ಉತ್ತರಪ್ರದೇಶದಲ್ಲಿ ಮತ್ತೊಂದು ಹೇಯ ಕೃತ್ಯ : ಬಾಲಕಿ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ..!

1 min read
raped

ಉತ್ತರಪ್ರದೇಶದಲ್ಲಿ ಮತ್ತೊಂದು ಹೇಯ ಕೃತ್ಯ : ಬಾಲಕಿ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ..!

ಉತ್ತರಪ್ರದೇಶ : ಉತ್ತರಪ್ರದೇಶದಲ್ಲಿ ಅಪರಾಧ ಪ್ರಕರಣಗಳು ಮಿತಿ ಮೀರಿಹೋಗಿದೆ. ಮತ್ತೊಂದು ಹೇಯ ಪ್ರಕರಣ ಮೀರತ್ ನಲ್ಲಿ ಬೆಳಕಿಗೆ ಬಂದಿದೆ. ಮನೆಯಿಂದ ಬಾಲಕಿಯನ್ನ ಅಪಹರಿಸಿ ನಾಲ್ವರು ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರಪ್ರದೇಶದ ಮೀರತ್ ನಲ್ಲಿ ನಡೆದಿದೆ.

ಫಲಾವ್ದಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಾಲಕಿಯು ಅರೆಪ್ರಜ್ಞಾವಸ್ಥೆಯಲ್ಲಿ ಜಮೀನಿನಲ್ಲಿ ಸಿಕ್ಕಿದ್ದಾಳೆ. ಪ್ರಕರಣದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಬಳಿಕ ಈ ಬಗ್ಗೆ ಸಂತ್ರಸ್ತೆಯ ಪೋಷಕರು ಪೊಲೀಸ್ ಟಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬಾಲಕಿಯ ಮಾಹಿತಿ ಪಡೆದು ಪೊಲೀಸರು ತನಿಖೆ ಶುರುಮಾಡಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ : 20 ವರ್ಷದ ಕಾಮುಕನಿಗೆ 20 ವರ್ಷ ಜೈಲು..!

ಇಬ್ಬರು ಕಾಮುಕರಿಂದ 14 ವರ್ಷದ ಬಾಲಕಿಯ ಅತ್ಯಾಚಾರ ಕೊಲೆ : ಆರೋಪಿಗಳ ಪೈಕಿ ಓರ್ವ ಅಪ್ರಾಪ್ತ..!

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd