ADVERTISEMENT
Monday, February 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Minister R. Ashok | ಕಾಂಗ್ರೆಸ್ ನಲ್ಲಿ ಲೀಡರ್ ಗಳನ್ನ ಬ್ಯಾಟರಿ ಹಾಕಿ ಹುಡುಕಬೇಕು

Mahesh M Dhandu by Mahesh M Dhandu
August 21, 2022
in Newsbeat, State, ರಾಜ್ಯ
R. Ashok The government's stand on the issue of hijab has not changed

R. Ashok The government's stand on the issue of hijab has not changed

Share on FacebookShare on TwitterShare on WhatsappShare on Telegram

Minister R. Ashok | ಕಾಂಗ್ರೆಸ್ ನಲ್ಲಿ ಲೀಡರ್ ಗಳನ್ನ ಬ್ಯಾಟರಿ ಹಾಕಿ ಹುಡುಕಬೇಕು

ಕಲಬುರಗಿ :  ಕಾಂಗ್ರೆಸ್ ಪಕ್ಷದಲ್ಲಿ ಲೀಡರ್ ಗಳು ಎಲ್ಲಿದ್ದಾರೆ ಅಂತಾ ಬ್ಯಾಟರಿ ಹಾಕಿಕೊಂಡು ಹುಡುಕಬೇಕು ಎಂದು ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

Related posts

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

February 2, 2026
ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

February 2, 2026

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ವಿಶೇಷ ಸ್ಥಾನಮಾನ ನೀಡಿದೆ.

ಕೇಂದ್ರೀಯ ಬಿಜೆಪಿ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿಲ್ಲಿ ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಸ್ಥಾನ ನೀಡಿದೆ.

Minister R. Ashok Leaders in Congress should be searched with batteries  saaksha tv
Minister R. Ashok Leaders in Congress should be searched with batteries saaksha tv

ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್, ಇದು ಮೂಗಿಗೆ ತುಪ್ಪ ಸವರುವ ತಂತ್ರ ಹೇಳಿದರು. ಇದಕ್ಕೆ ಕಂದಾಯ ಸಚಿವ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಅವರಂತಹ ನಾಯಕರು ಕಾಂಗ್ರೆಸ್ ನಲ್ಲಿ ಎಲ್ಲಿದ್ದಾರೆ ?  ಕಾಂಗ್ರೆಸ್ ನಲ್ಲಿ ನಾಯಕರು ಎಲ್ಲಿದ್ದಾರೆ ಅಂತಾ ಬ್ಯಾಟರಿ ಹಾಕಿಕೊಂಡು ಹುಡುಕಬೇಕು ಎಂದು ಆರ್.ಅಶೋಕ್ ವ್ಯಂಗ್ಯವಾಡಿದರು.

ದೆಹಲಿಯಲ್ಲಿ ಕಾಂಗ್ರೆಸ್ ಒಡೆದು 23 ಬಾಗಿಲುಗಳಾಗಿವೆ. ಎಂಬಿ ಪಾಟೀಲರು ಬಿಜೆಪಿಗೆ ಸೇರಿ ಆಮೇಲೆ ಏನಾದ್ರೂ ಸಲಹೆ ಕೊಡಲಿ ಎಂದು ಹೇಳಿದರು.

Tags: #Saaksha TVBJPCongressM B PatilR Ashok
ShareTweetSendShare
Join us on:

Related Posts

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

by admin
February 2, 2026
0

- ​ವಿಜ್ಞಾನ-ವೇದಾಂತದ ಸಂಗಮಕ್ಕೆ ಸಾಕ್ಷಿಯಾದ ಅರಮನೆ ಮೈದಾನ - ​ದಕ್ಷಿಣಾಸ್ಯ ದರ್ಶಿನಿ: ಕಣ್ಮನ ಸೆಳೆದ ದ್ವಾರಕಾ ದರ್ಶನ - ​ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ -...

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

by Shwetha
February 2, 2026
0

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಈ ಜನಪ್ರಿಯ ಯೋಜನೆಯನ್ನು...

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

by Shwetha
February 2, 2026
0

ನವದೆಹಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಥವಾ ನರೇಗಾ ಕಾಯ್ದೆಗೆ ತಿದ್ದುಪಡಿ ತಂದು ಅದರಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟ ಕೇಂದ್ರ ಸರ್ಕಾರದ...

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

by Shwetha
February 2, 2026
0

ನವದೆಹಲಿ: ಭಾರತದ ಆರ್ಥಿಕ ಚಿತ್ರಣವನ್ನು ಪ್ರತಿಬಿಂಬಿಸುವ ಮಹತ್ವದ ವರದಿಯೊಂದನ್ನು ನೀತಿ ಆಯೋಗ (Niti Aayog) ಬಹಿರಂಗಪಡಿಸಿದೆ. ದೇಶದ ಆರ್ಥಿಕ ಸ್ಥಿತಿ, ಜನರ ಜೀವನಮಟ್ಟ, ಶಿಕ್ಷಣ, ಆರೋಗ್ಯ ಮತ್ತು...

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್  ವಾಗ್ದಾಳಿ

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್ ವಾಗ್ದಾಳಿ

by Shwetha
February 2, 2026
0

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಸ್ಲಿಮ್ ಸಮುದಾಯದ ಮತಗಳನ್ನು ಪಡೆದು ಗೆದ್ದ ಶಾಸಕರು ಇದೀಗ ಅದೇ ಸಮುದಾಯವನ್ನು ಕಡೆಗಣಿಸುತ್ತಿದ್ದಾರೆ. ಕೋಮುವಾದಿ ವ್ಯಕ್ತಿಯೊಬ್ಬನನ್ನು ವೇದಿಕೆಯಲ್ಲಿ ಕೊಂಡಾಡಿದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram