ADVERTISEMENT
Saturday, September 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಆನ್ ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ!!

ತುಮಕೂರು ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
January 7, 2025
in Crime, State, ಅಪರಾಧ, ರಾಜ್ಯ
Share on FacebookShare on TwitterShare on WhatsappShare on Telegram

ತುಮಕೂರು: ಆನ್‌ಲೈನ್‌ ಟ್ರೇಡಿಂಗ್‌ (Online Trading Scam) ಹೆಸರಿನಲ್ಲಿ ಲಕ್ಷಾಂತರ ರೂ. ವಂಚಿಸಿರುವ ಘಟನೆ ನಡೆದಿದೆ.
ಆನ್ ಲೈನ್ ವಂಚನೆಗೆ ಒಳಗಾದ ನಗರದ (Tumakuru) ವ್ಯಕ್ತಿಯೊಬ್ಬರು 11.56 ಲಕ್ಷ ರೂ. ಕಳೆದುಕೊಂಡಿದ್ದಾರೆ.‌ ವಿದ್ಯಾನಗರದ ವಿ.ಪುರುಷೋತ್ತಮ್ ಎಂಬುವವರು ಹಣ ಕಳೆದುಕೊಂಡವರು. ಅವರಿಗೆ ಟೆಲಿಗ್ರಾಮ್‌ನಲ್ಲಿ ಪ್ರಿಯಾ ಮೆಹತಾ ಎಂಬ ಹೆಸರಿನಿಂದ ವಂಚಕರು ಪರಿಚಯಿಸಿಕೊಂಡಿದ್ದಾರೆ. ನಂತರ ಆನ್‌ಲೈನ್ ಟ್ರೇಡಿಂಗ್ ಬಗ್ಗೆ ಮಾಹಿತಿ ನೀಡಿದ್ದಾರೆ. ವೆಬ್‌ಸೈಟ್‌ ಒಂದರಲ್ಲಿ ನೋಂದಾಯಿಸಿಕೊಳ್ಳುವಂತೆ ವಂಚಕರು ಹೇಳಿದ್ದಾರೆ. ಅದರಂತೆ ವ್ಯಕ್ತಿ ತಮ್ಮ ನೋಂದಣಿ ಮಾಡಿಕೊಂಡಿದ್ದಾರೆ.

ಮೊದಲಿಗೆ 10 ಸಾವಿರ ರೂ. ಹೂಡಿಕೆ ಮಾಡಿದಾಗ ಅವರ ಖಾತೆಗೆ ಮರಳಿ 13 ಸಾವಿರ ರೂ. ಕಳುಹಿಸಿದ್ದಾರೆ. ಮತ್ತಷ್ಟು ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಪಡೆಯಬಹುದು ಎಂದು ಹೇಳಿದ್ದಾರೆ. ಇದನ್ನು ನಂಬಿದ ಪುರುಷೋತ್ತಮ್ 2024ರ ನ.24ರಿಂದ ಡಿ.31ರ ವರೆಗೆ ಹಂತ ಹಂತವಾಗಿ 11,56,560 ರೂ. ವರ್ಗಾಯಿಸಿದ್ದಾರೆ. ಮತ್ತೆ 30 ಲಕ್ಷ ರೂ. ಹೂಡಿಕೆ ಮಾಡಿದರೆ ಇನ್ನೂ ಹೆಚ್ಚು ಲಾಭ ಸಿಗಲಿದೆ ಎಂದು ಹೇಳಿದ್ದಾರೆ. ಆನಂತರ ಖಾತೆಯಿಂದ ಹಣ ಮರಳಿ ಪಡೆಯಲು ಯತ್ನಿಸಿದಾಗ ಖಾತೆ ಬ್ಲಾಕ್ ಆಗಿದೆ ಎಂದು ತೋರಿಸಿದೆ. ಕೊನೆಗೆ ವಂಚನೆಗೊಳಗಾಗಿರುವುದು ಗೊತ್ತಾಗುತ್ತಿದ್ದಂತೆ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

Related posts

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

September 11, 2026
ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

September 11, 2026
Tags: #tumakuruMillions of RsOnline Trading Scam)
ShareTweetSendShare
Join us on:

Related Posts

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

by Shwetha
September 11, 2026
0

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ ಬರುತ್ತಿರುವ ಆಸ್ಟ್ರಲ್ ಪೇಜೆಂಟ್ಸ್ ತನ್ನ 10ನೇ ಎಡಿಷನ್ನ್ನು ಅದ್ದೂರಿಯಾಗಿ ಪೂರ್ಣಗೊಳಿಸಿತು. ನಗರದ ಕಿಂಗ್ಸ್ ಮೆಡೋಸ್‌ನಲ್ಲಿ...

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

by Shwetha
September 11, 2026
0

ರಾಜ್ಯ ರಾಜಕಾರಣದಲ್ಲಿ ಬಿಜೆಪಿಯ ಪಾದಯಾತ್ರೆ ಮತ್ತು ಕಾಂಗ್ರೆಸ್ ಸರ್ಕಾರದ ನೂರು ದಿನಗಳ ಸಂಭ್ರಮದ ನಡುವೆ ಹೊಸ ವಾಕ್ಸಮರ ಶುರುವಾಗಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರ...

ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ಸಿಎ ನಿವೇಶನ ಮಂಜೂರು ಆರೋಪ: ಲೋಕಾಯುಕ್ತ ತನಿಖೆ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಸೂಚನೆ

ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ಸಿಎ ನಿವೇಶನ ಮಂಜೂರು ಆರೋಪ: ಲೋಕಾಯುಕ್ತ ತನಿಖೆ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಸೂಚನೆ

by Shwetha
September 11, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಒಡೆತನದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ)ಯಿಂದ ನಿಯಮಬಾಹಿರವಾಗಿ ಸಿಎ ನಿವೇಶನ ಮಂಜೂರು ಮಾಡಲಾಗಿದೆ ಎಂಬ ಆರೋಪಕ್ಕೆ...

ಆಪರೇಷನ್ ಕರಾವಳಿ 2028:ಕೇಸರಿ ಕೋಟೆಯಲ್ಲಿ ಡಿಕೆಶಿ ಬ್ಯಾಟಿಂಗ್ 30 ವರ್ಷಗಳ ಬಿಜೆಪಿ ಪ್ರಾಬಲ್ಯಕ್ಕೆ ಲಗಾಮು ಹಾಕಲು ಕಾಂಗ್ರೆಸ್ ರಣತಂತ್ರ

ಆಪರೇಷನ್ ಕರಾವಳಿ 2028:ಕೇಸರಿ ಕೋಟೆಯಲ್ಲಿ ಡಿಕೆಶಿ ಬ್ಯಾಟಿಂಗ್ 30 ವರ್ಷಗಳ ಬಿಜೆಪಿ ಪ್ರಾಬಲ್ಯಕ್ಕೆ ಲಗಾಮು ಹಾಕಲು ಕಾಂಗ್ರೆಸ್ ರಣತಂತ್ರ

by Shwetha
September 11, 2026
0

ಕರ್ನಾಟಕ ರಾಜಕಾರಣದಲ್ಲಿ ಈಗಲೇ 2028ರ ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿದೆ. ರಾಜ್ಯದ ಅತ್ಯಂತ ಪ್ರಭಾವಿ ರಾಜಕೀಯ ತಂತ್ರಗಾರ ಎನಿಸಿಕೊಂಡಿರುವ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಈಗ ಬಿಜೆಪಿಯ...

ಕಾಂಗ್ರೆಸ್ ಜನಪ್ರಿಯತೆ ಕಂಡು ಕೇಂದ್ರಕ್ಕೆ ಹೊಟ್ಟೆಕಿಚ್ಚು:ಸತೀಶ್ ಜಾರಕಿಹೊಳಿ ಇಡಿ ದಾಳಿ ಕೇವಲ ಆರಂಭವಷ್ಟೇ ನನ್ನ ಮತ್ತು ಡಿಕೆಶಿ ಮೇಲೆ ದಾಳಿ ಗ್ಯಾರಂಟಿ ಎಂದ ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ಜನಪ್ರಿಯತೆ ಕಂಡು ಕೇಂದ್ರಕ್ಕೆ ಹೊಟ್ಟೆಕಿಚ್ಚು:ಸತೀಶ್ ಜಾರಕಿಹೊಳಿ ಇಡಿ ದಾಳಿ ಕೇವಲ ಆರಂಭವಷ್ಟೇ ನನ್ನ ಮತ್ತು ಡಿಕೆಶಿ ಮೇಲೆ ದಾಳಿ ಗ್ಯಾರಂಟಿ ಎಂದ ಪ್ರಿಯಾಂಕ್ ಖರ್ಗೆ

by Shwetha
September 11, 2026
0

ರಾಜ್ಯ ರಾಜಕಾರಣದಲ್ಲಿ ಜಾರಿ ನಿರ್ದೇಶನಾಲಯದ ದಾಳಿ ಈಗ ಹೊಸ ಸಂಚಲನ ಮೂಡಿಸಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ಬೆನ್ನಲ್ಲೇ ಈಗ ಮತ್ತಷ್ಟು ಕಾಂಗ್ರೆಸ್ ಸಚಿವರ ಮೇಲೆ ಇಡಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram