ADVERTISEMENT
Saturday, March 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅಪ್ರಾಪ್ತರು ಪ್ರೀತಿಯಲ್ಲಿ ‘ಅಂಧ’ರಾಗಿರುತ್ತಾರೆ ಅನ್ನೋದು ಇದಕ್ಕೆ ನೋಡಿ..!

Namratha Rao by Namratha Rao
January 2, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅಪ್ರಾಪ್ತರು ಪ್ರೀತಿಯಲ್ಲಿ ‘ಅಂಧ’ರಾಗಿರುತ್ತಾರೆ ಅನ್ನೋದು ಇದಕ್ಕೆ ನೋಡಿ..!

ಗುಜರಾತ್: ಅಪ್ರಾಪ್ತೆಯೊಬ್ಬಳು ಪ್ರೀತಿಯ ಹುಚ್ಚಿನಲ್ಲಿ ದುಡಿಕೆ ನಿರ್ಧಾರ ತೆಗೆದುಕೊಂಡು ಜೀವನವನ್ನೇ ನಾಶಪಡಿಸಿಕೊಂಡಿರುವ  ಘಟನೆ ಗುಜರಾತ್​ನ ರಾಜಕೋಟ್​ ನ ಜಮ್ಖಾಂಬಲಿಯಾ ನಗರದಲ್ಲಿ ನಡೆದಿದೆ. ಹೌದು.. ಮಗಳು ಅಪ್ರಾಪ್ತ ವಯಸ್ಸಿನಲ್ಲಿ ಪ್ರೀತಿಯ ಬಲೆಯಲ್ಲಿ ಬಿದ್ದ ಹಿನ್ನೆಲೆ, ಆಕೆಗೆ ತಂದೆ ತಿದ್ದಿ ಬುದ್ದಿವಾದ ಹೇಳಿದ್ದಾರೆ. ಮಗಳಿಗೆ ಬುದ್ದಿ ಕಲಿಸಲು ಹೋಗಿ ಮಗಳನ್ನೇ ಕಳೆದುಕೊಂಡು ನೋವು ಅನುಭವಿಸುತ್ತಿದ್ದಾರೆ.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (21-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 21, 2026
ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026

ಯುವ ಧೂಮಪಾನಿಗಳಿಗೆ ಬಿಗ್ ಶಾಕ್ ಕೊಟ್ಟ ಕೇಂದ್ರ ಸರ್ಕಾರ: ಏನಂತೀರಾ..!

17 ವರ್ಷದ ಯುವತಿಯೊಬ್ಬಳು 21 ವರ್ಷದ ಯುವಕನನ್ನು ಪ್ರೀತಿಸಿದ್ದಳು. ಆತನನ್ನೇ ಮದುವೆಯಾಗುವುದಾಗಿ ಹಟ ಹಿಡಿದಿದ್ದಳು. ಆದ್ರೆ ಮಗಳ ಹಟಕ್ಕೆ ಮಣಿಯದ ತಂದೆ  ಯುವಕನ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ದೂರು ಆಧರಿಸಿ ಪ್ರಿಯಕರನನ್ನ ಪೊಲೀಸರು ಬಂಧಿಸಿಟ್ಟಿದ್ದರು. 2 ತಿಂಗಳಿನಿಂದಲೂ ಆತ ಜೈಲಿನಲ್ಲೇ ಇದ್ದ. ಇತ್ತ ಯುವತಿ ಆತನಿಗೆ ಜಾಮೀನು ಕೊಡಿಸುವಂತೆ ತಂದೆಯ ಬಳಿ ಎಷ್ಟೇ ಒತ್ತಾಯಿಸಿದ್ರು, ಇದಕ್ಕೆ ಅಪ್ಪ ಒಪ್ಪಿಗೆ ನೀಡಿರಲಿಲ್ಲ. ಇದರಿಂದ ಸಿಟ್ಟಿಗೆದ್ದ ಯುವತಿ ನೇಣಿಗೆ ಶರಣಾಗಿದ್ದಾಳೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: loveminor girlsuicide
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (21-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 21, 2026
0

ದಿನ ಭವಿಷ್ಯ: 21-03-2026 ಮೇಷ ರಾಶಿ ಇಂದು ನಿಮ್ಮ ರಾಶಿಗೆ ಚಂದ್ರನ ಸಂಚಾರ ಮತ್ತು ಶನಿವಾರದ ಪ್ರಭಾವ ಇರುವುದರಿಂದ ಕೆಲಸದಲ್ಲಿ ಸ್ವಲ್ಪ ಒತ್ತಡ ಕಂಡುಬರಬಹುದು. ಆದರೆ ಸಂಜೆಯ...

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

by Shwetha
March 20, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕಾದಾಟವು ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು,...

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

by Shwetha
March 20, 2026
0

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ...

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

by Shwetha
March 20, 2026
0

ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಮಾಡಿ, ಡೆಲಿವರಿ ಬಾಯ್ ಬರುವವರೆಗೆ ಕಾಯುವ ದಿನಗಳಿಗೆ ಇನ್ನೇನು ಕಾಲ ಕೂಡಿದೆ. ದೇಶದ ಇಂಧನ ಕ್ಷೇತ್ರದ ದೈತ್ಯ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram