ADVERTISEMENT
Thursday, February 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕರ್ನಾಟಕ ಚುನಾವಣೆ 2023

ಮೊಟ್ಟೆ ಹಗರಣದಲ್ಲಿ ಸದ್ದು ಮಾಡಿದ್ದ ಸಚಿವೆ ಶಶಿಕಲಾ ಜೊಲ್ಲೆ ಸ್ಪರ್ಧಿಸಿರುವ ಕ್ಷೇತ್ರದಲ್ಲಿ ಗೆಲ್ಲುವವರು ಯಾರು?

ನಿಪ್ಪಾಣಿಯಲ್ಲಿ ತ್ರಿಕೋನ ಸ್ಪರ್ಧೆ

Author2 by Author2
April 23, 2023
in ಕರ್ನಾಟಕ ಚುನಾವಣೆ 2023, Politics
Share on FacebookShare on TwitterShare on WhatsappShare on Telegram

ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ನಿಪ್ಪಾಣಿ (Nippani) ಕ್ಷೇತ್ರದಲ್ಲಿ ಮರಾಠಾ ಹಾಗೂ ಲಿಂಗಾಯತ ಸಮುದಾಯದ ಪ್ರಾಭಲ್ಯ ಹೆಚ್ಚಾಗಿದೆ. ಈ ಎರಡು ಸಮುದಾಯದ ಮತದಾರರೇ ನಿರ್ಣಾಯಕರಾಗಿದ್ದು, ಬಜೆಪಿ ಹಾಗೂ ಕಾಂಗ್ರೆಸ್, ಎನ್ ಸಿಪಿ ಮಧ್ಯೆ ಬಿಗ್ ಫೈಟ್ ನಡೆಯುತ್ತಿದೆ.

ಶಶಿಕಲಾ ಜೊಲ್ಲೆ (Shashikala Annasaheb Jolle) ಬಿಜೆಪಿ (BJP) ಅಭ್ಯರ್ಥಿಯಾಗಿದ್ದರೆ, ಕಾಂಗ್ರೆಸ್ (Congress) ಪಕ್ಷದಿಂದ ಕಾಕಾಸಾಹೇಬ್ ಪಾಟೀಲ್ (Kakasaheb Patil), ರಮೇಶ್ ಜಾರಕಿಹೊಳಿ ಆಪ್ತ ಉತ್ತಮ್ ಪಾಟೀಲ್ (Uttam Patil) ಮಹಾರಾಷ್ಟ್ರದ ಶರದ್ ಪವಾರ್ ಅವರ ಎನ್‌ಸಿಪಿ (NCP) ಪಕ್ಷದಿಂದ ಕಣಕ್ಕೆ ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಎನ್‌ ಸಿಪಿ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

Related posts

ವಿದೇಶಕ್ಕೆ ಹೋದರೆ ಸಿಎಂ ಬದಲಾಗಲ್ಲ ಸಿದ್ದು ಬಣಕ್ಕೆ ಡಿಕೆಶಿ ಆಪ್ತರ ಖಡಕ್ ವಾರ್ನಿಂಗ್

ವಿದೇಶಕ್ಕೆ ಹೋದರೆ ಸಿಎಂ ಬದಲಾಗಲ್ಲ ಸಿದ್ದು ಬಣಕ್ಕೆ ಡಿಕೆಶಿ ಆಪ್ತರ ಖಡಕ್ ವಾರ್ನಿಂಗ್

February 19, 2026
ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

February 18, 2026

ಎನ್‌ಸಿಪಿ ಅಭ್ಯರ್ಥಿ ಉತ್ತಮ್ ಪಾಟೀಲ್ ಜೈನ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ನಿಪ್ಪಾಣಿ ಕ್ಷೇತ್ರದಲ್ಲಿ ಹಲವು ದಿನಗಳಿಂದ ಸಂಘಟನೆ ನಡೆಸಿ ವರ್ಚಸ್ಸು ಉಳಿಸಿಕೊಂಡಿದ್ದಾರೆ. ಉತ್ತಮ್ ಪಾಟೀಲ್ ಬಿಜೆಪಿ ಟಿಕೆಟ್ ವಂಚಿತರಾದ ಹಿನ್ನೆಲೆಯಲ್ಲಿ ಎನ್‌ಸಿಪಿ ಪಕ್ಷದಿಂದ ಕಣಕ್ಕೆ ಇಳಿದಿದ್ದಾರೆ. ಮರಾಠ ಸಮುದಾಯದ ಮತಗಳೊಂದಿಗೆ ಜೈನರ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯುವ ವಿಶ್ವಾಸದಲ್ಲಿದ್ದಾರೆ. ಜಾರಕಿಹೊಳಿ ಕುಟುಂಬದ ಆಂತರಿಕ ಬೆಂಬಲ ಇವರಿಗೆ ಸಿಗಲಿದೆ ಎನ್ನಲಾಗುತ್ತಿದೆ ಕೂಡ.

ಕಾಂಗ್ರೆಸ್ ಅಭ್ಯರ್ಥಿ ಕಾಕಾಸಾಹೇಬ್ ಪಾಟೀಲ್ ಮರಾಠಾ ಸಮುದಾಯಕ್ಕೆ ಸೇರಿದ್ದು, ಮರಾಠಾ ಸಮುದಾಯ ಕೈ ಹಿಡಿಯುವುದರ ಜೊತೆಗೆ ಕಾಂಗ್ರೆಸ್ ಪಕ್ಷದಿಂದ ಮತಗಳು ಬರುವ ನಿರೀಕ್ಷೆಯಲ್ಲಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಸೇರಿರುವ ಶಶಿಕಲಾ ಜೊಲ್ಲೆ ಅವರಿಗೆ ಲಿಂಗಾಯತ ಮತಗಳು ಕೈ ಹಿಡಿಯುವುದರ ಜೊತೆಗೆ ಮರಾಠಾ ಸಮುದಾಯದವರು ಹಿಂದುತ್ವದ ಆಧಾರದ ಮೇಲೆ ಬಿಜೆಪಿ ಪರ ಇರಲಿದ್ದಾರೆ. ಜೊತೆಗೆ ತಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು ಕೈ ಹಿಡಿಯಲಿವೆ ಎನ್ನುವ ನಿರೀಕ್ಷೆಯಲ್ಲಿದ್ದಾರೆ. ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಮತದಾರರು ಯಾರ ಪರ ಇರಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಕೇಂದ್ರ ಸರ್ಕಾರದ ಬೆಲೆ ಏರಿಕೆಯ ಬಿಸಿ ಸಾಮಾನ್ಯ ಜನರ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಶಶಿಕಲಾ ಜೊಲ್ಲೆ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಸಂದರ್ಭದಲ್ಲಿ ಮೊಟ್ಟೆ ಖರೀದಿ ವಿಚಾರದಲ್ಲಿ ಆರೋಪ ಅವರ ಮೇಲೆ ಬಂದಿತ್ತು. ಇನ್ನೊಂದೆಡೆ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರ ನೋಡುವುದಾದರೆ ಕ್ಷೇತ್ರದಲ್ಲಿ ಮರಾಠಾ 50 ಸಾವಿರ, ಲಿಂಗಾಯತರು 40 ಸಾವಿರ, ಬ್ರಾಹ್ಮಣ 3 ಸಾವಿರ, ಎಸ್ಸಿ 20 ಸಾವಿರ, ಕುರುಬ 21 ಸಾವಿರ, ಮುಸ್ಲಿಂ 25 ಸಾವಿರ, ಇನ್ನಿತರ ಸಮುದಾಯದ ಮತಗಳು 10 ಸಾವಿರ ಮತದಾರರು ಇದ್ದಾರೆ. ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಶಶಿಕಲಾ ಜೊಲ್ಲೆ 81,860 ಮತಗಳನ್ನು ಗಳಿಸಿ ಭರ್ಜರಿಯಾಗಿಯೇ ಜಯಗಳಿಸಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಕಾಕಾಸಾಹೇಬ್ ಪಾಟೀಲ 63,198 ಮತಗಳನ್ನು ಗಳಿಸಿದ್ದರು. ಬಿಎಸ್ ಪಿಯಿಂದ ಸ್ಪರ್ಧಿಸಿದ್ದ ಸುಜೀತ್ ಮೆಹೆತ್ರಿ 1,771 ಮತಗಳನ್ನು ಗಳಿಸಿದ್ದರು.

Tags: minister-sasikala-jolla-who-made-a-noise-in-the-egg-scam-but-who-will-win-this-time-in-this-constituency
ShareTweetSendShare
Join us on:

Related Posts

ವಿದೇಶಕ್ಕೆ ಹೋದರೆ ಸಿಎಂ ಬದಲಾಗಲ್ಲ ಸಿದ್ದು ಬಣಕ್ಕೆ ಡಿಕೆಶಿ ಆಪ್ತರ ಖಡಕ್ ವಾರ್ನಿಂಗ್

ವಿದೇಶಕ್ಕೆ ಹೋದರೆ ಸಿಎಂ ಬದಲಾಗಲ್ಲ ಸಿದ್ದು ಬಣಕ್ಕೆ ಡಿಕೆಶಿ ಆಪ್ತರ ಖಡಕ್ ವಾರ್ನಿಂಗ್

by Shwetha
February 19, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಕಿಡಿ ಹೊತ್ತಿಕೊಂಡಿರುವ ಬೆನ್ನಲ್ಲೇ, ಆಡಳಿತ ಪಕ್ಷದ ಶಾಸಕರ ಗುಂಪೊಂದು ದಿಢೀರ್ ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ಪಡಸಾಲೆಯಲ್ಲಿ ತೀವ್ರ...

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

by Shwetha
February 18, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಕ್ಷದ ಕಚೇರಿಗಳಿಗಾಗಿ ಸಾರ್ವಜನಿಕ ಸೌಲಭ್ಯಗಳಿಗೆ ಮೀಸಲಾದ ಸಿಎ ಸೈಟ್‌ಗಳನ್ನು ಬಳಸಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ...

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

by Shwetha
February 18, 2026
0

ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಮ್ಮ ರಾಜಕೀಯ...

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

by Shwetha
February 18, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆಯ ಗದ್ದಲ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವ ಎಚ್.ಸಿ ಮಹದೇವಪ್ಪ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮ್ಮದೇ ಶೈಲಿಯಲ್ಲಿ...

ಕಾಂಗ್ರೆಸ್ ಅಂಗಳದಲ್ಲಿ ಶ್ವಾನ ಸಮರ: ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳೇ ಹೊರತು ಬೀದಿ ನಾಯಿಗಳಲ್ಲ! ಮಹಾದೇವಪ್ಪಗೆ ಡಿಕೆ ಸುರೇಶ್ ಖಡಕ್ ತಿರುಗೇಟು

ಕಾಂಗ್ರೆಸ್ ಅಂಗಳದಲ್ಲಿ ಶ್ವಾನ ಸಮರ: ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳೇ ಹೊರತು ಬೀದಿ ನಾಯಿಗಳಲ್ಲ! ಮಹಾದೇವಪ್ಪಗೆ ಡಿಕೆ ಸುರೇಶ್ ಖಡಕ್ ತಿರುಗೇಟು

by Shwetha
February 18, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಬೀದಿ ನಾಯಿ ಹೇಳಿಕೆ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪಕ್ಷದ ಹಿರಿಯ ನಾಯಕರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಶಾಸಕರನ್ನು ಬೀದಿ ನಾಯಿಗಳಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram