ಮಂಡ್ಯ ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿಗಳ ಪತ್ತೆ ಕಾರ್ಯಾಚರಣೆ ವೇಳೆ ಗಾಯಗೊಂಡಿದ್ದ ಪೊಲೀಸರ ಭೇಟಿ ಮಾಡಿ ಆರೋಗ್ಯ ವಿಚಾರಿಸಲು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಸಚಿವ ಸಿ.ಟಿ.ರವಿ ಅವರು ಭೇಟಿ ನೀಡಿದ್ರು. ಅರ್ಕೇಶ್ವರ ದೇವಾಲಯದಲ್ಲಿ ಮೂವರು ಅರ್ಚಕರ ಹತ್ಯೆ, ದರೋಡೆ ಪ್ರಕರಣ. ಆರೋಪಿಗಳ ಬಂಧನ ವೇಳೆ ಆರೋಪಿಗಳು ದಾಳಿ ನಡೆಸಿದ್ದರು. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಸಹ ಪ್ರತಿದಾಳಿ ನಡೆಸಿದ್ರು. ಆದ್ರೆ ಘಟನೆಯಲ್ಲಿ ಪೊಲೀಸರು ಸಹ ಗಾಯಗೊಂಡಿದ್ದರು. ಈ ಹಿನ್ನೆಲೆ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು ಪೊಲೀಸರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದ್ದಾರೆ. ಅಲ್ಲದೇ ಆಸ್ಪತ್ರೆಗೆ ಮಂಡ್ಯ ದಕ್ಷಿಣ ವಲಯ ಐಜಿಪಿಗಳಾದ ವಿಪುಲ್ ಕುಮಾರ್ ಅವರು ಸಹ ಭೇಟಿ ನೀಡಿ ಪೊಲೀಸರ ಆರೋಗ್ಯ ವಿಚಾರಿಸಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450