ಬೆಂಗಳೂರು : ಆರೋಗ್ಯ ಇಲಾಖೆ ಖಾತೆಯನ್ನು ಹೆಚ್ಚುವರಿಯಾಗಿ ವಹಿಸಿಕೊಂಡ ಬಳಿಕ ಸಚಿವ ಡಾ.ಕೆ. ಸುಧಾಕರ್ ( Sudhakar )ಅವರು ಮತ್ತಷ್ಟು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.
ಮಂಗಳವಾರ ಸಂಜೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ರಾಜಭವನಕ್ಕೆ ಭೇಟಿ ನೀಡಿದ್ದರು. Sudhakar visits Rajabhavana

ಈ ವೇಳೆ ರಾಜ್ಯಪಾಲರ ಜೊತೆ ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ, ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು, ನವರಾತ್ರಿ ದಸರಾ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ಕೈಗೊಂಡಿರುವ ಸುರಕ್ಷತಾ ಕ್ರಮಗಳು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಬೆಳ್ಳಿಹಬ್ಬದ ವರ್ಷದಲ್ಲಿ ರೂಪಿಸಿರುವ ಕಾರ್ಯಕ್ರಮಗಳು ಹಾಗೂ ಇತರೆ ವಿಷಯಗಳ ಬಗ್ಗೆ ಚರ್ಚಿಸಿದರು.
ಇದನ್ನೂ ಓದಿ :ವಿಧಾನಸೌಧದಲ್ಲಿ ಭ್ರಷ್ಟಾಚಾರ ಭರತ ನಾಟ್ಯ ಮಾಡುತ್ತಿದೆ : ಜಿ.ಪರಮೇಶ್ವರ್
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








