ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ : 20 ವರ್ಷದ ಕಾಮುಕನಿಗೆ 20 ವರ್ಷ ಜೈಲು..!
ಮುಂಬೈ : ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 20 ವರ್ಷದ ಕಾಮುಕನಿಗೆ 20 ವರ್ಷ ಶಿಕ್ಷಯನ್ನ ನ್ಯಾಯಾಲಯವು ವಿಧಿಸಿದೆ.
ಪೋಕ್ಸೋ ಕಾಯ್ದೆಯಡಿ ಶಿಕ್ಷೆ ವಿಧಿಸಲಾಗಿದೆ. ಜೊತೆಗೆ ನ್ಯಾಯಾಲಯವು 50,000 ದಂಡವನ್ನೂ ವಿಧಿಸಿದ್ದಾರೆ. 2017ರ ಫೆಬ್ರವರಿ 3ರಂದು ಈ ಪ್ರಕರಣ ನಡೆದಿತ್ತು.
ಬಾಲಕಿಯ ಮೇಲೆ ಇಬ್ಬರು ಆರೋಪಿಗಳು ಅತ್ಯಾಚಾರ ನಡೆಸಿ ಜೀವ ಬೆದರಿಕೆ ಹಾಕಿದ್ದರು. ಬಳಿಕ ಬಾಲಕಿ ಮನೆಯಲ್ಲಿ ಈ ಬಗ್ಗೆ ಹೇಳಿದ ನಂತರ ಪ್ರಕರಣ ದಾಖಲಾಗಿತ್ತು.
ಇಬ್ಬರು ಕಾಮುಕರಿಂದ 14 ವರ್ಷದ ಬಾಲಕಿಯ ಅತ್ಯಾಚಾರ ಕೊಲೆ : ಆರೋಪಿಗಳ ಪೈಕಿ ಓರ್ವ ಅಪ್ರಾಪ್ತ..!