ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Minister V Somanna – ನಾಡಪ್ರಭು ಕೆಂಪೇಗೌಡರು ಜಾತ್ಯತೀತ ನಾಯಕ

Mahesh M Dhandu by Mahesh M Dhandu
October 29, 2022
in Newsbeat, Politics, ರಾಜಕೀಯ
Minister V Somanna - Nadaprabhu Kempegowda is a secular leader

Minister V Somanna - Nadaprabhu Kempegowda is a secular leader

Share on FacebookShare on TwitterShare on WhatsappShare on Telegram

Minister V Somanna – ನಾಡಪ್ರಭು ಕೆಂಪೇಗೌಡರು ಜಾತ್ಯತೀತ ನಾಯಕ

ಬೆಂಗಳೂರು : ನಾಡಪ್ರಭು ಕೆಂಪೇಗೌಡರು ಎಲ್ಲಾ ಸಮುದಾಯದ ಏಳಿಗೆಗಾಗಿ ಪೇಟೆಗಳನ್ನು ನಿರ್ಮಿಸಿದ್ದ ಜಾತ್ಯತೀತ ನಾಯಕ. ಅಂತಹ ಮಹಾಪುರುಷನ ನೆನಪನ್ನು ರಾಜ್ಯ ಸರಕಾರ ಅಜರಾಮರಗೊಳಿಸುತ್ತಿದೆ ಎಂದು ಸಚಿವ ವಿ ಸೋಮಣ್ಣ ಹೇಳಿದ್ದಾರೆ.

Related posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026
sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ‘ಪ್ರಗತಿಯ ಪ್ರತಿಮೆ’ ಹಾಗೂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್‌ ಅನ್ನು  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಲೋಕಾರ್ಪಣೆಗೊಳಿಸಲಿದ್ದಾರೆ. ಹೀಗಾಗಿ ಅಂದು ಸಾರ್ವಜನಿಕ ಕಾರ್ಯಕ್ರಮ ನಡೆಸಲು ಗುರುತಿಸಲಾಗಿರುವ  ವಿಮಾನ ನಿಲ್ದಾಣದ ಪಕ್ಕದ ಬಿಎಸ್‍ಬಿಪಿ ಸ್ಥಳವನ್ನು ಸಚಿವರಾದ ವಿ. ಸೋಮಣ್ಣ ರವರು ಪರಿಶೀಲನೆ ನಡೆಸಿದರು.

ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ವ್ಯಾಪ್ತಿಯ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವತಿಯಿಂದ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪಕ್ಕದಲ್ಲಿ 418 ಎಕರೆ ಪ್ರದೇಶದಲ್ಲಿ ಅಭಿವೃದ್ಧಿ ಪಡಿಸಿರುವ ಬೆಂಗಳೂರು ಸಿಗ್ನೇಚರ್ ಬಿಜಿನೆಸ್ ಪಾರ್ಕ್(ಬಿಎಸ್‍ಬಿಪಿ) ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿರುವ ಸಾರ್ವಜನಿಕ ಸಭೆ ಕಾರ್ಯಕ್ರಮದ ವೇದಿಕೆ ನಿರ್ಮಾಣ ಮಾಡಲಾಗುವುದು.

Minister V Somanna - Nadaprabhu Kempegowda is a secular leader
Minister V Somanna – Nadaprabhu Kempegowda is a secular leader

ಅಂದಾಜು ಎರಡು ಲಕ್ಷಕ್ಕೂ ಅಧಿಕ ಜನರು ಭಾಗವಹಿಸಲಿದ್ದು ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಭಾಗಿಯಾಗಲಿದ್ದು, ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ತೊಂದರೆಯಾಗದಂತೆ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಬೇಕು. ಐತಿಹಾಸಿಕ ಕಾರ್ಯಕ್ರಮಕ್ಕೆ ಸೂಕ್ತ ಭದ್ರತೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಸ್ಥಳ ಪರಿವೀಕ್ಷಣೆ ನಡೆಸಿ ಮಾತನಾಡಿದ ಸಚಿವರು, ಕೆಂಪೇಗೌಡ ಅಂತಾರಾಷ್ಟಿಯ ವಿಮಾನ ನಿಲ್ದಾಣದ ಬಳಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಮತ್ತು ಥೀಮ್ ಪಾರ್ಕ್ ಸ್ಥಾಪನೆಗಾಗಿ ಸರ್ಕಾರವು 84 ಕೋಟಿ ರೂ. ವಿನಿಯೋಗಿಸುತ್ತಿದೆ. ಹೊರ ದೇಶದಿಂದ ಬರುವ ವಿದೇಶಿ ಪ್ರವಾಸಿಗರಿಗೆ ಮತ್ತು ನಮ್ಮ ಮುಂದಿನ ಪೀಳಿಗೆಗೆ ನಾಡಪ್ರಭು ಕೆಂಪೇಗೌಡರ ಆಶಯಗಳನ್ನು ಸಂಕೇತಿಸಲು “ಪ್ರಗತಿಯ ಪ್ರತಿಮೆ” ಪ್ರತಿರೂಪವಾಗಲಿದೆ ಎಂದರು.

ಬೆಂಗಳೂರು ಜಾಗತಿಕ ಮಟ್ಟದಲ್ಲಿ ಇಂದು ಹೆಸರು ಗಳಿಸಲು ಕೆಂಪೇಗೌಡರೇ ಮೂಲಕಾರಣ. ದೂರದೃಷ್ಟಿ ಹೊಂದಿದ ನಾಯಕರಾಗಿದ್ದ ಕೆಂಪೇಗೌಡ ಅವರಿಂದ ಬೆಂಗಳೂರು ಸುರಕ್ಷಿತ ಮತ್ತು ಸುಭದ್ರವಾಗಿದೆ. ಕೆಂಪೇಗೌಡರು ಎಲ್ಲಾ ಸಮುದಾಯದ ಏಳಿಗೆಗಾಗಿ ಪೇಟೆಗಳನ್ನು ನಿರ್ಮಿಸಿದ್ದ ಜಾತ್ಯತೀತ ನಾಯಕ. ಅಂತಹ ಮಹಾಪುರುಷನ ನೆನಪನ್ನು ರಾಜ್ಯ ಸರಕಾರ ಅಜರಾಮರಗೊಳಿಸುತ್ತಿದೆ. 23 ಎಕರೆ ವಿಸ್ತೀರ್ಣದಲ್ಲಿ  ಥೀಮ್ ಪಾರ್ಕ್, ನಾಡಪ್ರಭುವಿನ ಜೀವನ, ಸಂದೇಶಗಳ ಪಡಿಯಚ್ಚು ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

Tags: #Saaksha TVBanaloreNarendra modiv somanna
ShareTweetSendShare
Join us on:

Related Posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram