ADVERTISEMENT
Monday, August 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

‘ಸಚಿವರೇ ನನ್ನ ಪ್ರಶ್ನೆಗಳಿಗೆ ಉತ್ತರ ಕೊಡಿ’: ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ

admin by admin
August 9, 2020
in Newsbeat, Politics, ರಾಜಕೀಯ
Siddaramaiah
Share on FacebookShare on TwitterShare on WhatsappShare on Telegram

ಬೆಂಗಳೂರು : ಕಳೆದ ವರ್ಷದ ಅತಿವೃಷ್ಟಿಯ ಹಾನಿಗೆ ಪರಿಹಾರ ಕಲ್ಪಿಸಲು ವಿಫಲವಾಗಿರುವ ಕಾರಣದಿಂದಾಗಿಯೇ ಈ ಬಾರಿಯ ಅತಿವೃಷ್ಟಿಗೆ ರಾಜ್ಯಸರ್ಕಾರ ಕೈಕಾಲು ಬಿಡುತ್ತಿದೆ. ಕಳೆದ ತಿಂಗಳೇ ಪತ್ರ ಬರೆದು ಎಚ್ಚರಿಸಿದ್ದೆ, ಎಂದಿನಂತೆ ಸರ್ಕಾರದಿಂದ ಉತ್ತರ ಇಲ್ಲ. ಈಗ ಬೆಂಕಿ ಬಿದ್ದ ಮೇಲೆ ಬಾವಿ ತೋಡಲು ಹೊರಟಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

ನೆರೆ ಪರಿಹಾರ ವಿಚಾರವಾಗಿ ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ಗೋವಿಂದ ಕಾರಜೋಳ, ವಿ.ಸೋಮಣ್ಣ, ಸುರೇಶ್ ಕುಮಾರ್, ಶಶಿಕಲಾ ಜೊಲ್ಲೆ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Related posts

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

August 17, 2026
ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

August 17, 2026

ಸಿದ್ದರಾಮಯ್ಯ ಟ್ವೀಟ್ ನಲ್ಲಿ..
“ಕಳೆದ ವರ್ಷದ ಪ್ರವಾಹದಿಂದ ಹಾನಿಗೊಳಗಾದ ರಸ್ತೆ,ಸೇತುವೆ, ಸರ್ಕಾರಿ ಕಟ್ಟಡಗಳೆಷ್ಟು..? ಅವುಗಳಲ್ಲಿ ಎಷ್ಟು ಪೂರ್ಣವಾಗಿ ದುರಸ್ತಿಗೊಂಡಿವೆ..? ಖರ್ಚಾಗಿರುವ ಹಣ ಎಷ್ಟು? ಬಾಕಿ ಉಳಿದಿರುವ ಕಾಮಗಾರಿಗಳೆಷ್ಟು..? ಈಗಲಾದರೂ ಈ ವಿವರ ನೀಡುವಿರಾ ಡಿಸಿಎಂ ಗೋವಿಂದ ಕಾರಜೋಳ್ ಅವರೇ..?” ಎಂದು ಪ್ರಶ್ನಿಸಿದ್ದಾರೆ.

https://twitter.com/siddaramaiah/status/1292326455003635714?s=20

“ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಮನೆಗಳಿಗೆ ನೀಡಿದ ಪರಿಹಾರ ಎಷ್ಟು..? ಕಟ್ಟಿದ ಹೊಸ ಮನೆಗಳೆಷ್ಟು..? ಪ್ರತಿಬಾರಿ ನೆರೆ ನೀರಿನಲ್ಲಿ ಮುಳುಗುವ ಮನೆಗಳೆಷ್ಟು..? ಎಷ್ಟು ಕುಟುಂಬಗಳು ಶೆಡ್‌ನಲ್ಲಿವೆ..? ಎಷ್ಟು ಕುಟುಂಬಗಳು ಬಾಡಿಗೆ ಮನೆಯಲ್ಲಿವೆ..? ಈ ಮಾಹಿತಿ ನೀಡುವಿರಾ ವಸತಿ ಸಚಿವ ವಿ ಸೋಮಣ್ಣ ಅವರೇ ಎಂದು ಕೇಳಿದ್ದಾರೆ.

“ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಸರ್ಕಾರಿ ಶಾಲಾ ಕಟ್ಟಡಗಳೆಷ್ಟು..? ಎಷ್ಟು ಕಟ್ಟಡಗಳನ್ನು ದುರಸ್ತಿ ಪಡಿಸಲಾಗಿದೆ ಮತ್ತು ಪುನರ್ ನಿರ್ಮಿಸಿಗೊಳ್ಳಲಾಗಿದೆ..? ದುರಸ್ತಿಗೆ ಬಾಕಿ ಉಳಿದಿರುವುದು ಎಷ್ಟು..? ಇದಕ್ಕಾಗಿ ಖರ್ಚಾದ ಹಣ ಎಷ್ಟು..? ಈಗಲಾದರೂ ವಿವರ ನೀಡಬಹುದೇ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರೇ ಎಂದಿದ್ದಾರೆ.

“ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಅಂಗನವಾಡಿ ಕಟ್ಟಡಗಳೆಷ್ಟು..? ಅವುಗಳಲ್ಲಿ ದುರಸ್ತಿವಾಗಿರುವುದೆಷ್ಟು..? ಪುನರ್ ನಿರ್ಮಾಣವಾಗಿದ್ದೆಷ್ಟು..? ಇವುಗಳ ದುರಸ್ತಿ-ಪುನರ್ ನಿರ್ಮಾಣಕ್ಕೆ ಖರ್ಚಾದ ಹಣ ಎಷ್ಟು..? ದಯವಿಟ್ಟು ವಿವರ ನೀಡುವಿರಾ..? ಸಚಿವೆ ಶಶಿಕಲಾ ಜೊಲ್ಲೆಯವರೇ ಅವರೇ..? ಎಂದು ಕೇಳಿದ್ದಾರೆ.

Tags: BJPCongressFormer CM Siddaramaiah
ShareTweetSendShare
Join us on:

Related Posts

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

by Shwetha
August 17, 2026
0

ಸಮೃದ್ಧಿ, ಐಶ್ವರ್ಯ ಮತ್ತು ಸೌಭಾಗ್ಯದ ದೇವತೆಯಾದ ಶ್ರೀ ವರಮಹಾಲಕ್ಷ್ಮಿ ವ್ರತವು ಮುತ್ತೈದೆಯರ ಪಾಲಿಗೆ ಅತ್ಯಂತ ಪವಿತ್ರವಾದ ಹಬ್ಬವಾಗಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದ ಎರಡನೇ ಶುಕ್ರವಾರದಂದು ಆಚರಿಸಲಾಗುವ...

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

by Shwetha
August 17, 2026
0

ಸ್ಯಾಂಡಲ್‌ವುಡ್‌ನಿಂದ ಭಾರತೀಯ ಚಿತ್ರರಂಗದ ಉನ್ನತ ಮಟ್ಟಕ್ಕೆ ಬೆಳೆದು ನಿಂತಿರುವ ರಾಕಿಂಗ್ ಸ್ಟಾರ್ ಯಶ್, ಇಂಡಿಯಾ ಟಿವಿಯ ಜನಪ್ರಿಯ ಕಾರ್ಯಕ್ರಮ ಆಪ್ ಕಿ ಅದಾಲತ್‌ನಲ್ಲಿ ಭಾಗವಹಿಸಿ ಹಲವು ಕುತೂಹಲಕಾರಿ...

ಅಕ್ರಮ ಬಾಂಗ್ಲಾದೇಶಿಗರನ್ನ ತಕ್ಷಣ ಗಡಿಪಾರು ಮಾಡಿ- ಈ ಹಾವುಗಳನ್ನು ತಕ್ಷಣ ಓಡಿಸಿ ಇಲ್ಲವೇ ನಾವೇ ರಸ್ತೆಗೆ ಇಳಿಯುತ್ತೇವೆ: ರಾಜ್ಯ ಸರ್ಕಾರಕ್ಕೆ ಸೂಲಿಬೆಲೆ ಪ್ರೀತಿಯ ಎಚ್ಚರಿಕೆ

ಅಕ್ರಮ ಬಾಂಗ್ಲಾದೇಶಿಗರನ್ನ ತಕ್ಷಣ ಗಡಿಪಾರು ಮಾಡಿ- ಈ ಹಾವುಗಳನ್ನು ತಕ್ಷಣ ಓಡಿಸಿ ಇಲ್ಲವೇ ನಾವೇ ರಸ್ತೆಗೆ ಇಳಿಯುತ್ತೇವೆ: ರಾಜ್ಯ ಸರ್ಕಾರಕ್ಕೆ ಸೂಲಿಬೆಲೆ ಪ್ರೀತಿಯ ಎಚ್ಚರಿಕೆ

by Shwetha
August 17, 2026
0

ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಆಶ್ರಯ ಪಡೆದಿರುವ ಬಾಂಗ್ಲಾದೇಶಿ ವಲಸಿಗರನ್ನು ತಕ್ಷಣವೇ ಪತ್ತೆ ಹಚ್ಚಿ ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್...

ವಿಧಾನಸೌಧದಲ್ಲಿ ‘ಮೋದಿ ಮೋದಿ’ ಎಂದ ಯುವಕರು: ಮೋದಿನೇ ಡಿಕೆ ಜಪ ಮಾಡ್ತಿದ್ದಾರೆ ಎಂದ ಡಿಕೆ ಶಿವಕುಮಾರ್- ಕ್ಷಣಾರ್ಧದಲ್ಲಿ ‘ಮೋದಿ ಮೋದಿ’ ಕೂಗು ‘ಡಿಕೆ ಡಿಕೆ’ಯಾಗಿ ಬದಲಾಯ್ತು

ವಿಧಾನಸೌಧದಲ್ಲಿ ‘ಮೋದಿ ಮೋದಿ’ ಎಂದ ಯುವಕರು: ಮೋದಿನೇ ಡಿಕೆ ಜಪ ಮಾಡ್ತಿದ್ದಾರೆ ಎಂದ ಡಿಕೆ ಶಿವಕುಮಾರ್- ಕ್ಷಣಾರ್ಧದಲ್ಲಿ ‘ಮೋದಿ ಮೋದಿ’ ಕೂಗು ‘ಡಿಕೆ ಡಿಕೆ’ಯಾಗಿ ಬದಲಾಯ್ತು

by Shwetha
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೆಮ್ಮೆಯ ಸಂಕೇತವಾದ ವಿಧಾನಸೌಧದ ಆವರಣದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮೊದಲ ಬಾರಿಗೆ ಆಯೋಜಿಸಿದ್ದ ಫ್ರೀಡಂ ಹಬ್ಬ ಸಂಭ್ರಮ ಸಡಗರದಿಂದ ನೆರವೇರಿತು. ಸಾವಿರಾರು...

ವಂದೇ ಮಾತರಂ ಎನ್ನದವರಿಗೆ ತಮ್ಮ ತಾಯಿ ಯಾರೋ ಗೊತ್ತಿಲ್ಲ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಂದೇ ಮಾತರಂ ಗೀತೆಯನ್ನು ಹಾಡದೆ ಕೈಬಿಟ್ಟ ಸರ್ಕಾರಕ್ಕೆ ಕೇರಳ ವಿವಿ ವಿಸಿ ಖಡಕ್ ತಿರುಗೇಟು

ವಂದೇ ಮಾತರಂ ಎನ್ನದವರಿಗೆ ತಮ್ಮ ತಾಯಿ ಯಾರೋ ಗೊತ್ತಿಲ್ಲ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಂದೇ ಮಾತರಂ ಗೀತೆಯನ್ನು ಹಾಡದೆ ಕೈಬಿಟ್ಟ ಸರ್ಕಾರಕ್ಕೆ ಕೇರಳ ವಿವಿ ವಿಸಿ ಖಡಕ್ ತಿರುಗೇಟು

by Shwetha
August 17, 2026
0

ತಿರುವನಂತಪುರಂ: ರಾಷ್ಟ್ರಭಕ್ತಿ ಮತ್ತು ವಂದೇ ಮಾತರಂ ಗೀತೆಯ ಸುತ್ತಲಿನ ರಾಜಕೀಯ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಕೇರಳಂ ವಿಶ್ವವಿದ್ಯಾಲಯದ ಉಪಕುಲಪತಿ ಮೋಹನನ್ ಕುನ್ನುಮ್ಮಲ್ ಅವರು ನೀಡಿರುವ ಹೇಳಿಕೆಯೊಂದು ದೇಶಾದ್ಯಂತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram