೆಗೆ ಬಿದ್ದ ಲಕ್ಷಾಂತರ ಜನರು ಊಟ ಮಾಡುವ ಚಿಕನ್ ಬಿರಿಯಾನಿ!

ಚಿತ್ರದುರ್ಗದಲ್ಲಿ ನಡೆದ ಘಟನೆ

Author2 by Author2
January 29, 2024
in Hale Mysore, ವೈರಲ್ ನ್ಯೂಸ್, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಚಿತ್ರದುರ್ಗ: ನಿರೀಕ್ಷೆಯಷ್ಟು ಜನ ಸೇರದ ಹಿನ್ನೆಲೆಯಲ್ಲಿ ಅವರಿಗಾಗಿ ತಯಾರಿಸಿದ್ದ ಚಿಕನ್ ಬಿರಿಯಾನಿಯನ್ನು ರಸ್ತೆಗೆ ಎಸೆದಿರುವ ಘಟನೆ ನಡೆದಿದೆ.

ಚಿತ್ರದುರ್ಗದಲ್ಲಿ ನಡೆದಿದ್ದ ಶೋಷಿತರ ಸಮಾವೇಶದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಕ್ವಿಂಟಾಲ್‌ ಗಟ್ಟಲೇ ಚಿಕನ್ ಬಿರಿಯಾನಿ (Chicken Biriyani)ಯನ್ನು ನೆಲದ ಮೇಲೆ ಎಸೆಯಲಾಗಿದೆ. ಕಾರ್ಯಕ್ರಮಕ್ಕೆ ನಿರೀಕ್ಷೆಯ ಜನರು ಬಾರದ ಹಿನ್ನೆಲೆಯಲ್ಲಿ ಉಳಿದ ಚಿಕನ್ ಬಿರಿಯಾನಿ ಹಾಗೂ ಪಲಾವ್ ಸಂಪೂರ್ಣವಾಗಿ ನೆಲದ ಪಾಲಾಗಿದೆ.

Related posts

A Young Girl Smoking in train AC Coach, video viral

ರೈಲಿನ ಎಸಿ ಕೋಚ್‌ನಲ್ಲಿ ಸಿಗರೇಟ್‌ ಸೇದಿದ ಯುವತಿ: ವಿಡಿಯೋ ವೈರಲ್‌

September 16, 2025
ಚೀನಾ ಇಲ್ಲದೆ ಪಾಕಿಸ್ತಾನ ಅಂಗವಿಕಲಗೊಂಡಿದೆ:ಓವೈಸಿ ವಾಗ್ದಾಳಿ

ಡಿಕೆ ಶಿವಕುಮಾರ್ ಕನಸಿನ ಕಾವೇರಿ ಆರತಿ ಯೋಜನೆಗೆ ರೈತರ ತೀವ್ರ ವಿರೋಧ

June 8, 2025

ಮೂರುವರೆ ಲಕ್ಷಕ್ಕೂ ಅಧಿಕ ಜನರು ಆಗಮಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಅಷ್ಟು ಜನಕ್ಕೆ ಆಗುವಷ್ಟು ಬಿರಿಯಾನಿ ತಯಾರಿಸಲಾಗಿತ್ತು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಜನರು ಆಗಮಿಸದ ಹಿನ್ನಲೆಯಲ್ಲಿ ಕೆಲವು ಆಹಾರ ಸಾಮಗ್ರಿಗಳನ್ನು ಆಯೋಜಕರು ಅಲ್ಲಿಯೇ ಬಿಟ್ಟುಹೋಗಿದ್ದಾರೆ. ಅನ್ನ, ಚಿಕನ್ ಎಲ್ಲವನ್ನು ನೆಲಕ್ಕೆ ಹಾಕಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಯೋಜಕರ ಕ್ರಮಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.

Tags: Millions of people who fell on the road eat chicken biryani!
ShareTweetSendShare
Join us on:

Related Posts

A Young Girl Smoking in train AC Coach, video viral

ರೈಲಿನ ಎಸಿ ಕೋಚ್‌ನಲ್ಲಿ ಸಿಗರೇಟ್‌ ಸೇದಿದ ಯುವತಿ: ವಿಡಿಯೋ ವೈರಲ್‌

by Saaksha Editor
September 16, 2025
0

ರೈಲಿನಲ್ಲಿ ಧೂಮಪಾನ ಮತ್ತು ಮಧ್ಯಪಾನ ಮಾಡುವುದನ್ನು ನಿಷೇಧಿಸಲಾಗಿದೆ. ಆದರೂ ಕೂಡ ಓರ್ವ ಯುವತಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಓರ್ವ ಯುವತಿ ಸಿಗರೇಟ್ ಸೇದುತ್ತಿರುವ ವಿಡಿಯೋ ಸಮಾಜಿಕ...

ಚೀನಾ ಇಲ್ಲದೆ ಪಾಕಿಸ್ತಾನ ಅಂಗವಿಕಲಗೊಂಡಿದೆ:ಓವೈಸಿ ವಾಗ್ದಾಳಿ

ಡಿಕೆ ಶಿವಕುಮಾರ್ ಕನಸಿನ ಕಾವೇರಿ ಆರತಿ ಯೋಜನೆಗೆ ರೈತರ ತೀವ್ರ ವಿರೋಧ

by Shwetha
June 8, 2025
0

ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷಿ ಯೋಜನೆಗಳಾದ 'ಕಾವೇರಿ ಆರತಿ' ಮತ್ತು ಕೆಆರ್‌ಎಸ್‌ ಬಳಿ ನಿರ್ಮಾಣವಾಗಲಿರುವ ಅಮ್ಯೂಸ್‌ಮೆಂಟ್ ಪಾರ್ಕ್‌ ಪ್ರಸ್ತಾಪಗಳು ರೈತರಿಂದ ತೀವ್ರ ವಿರೋಧಕ್ಕೆ ಗುರಿಯಾಗಿವೆ....

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

by Shwetha
February 21, 2025
0

ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ 1.94 ಕೋಟಿ ರೂಪಾಯಿಗಳ ಸಂಗ್ರಹಣೆ ನಡೆದಿದೆ. ಈ ಹಣವನ್ನು 28 ದಿನಗಳಲ್ಲಿ ಸಂಗ್ರಹಿಸಲಾಗಿದೆ, ಇದು ಮಾದಪ್ಪನಿಗೆ ಮತ್ತೊಮ್ಮೆ ಕೋಟ್ಯಧಿಪತಿಯಾಗುವ ಅವಕಾಶ...

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ POST: ಮೈಸೂರಿನಲ್ಲಿ ಒರ್ವನ ಬಂಧನ; ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ POST: ಮೈಸೂರಿನಲ್ಲಿ ಒರ್ವನ ಬಂಧನ; ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ

by Shwetha
February 11, 2025
0

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಮತ್ತು ಲಾಠಿಚಾರ್ಜ್ ಸಂಬಂಧಿಸಿದ ಘಟನೆಗಳು 2025 ಫೆಬ್ರವರಿ 10ರಂದು ಸಂಭವಿಸಿವೆ. ಈ ಘಟನೆಗೆ ಕಾರಣವಾದ ಸಾಮಾಜಿಕ ಮಾಧ್ಯಮ...

ಬೆಂಗಳೂರು: ‘ಏರೋ ಇಂಡಿಯಾ 2025’ ಶೋಗೆ ಇಂದು ಚಾಲನೆ

ಇಂದಿನಿಂದ ಟಿ.ನರಸೀಪುರದಲ್ಲಿ ಕುಂಭಮೇಳ ಪ್ರಾರಂಭ: ತ್ರಿವೇಣಿ ಸಂಗಮದಲ್ಲಿ ಭಕ್ತರ ದಂಡು!!

by Shwetha
February 10, 2025
0

ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳ ಫೆಬ್ರವರಿ 10ರಿಂದ 3 ದಿನಗಳ ಕಾಲ ನಡೆಯಲಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಮಹಾ ಕುಂಭಮೇಳದ ಮಾದರಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram