ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯಕ್ಕೆ 15 ಲಕ್ಷಕ್ಕೂ ಹೆಚ್ಚು ಕೋವಿಡ್ ಡೋಸ್ ಬಂದಿದೆ:  ಸಚಿವ ಡಾ.ಕೆ.ಸುಧಾಕರ್

Namratha Rao by Namratha Rao
April 5, 2021
in Newsbeat, State, ರಾಜ್ಯ
DR K SUDAKAR
Share on FacebookShare on TwitterShare on WhatsappShare on Telegram

ರಾಜ್ಯಕ್ಕೆ 15 ಲಕ್ಷಕ್ಕೂ ಹೆಚ್ಚು ಕೋವಿಡ್ ಡೋಸ್ ಬಂದಿದೆ:  ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ರಾಜ್ಯಕ್ಕೆ ಕೇಂದ್ರ ಸರ್ಕಾರವು 15 ಲಕ್ಷಕ್ಕೂ ಹೆಚ್ಚು ಕೋವಿಡ್ ಲಸಿಕೆ ಡೋಸ್ ನೀಡಿದ್ದು, ಮತ್ತಷ್ಟು ಜನರು ಲಸಿಕೆ ಪಡೆಯಬಹುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

Related posts

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

August 20, 2026
ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್  ತಿರುಗೇಟು

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು

August 20, 2026

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ನಿನ್ನೆವರೆಗೆ 46,02,000 ಮಂದಿಗೆ ಲಸಿಕೆ ನೀಡಲಾಗಿದೆ. 12 ಲಸಿಕೆ ರಾಜ್ಯದಲ್ಲಿತ್ತು. ಕೇಂದ್ರ ಆರೋಗ್ಯ ಸಚಿವಾಲಯದೊಂದಿಗೆ ಮಾತುಕತೆ ನಡೆಸಿದ ಬಳಿಕ 15 ಲಕ್ಷಕ್ಕೂ ಹೆಚ್ಚು ಲಸಿಕೆ ದೊರೆತಿದೆ. 10 ಲಕ್ಷ ಡೋಸ್ ಬೆಂಗಳೂರಿಗೆ ಹಾಗೂ 5 ಲಕ್ಷ ಡೋಸ್ ಬೆಳಗಾವಿಗೆ ಕಳುಹಿಸಲಾಗಿದೆ. ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ರಜೆ ಇದ್ದಿದ್ದರಿಂದ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವುದರಿಂದ ಇನ್ನಷ್ಟು ಇಳಿಕೆ ಮಾಡಬಹುದು. ಎಂಟು ರಾಜ್ಯಗಳೊಂದಿಗೆ ಪ್ರಧಾನಿಯವರು ಸಭೆ ನಡೆಸಿ, ಕಠಿಣ ನಿರ್ಧಾರ ಕೈಗೊಳ್ಳುವಂತೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಕಠಿಣ ನಿರ್ಧಾರ ವಹಿಸಲಾಗಿದೆ. ನಮ್ಮ ರಾಜ್ಯದಲ್ಲಿ ಆ ಬಗೆಯ ಪರಿಸ್ಥಿತಿ ಬರುವುದು ಬೇಡ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುವುದಿಲ್ಲ ಎಂದು ಭಾವಿಸುವುದು ಬೇಡ ಎಂದರು.

ಸೋಂಕಿತರ ಸಂಖ್ಯೆ ಹೆಚ್ಚಾದರೆ ಹಾಸಿಗೆ ಕೊರತೆಯಾಗುತ್ತದೆ. ಸರ್ಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳ ಬಳಿ ಮಾಹಿತಿ ಪಡೆದಿದ್ದೇನೆ. ಈ ಬಗ್ಗೆ ಇನ್ನಷ್ಟು ಚರ್ಚೆ ಮಾಡುತ್ತೇನೆ. ಇನ್ನೂ ಮೇ ಅಂತ್ಯದವರೆಗೆ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ತಾಂತ್ರಿಕ ಸಲಹಾ ಸಮಿತಿಯವರು ಹೇಳಿದ್ದಾರೆ. ಎರಡನೇ ಅಲೆಯನ್ನು ನಿಯಂತ್ರಿಸಿ ಜೀವ ಉಳಿಸುವ ಕೆಲಸ ಮಾಡಬೇಕು. ಇದಕ್ಕೆ ಎಲ್ಲ ಸಹಕಾರ ಬೇಕು ಎಂದು ಮನವಿ ಮಾಡಿದರು.

Dr. K. Sudhakar

ಬೆಂಗಳೂರಿನಲ್ಲಿ ದಿನಕ್ಕೆಆರೂವರೆ ಸಾವಿರ ಸೋಂಕಿತರು ಕಂಡುಬರುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಸೋಂಕು ನಿಯಂತ್ರಣ ಮಾಡದಿದ್ದರೆ ಅಂತಹ ಪರಿಸ್ಥಿತಿ ಬರಬಹುದು. ವಿರೋಧ ಪಕ್ಷಗಳ ಸಲಹೆಗಳನ್ನು ಕೂಡ ನಾವು ಪಡೆಯುತ್ತೇವೆ. ಸಮಯ ಬಂದಾಗ ಪ್ರತಿಪಕ್ಷದವರನ್ನು ಕೂಡ ಕರೆದು ಚರ್ಚಿಸೋಣ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ವಿಕ್ಟೋರಿಯಾ, ಬೌರಿಂಗ್ ಆಸ್ಪತ್ರೆಗಳಲ್ಲಿ ಕೋವಿಡ್ ಗೆ ಹೆಚ್ಚು ಹಾಸಿಗೆ ಮೀಸಲಿಡುವ ಅಗತ್ಯವಿದೆ. ಇದರ ಕಡೆ ಹೆಚ್ಚು ಲಕ್ಷ್ಯ ನೀಡಲಾಗುವುದು. ಖಾಸಗಿ ಆಸ್ಪತ್ರೆಗಳಲ್ಲಿ ಶೇ.20 ರಷ್ಟು ಹಾಸಿಗೆ ಮೀಸಲಿಡಬೇಕೆಂದು ಹೇಳಲಾಗಿದೆ. ಈ ಪ್ರಮಾಣವನ್ನೂ ಹೆಚ್ಚಿಸಬೇಕಿದೆ ಎಂದರು.

Tags: Corona vaccineCorona VirusDr K Sudakar
ShareTweetSendShare
Join us on:

Related Posts

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

ಜ್ಞಾನೇಶ್ ಕುಮಾರ್ ಕರೆದೊಯ್ಯಿರಿ, ಇವಿಎಂ ಉಚಿತವಾಗಿ ಕಳಿಸುತ್ತೇವೆ: ಡೊನಾಲ್ಡ್ ಟ್ರಂಪ್‌ಗೆ ಕಾಂಗ್ರೆಸ್ ನೀಡಿದ ವಿಚಿತ್ರ ಆಫರ್

by Shwetha
August 20, 2026
0

ಹೊಸದೆಹಲಿ: ಭಾರತದ ಚುನಾವಣಾ ವ್ಯವಸ್ಥೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ತೀವ್ರವಾಗಿ...

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್  ತಿರುಗೇಟು

ನನ್ನ ಯೌವನ, ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು

by Shwetha
August 20, 2026
0

ಹೊಸದೆಹಲಿ: ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಮತ್ತು ಯೋಗ ಗುರು ಬಾಬಾ ರಾಮ್‌ದೇವ್ ನಡುವಿನ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಿನ್ ಝಿ...

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ರೋಗಕ್ಕೆ ತಕ್ಕ ಪೌಷ್ಟಿಕ ಆಹಾರ; 4 ಮಾದರಿಯ ಮೆನು ಸಿದ್ಧತೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ರೋಗಕ್ಕೆ ತಕ್ಕ ಪೌಷ್ಟಿಕ ಆಹಾರ; 4 ಮಾದರಿಯ ಮೆನು ಸಿದ್ಧತೆ

by Shwetha
August 20, 2026
0

ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಇನ್ಮುಂದೆ ವಯಸ್ಸು, ಕಾಯಿಲೆ ಹಾಗೂ ಚಿಕಿತ್ಸೆಯ ಅಗತ್ಯಕ್ಕೆ ಅನುಗುಣವಾಗಿ ಪ್ರತ್ಯೇಕ ಮಾದರಿಯ ಪೌಷ್ಟಿಕ ಆಹಾರ ನೀಡಲು ಆರೋಗ್ಯ ಇಲಾಖೆ ಸಿದ್ಧತೆ...

ನನ್ನೊಳಗಿನ ಅತೀವ ನೋವೇ ನನ್ನನ್ನು ರಾಜಕೀಯಕ್ಕೆ ತಳ್ಳಿತು: ಆತ್ಮಚರಿತ್ರೆಯಲ್ಲಿ ಬದುಕಿನ ಕಹಿ ಸತ್ಯ ಬಿಚ್ಚಿಟ್ಟ ಸೋನಿಯಾ ಗಾಂಧಿ

ನನ್ನೊಳಗಿನ ಅತೀವ ನೋವೇ ನನ್ನನ್ನು ರಾಜಕೀಯಕ್ಕೆ ತಳ್ಳಿತು: ಆತ್ಮಚರಿತ್ರೆಯಲ್ಲಿ ಬದುಕಿನ ಕಹಿ ಸತ್ಯ ಬಿಚ್ಚಿಟ್ಟ ಸೋನಿಯಾ ಗಾಂಧಿ

by Shwetha
August 20, 2026
0

ಹೊಸದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ತಮ್ಮ ಜೀವನದ ಅತ್ಯಂತ ಖಾಸಗಿ, ಭಾವುಕ ಮತ್ತು ರಾಜಕೀಯ ಪಯಣದ ರಹಸ್ಯಗಳನ್ನು ಜಗತ್ತಿನ ಮುಂದೆ ತೆರೆದಿಡಲು...

ಹೋಟೆಲ್, ರೆಸ್ಟೋರೆಂಟ್, ಮೆಡಿಕಲ್ ಶಾಪ್‌ಗಳಲ್ಲಿ QR ಕೋಡ್; ದೂರು ನೀಡುವುದು ಇನ್ಮುಂದೆ ಸುಲಭ

ಹೋಟೆಲ್, ರೆಸ್ಟೋರೆಂಟ್, ಮೆಡಿಕಲ್ ಶಾಪ್‌ಗಳಲ್ಲಿ QR ಕೋಡ್; ದೂರು ನೀಡುವುದು ಇನ್ಮುಂದೆ ಸುಲಭ

by Shwetha
August 20, 2026
0

ರಾಜಧಾನಿಯ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕೆಫೆಗಳು, ಪಬ್‌ಗಳು ಹಾಗೂ ವಿಶ್ವವಿದ್ಯಾಲಯಗಳ ಕ್ಯಾಂಟೀನ್‌ಗಳಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರು ನೇರವಾಗಿ ದೂರು ಸಲ್ಲಿಸಲು ಹೊಸ ವ್ಯವಸ್ಥೆ ಜಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram