ADVERTISEMENT
Tuesday, July 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೇಂದ್ರ ಆಯುಷ್ ಸಚಿವಾಲಯದಿಂದ ಮಕ್ಕಳಿಗಾಗಿ ವಿಶೇಷ ಮಾರ್ಗಸೂಚಿ

Shwetha by Shwetha
June 18, 2021
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
new guidelines for children
Share on FacebookShare on TwitterShare on WhatsappShare on Telegram

ಕೇಂದ್ರ ಆಯುಷ್ ಸಚಿವಾಲಯದಿಂದ ಮಕ್ಕಳಿಗಾಗಿ ವಿಶೇಷ ಮಾರ್ಗಸೂಚಿ

ಕೊರೋನಾ ಮೂರನೇ ಅಲೆಯ ಹಿನ್ನೆಲೆಯಲ್ಲಿ ಪ್ರತಿ ಹಂತದಲ್ಲೂ ಸಿದ್ಧತೆಗಳನ್ನು ಪ್ರಾರಂಭಿಸಲಾಗುತ್ತಿದೆ. ಮಕ್ಕಳಿಗಾಗಿ ಕೇಂದ್ರ ಆಯುಷ್ ಸಚಿವಾಲಯ ವಿಶೇಷ ಮಾರ್ಗಸೂಚಿ ಹೊರಡಿಸಿದೆ. ಇದರಲ್ಲಿ, ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹೆಚ್ಚಿನ ಒತ್ತು ನೀಡಲಾಗಿದೆ.

Related posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

July 7, 2026
ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

July 7, 2026

ನವದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ಶಿಶುವೈದ್ಯ ಡಾ.ಎಸ್.ರಾಜಗೋಪಾಲ್ ಅವರು ತಮ್ಮ ವಿಶೇಷ ಸಂಭಾಷಣೆಯಲ್ಲಿ ಮಕ್ಕಳಲ್ಲಿ ಕೊರೋನಾ ಕಂಡು ಬರುವ ಸಾಧ್ಯತೆ ಕಡಿಮೆ ಇದ್ದರೂ, ಇದಕ್ಕಾಗಿ ವಿಶೇಷ ಕಿಟ್ ತಯಾರಿಸಲಾಗಿದ್ದು, ಇದು ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ.
new guidelines for children

ಡಾ ಎಸ್ ರಾಜಗೋಪಾಲ್ ಅವರ ಮಾರ್ಗಸೂಚಿಯ ಪ್ರಕಾರ, ಮಕ್ಕಳನ್ನು ವಯಸ್ಸಿನ ಪ್ರಕಾರ ವರ್ಗೀಕರಿಸಲಾಗಿದೆ.
ಇದರಲ್ಲಿ 10 ರಿಂದ 15, 5 ರಿಂದ 10 ಮತ್ತು ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ವಯಸ್ಸಿನ ಪ್ರಕಾರ ಔಷಧಿಯ ಡೋಸೇಜ್ ನೀಡುವಂತೆ ಕೇಳಿಕೊಳ್ಳಲಾಗಿದೆ.

ವಯಸ್ಕರಂತೆ ಮಕ್ಕಳಿಗೂ ಆಯುರ್ವೇದ ಔಷಧಿ ಅಳವಡಿಸಿಕೊಳ್ಳಲು ತಿಳಿಸಲಾಗಿದೆ ಎಂದು ಡಾ.ರಾಜಗೋಪಾಲ್ ಹೇಳಿದ್ದಾರೆ. ಇದರ ಅಡಿಯಲ್ಲಿ ಮಕ್ಕಳ ಪೋಷಕರಿಗೆ ಆಯುರ್ವೇದ ಔಷಧಿಗಳನ್ನು ವಿಶೇಷವಾಗಿ ಬಳಸುವಂತೆ ತಿಳಿಸಲಾಗಿದೆ. ಇದರೊಂದಿಗೆ ಮಕ್ಕಳಿಗೆ ಉಗುರು ಬಿಸಿ ನೀರನ್ನು ನೀಡುವಂತೆ ಸೂಚಿಸಲಾಗಿದೆ.

ಆಯುಷ್ ಸಚಿವಾಲಯದ ಮಾರ್ಗಸೂಚಿಗಳಲ್ಲಿ ಮಕ್ಕಳ ನಡವಳಿಕೆಯನ್ನು ಸಹ ಗಮನಿಸಲು ತಿಳಿಸಲಾಗಿದೆ ಎಂದು ಡಾ.ರಾಜಗೋಪಾಲ್ ಹೇಳಿದ್ದಾರೆ. ಮಕ್ಕಳಲ್ಲಿ ಜ್ವರ ಮಾತ್ರ ಕಾಣಿಸಿಕೊಳ್ಳುತ್ತದೆ ಎಂದು ವರದಿಯಾಗಿಲ್ಲ. ಇದ್ದಕ್ಕಿದ್ದಂತೆ, ಮಕ್ಕಳ ಚಟುವಟಿಕೆ ಸ್ವಲ್ಪ ಕಡಿಮೆಯಾದಂತೆ ಅನಿಸಿದರೂ ಸಹ ವೈದ್ಯರನ್ನು ಸಂಪರ್ಕಿಸಲು ಕೇಳಿಕೊಳ್ಳಲಾಗಿದೆ.

ಈ ಮಾರ್ಗಸೂಚಿಯಲ್ಲಿ ಸಾಸಿವೆ ಎಣ್ಣೆಯ ಬಳಕೆಯನ್ನು ಕಡ್ಡಾಯಗೊಳಿಸಲಾಗಿದೆ. ಈ ತೈಲವು ಕೊರೋನಾ ಸೋಂಕಿನ ವಿರುದ್ಧ ಗುರಾಣಿಯಂತೆ ಕಾರ್ಯನಿರ್ವಹಿಸುತ್ತದೆ ಎಂದು ಹೇಳಲಾಗುತ್ತಿದೆ. ಇದು ವೈರಸ್ ಸೋಂಕನ್ನು ಮೂಗಿಗೆ ಪ್ರವೇಶಿಸುವುದನ್ನು ತಡೆಯುತ್ತದೆ. ಈ ಎಣ್ಣೆಯನ್ನು ಪ್ರತಿದಿನ ಬಳಸಲು ಮಕ್ಕಳಿಗೆ ತಿಳಿಸಲಾಗಿದೆ.

ಕೊರೋನಾ ಸೋಂಕಿನ ಸಂದರ್ಭದಲ್ಲಿ ರೋಗಿಗಳನ್ನು ಸಾಮಾನ್ಯವಾಗಿ ಕ್ವಾರಂಟೈನ್ ಗೆ ಕಳುಹಿಸಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಮಕ್ಕಳು ಪ್ರತ್ಯೇಕವಾಗಿದ್ದರೆ, ಅವರು ತುಂಬಾ ಮಾನಸಿಕ ಪರಿಣಾಮವನ್ನು ಅನುಭವಿಸಬೇಕಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಮಕ್ಕಳನ್ನು ನೋಡಿಕೊಳ್ಳಲು ವಿಶೇಷ ಗಮನ ಹರಿಸಲಾಗಿದೆ. ಇದಕ್ಕಾಗಿ ಪೋಷಕರಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದೆ.
wearing masks

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

ಕೊತ್ತಂಬರಿ ರಸ ತಯಾರಿಸುವ ವಿಧಾನ ಮತ್ತು ಅದರ ಪ್ರಯೋಜನಗಳು#corianderjuice #saakshatv #healthtips https://t.co/HALRYUPZdb

— Saaksha TV (@SaakshaTv) June 16, 2021

ಮನೆಯಲ್ಲೇ ಸುಲಭವಾಗಿ ತಯಾರಿಸಿ ಬಟರ್ ನಾನ್#Saakshatv #cookingrecipe #homemade #butter https://t.co/x2exmxmjuH

— Saaksha TV (@SaakshaTv) June 16, 2021

ಪ್ಯಾನ್ ಕಾರ್ಡ್ ಕಳೆದುಹೋಗಿದೆಯೇ? ಹಾಗಿದ್ದರೆ ಅದನ್ನು ಸುಲಭವಾಗಿ ಡೌನ್‌ಲೋಡ್ ಮಾಡುವ ವಿಧಾನ ಇಲ್ಲಿದೆ#download #pancard https://t.co/dseCciimAf

— Saaksha TV (@SaakshaTv) June 17, 2021

ಏನಿದು ವೇತನ (Salary) ಖಾತೆ? ಇದರ ಪ್ರಯೋಜನಗಳೇನು?#salaryaccount https://t.co/LCCPGdQUTA

— Saaksha TV (@SaakshaTv) June 16, 2021

#MinistryofAYUSH #newguidelines

Tags: new guidelines for children
ShareTweetSendShare
Join us on:

Related Posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

by Shwetha
July 7, 2026
0

ಯದುವೀರ್ ಒಡೆಯರ್ ಅವರು ವಿಶ್ವವಿಖ್ಯಾತ ಮೈಸೂರು ದಸರಾ ವೇಳೆ ಕಂಬಳ ಆಯೋಜಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಕಂಬಳವು ಕರಾವಳಿ ಭಾಗದ ವಿಶಿಷ್ಟ ಸಂಸ್ಕೃತಿ,...

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

by Shwetha
July 7, 2026
0

ಪಾಕಿಸ್ತಾನದ ಅಧಿಕಾರಿಗಳೊಂದಿಗೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಈ...

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

by Shwetha
July 7, 2026
0

ವಿವಿಧ ಕಾರಣಗಳಿಂದ BPL ಪಡಿತರ ಚೀಟಿ ಕಳೆದುಕೊಂಡಿದ್ದ 4 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ರಾಜ್ಯ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ. ಅನರ್ಹರೆಂದು ಪರಿಗಣಿಸಿ APL ಕಾರ್ಡ್‌ಗಳಾಗಿ...

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

by Shwetha
July 7, 2026
0

ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದ ಕಿಚ್ಚು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೂ ತಟ್ಟಿದೆ. ಮೈಸೂರು ನಗರಾಭಿವೃದ್ಧಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 7, 2026
0

ಪ್ರಿಯಾಂಕ್ ಖರ್ಗೆ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram