‘ಸಿದ್ದರಾಮಯ್ಯ ಅವರಿಗೆ ನಾನೇ ಬೇಕಾದರೆ ಗೋಮಾಂಸ ಕೊಡುತ್ತೇನೆ’ : ಪ್ರಭು ಚೌವ್ಹಾಣ್
ಕೊಡಗು: ಸಿದ್ದರಾಮಯ್ಯ ಅವರಿಗೆ ನಾನೇ ಬೇಕಾದರೆ ಗೋಮಾಂಸ ಕೊಡುತ್ತೇನೆ. ನನ್ನ ಎದುರೇ ತಿನ್ನಲಿ. ಆದ್ರೆ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ವಿಚಾರವಾಗಿ, ಆದರೆ ಇಲ್ಲಸಲ್ಲದ ಹೇಳಿಕೆ ನೀಡೋದು ಸರಿಯಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಜನತೆಯನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಪಶು ಸಂಗೋಪನ ಸಚಿವ ಪ್ರಭು ಚೌವ್ಹಾಣ್ ಕಿಡಿ ಕಾರಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯ ಅವರ ಮನೆಯಲ್ಲಿ ಯಾವುದೇ ಜಾನುವಾರಗಳಿಲ್ಲ. ವಿರೋಧ ಮಾಡೋದು ವಿರೋಧ ಪಕ್ಷದ ಕೆಲಸ. ನಾವು ಗೋರಕ್ಷಣೆ ಮಾಡಿಯೇ ಮಾಡುತ್ತೇವೆ ಎಂದಿದ್ದಾರೆ.
ಆಸ್ತಿಗಾಗಿ ತಂದೆಯನ್ನೇ ಕೊಂದಿದ್ದ ಮಗ – ಚಿಕ್ಕಪ್ಪ 1 ವರ್ಷದ ಬಳಿಕ ಅರೆಸ್ಟ್..!
ಸಿದ್ದರಾಮಯ್ಯ ಅವರಿಗೆ ನಾನೇ ಬೇಕಾದರೆ ಗೋಮಾಂಸ ಕೊಡುತ್ತೇನೆ. ನನ್ನ ಎದುರೇ ತಿನ್ನಲಿ. ಆದ್ರೆ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ವಿಚಾರವಾಗಿ, ಆದರೆ ಇಲ್ಲಸಲ್ಲದ ಹೇಳಿಕೆ ನೀಡೋದು ಸರಿಯಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಜನತೆಯನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಪಶು ಸಂಗೋಪನ ಸಚಿವ ಪ್ರಭು ಚೌವ್ಹಾಣ್ ಕಿಡಿ ಕಾರಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯ ಅವರ ಮನೆಯಲ್ಲಿ ಯಾವುದೇ ಜಾನುವಾರಗಳಿಲ್ಲ. ವಿರೋಧ ಮಾಡೋದು ವಿರೋಧ ಪಕ್ಷದ ಕೆಲಸ. ನಾವು ಗೋರಕ್ಷಣೆ ಮಾಡಿಯೇ ಮಾಡುತ್ತೇವೆ ಎಂದಿದ್ದಾರೆ.