ಪವಾಡ ಪುರುಷ ಸಂತ ಶ್ರೀ ಸಾಯಿಬಾಬಾ ಅಷ್ಟಸ್ತೋತ್ರ ಮಂತ್ರ ಪಠಿಸಿದರೆ ಒಳ್ಳೆಯ ಕಾರ್ಯವಾಗಲಿದೆ..!!
ಸರಜಾ ವಿರಜಾಃ ಪುಂಸೋ ಪಾವನಃ ಪಾಪನಾಶನಃ l
ಪುಮಾನ್ ಪರಾವರವಿನಿರ್ಮುಕ್ತಃ ಪರಂಜ್ಯೋತಿಃ ಪುರಾತನಃ ll 1 ll
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564
ಸ್ವಾಭಾವ್ಯೋ ಭಾವನಿರ್ಮುಕ್ತೋ ವ್ಯಕ್ತೋಽವ್ಯಕ್ತಸಮಾಶ್ರಯಃ l
ನಿತ್ಯತೃಪ್ತೋ ನಿರಾಭಾಸೋ ನಿರ್ವಾಣಃ ಶರಣಃ ಸುಹೃತ್ ll 2 ll
ಸದ್ರೂಪಃ ಸಹಜಃ ಸತ್ಯಃ ಸ್ವಾನಂದಃ ಸುಮನೋಹರಃ l
ಸರ್ವಃ ಸರ್ವಾಂತರಶ್ಚೈವ ಪೂರ್ವಾತ್ಪೂರ್ವತರಸ್ತಥಾ ll 3 ll
ಸ್ವಪ್ರಕಾಶಃ ಪ್ರಕಾಶಾತ್ಮಾ ಪರಸಂವೇದನಾತ್ಮಕಃ l
ಸ್ವಸೇವ್ಯಃ ಸ್ವವಿದಾಂ ಸ್ವಾತ್ಮಾ ಸ್ವಸಂವೇದ್ಯೋಽನಘಃ ಕ್ಷಮೀ ll 4 ll
ಸರ್ವಾಧಿಷ್ಠಾನರೂಪಶ್ಚ ಸರ್ವಧ್ಯೇಯವಿವರ್ಜಿತಃ l
ಸರ್ವಲೋಕನಿವಾಸಾತ್ಮಾ ಸಕಲೋತ್ತಮವಂದಿತಃ ll 5 ll
ಸ್ವರ್ಣಮಂಡಲಸಂಚಾರೀ ವೇದಿಸ್ಥಃ ಸರ್ವಪೂಜಿತಃ l
ಸ್ವಪ್ರಸನ್ನಃ ಪ್ರಸನ್ನಾತ್ಮಾ ಸ್ವಭಕ್ತಾಭಿಮುಖೋ ಮೃದುಃ ll 6 ll
ಸುಕಾಲೋ ಭೂತನಿಹಿತಃ ಸಮರ್ಥಶ್ಚಾಂಡನಾಯಕಃ l
ಸಂಪೂರ್ಣದೃಷ್ಟಿರಕ್ಷುಬ್ಧೋ ಜನೈಕಪ್ರಿಯದರ್ಶನಃ ll 7 ll
ಸರಿದ್ರೂಪಾ ನದಾತ್ಮಾ ಚ ಸಮುದ್ರಃ ಸರಿದೀಶ್ವರಃ l
ಹ್ರಾದಿನೀಶಃ ಪಾವನೀಶೋ ನಲಿನೀಶಃ ಸುಚಕ್ಷುಮಾನ್ ll 8 ll
ll ಇತಿ ಶ್ರೀ ಸಾಯಿಬಾಬಾ ಅಷ್ಟಸ್ತೋತ್ರ ಸಂಪೂರ್ಣಂ ll
ಸಾಯಿ ಬಾಬಾ ತಮ್ಮ ಭಕ್ತರಿಗೆ ಕೊಟ್ಟ ಅಭಯ ವಾಕ್ಯಗಳುಸಂಪಾದಿಸಿ
ಶಿರಡಿಯ ಪವಿತ್ರ ಮಣ್ಣಿನ ಮೇಲೆ ಪಾದವಿರಿಸಿದ ಯಾರಿಗೆ ಆಗಲಿ ಕೆಟ್ಟದ್ದು ಎಂಬುದು ಘಟಿಸಲಾರದು.
ನನ್ನ ಸಮಾಧಿಗೆ ಭೇಟಿ ಕೊಡುವರಿಗೆ ಕಷ್ಟ ಮತ್ತು ಯಾತನೆಗಳು ದೂರಾಗುವವು.
ನಾನು ಭೌತಿಕವಾಗಿ ಇಲ್ಲವಾದರೂ, ನನ್ನ ಸಮಾಧಿಯಿಂದಲೇ ಸದಾ ಭಕ್ತರನ್ನು ರಕ್ಷಿಸುತ್ತೇನೆ.
ನನ್ನನ್ನು ನಂಬಿ, ನಿಮ್ಮ ಎಲ್ಲ ಪ್ರಾರ್ಥನೆಗಳಿಗೂ ನನ್ನಲ್ಲಿ ಉತ್ತರಗಳಿವೆ.
ನನ್ನ ಆತ್ಮವು ಅಮರವಾಗಿದೆ. ಇದನ್ನು ಮೊದಲು ತಿಳಿದುಕೊಳ್ಳಿ.
ನನ್ನನ್ನು ನಂಬಿ ಆರಾಧಿಸಿದ ಭಕ್ತರ ಮನೆಯಲ್ಲಿ ಕಷ್ಟ ಎಂಬ ಪದವೇ ಇರಲಾರದು.
ನನಗೆ ಯಾರು ಸಂಪೂರ್ಣವಾಗಿ ಶರಣಾಗುವರೋ ಅವರಿಗೆ ನಾನು ಸಂಪೂರ್ಣ ಅಧೀನನಾಗಿರುತ್ತೇನೆ.
ಎಲ್ಲರ ಭಾರವನ್ನು ನಾನು ತೆಗೆದುಕೊಳ್ಳುತ್ತೇನೆ, ಇದರಲ್ಲಿ ಯಾವುದೇ ಅನುಮಾನ ಬೇಡ.
ಎಲ್ಲ ಸಹಾಯವೂ ಇಲ್ಲೇ ಸಿಗುತ್ತದೆ. ಇದನ್ನು ತಿಳಿಯಿರಿ ಯಾರು ಯಾರು ಹೇಗೆ ಬೇಡುತ್ತಾರೊ ಹಾಗೆ ಫಲವು ದೊರೆಯುತ್ತದೆ.
ಯಾರಾದರೂ ನನಗೆ ಶರಣು ಬಂದು, ಅವರ ಜೀವನ ಪ್ರಯೋಜನವಾಗದೆ ಇದ್ದಾರೆ ತೋರಿಸಿ.
ಸಾಯಿ ಸಾಯಿ ಎಂದವನೇ ಪುಣ್ಯವಂತನು, ನನ್ನ ಮೇಲೆ ಅನನ್ಯ ವಿಶ್ವಾಸ ಶ್ರದ್ಧೆ ಇಟ್ಟು ಸಾಯಿ ಸಾಯಿ ಎಂದವನೇ ಧನ್ಯನು.
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಸಾಯಿ ಬಾಬಾ ಅನುಯಾಯಿಗಳು ಹಾಗು ಭಕ್ತರು ಬಾಬಾರ ಹಲವು ಪವಾಡಗಳನ್ನು ನೋಡಿದ್ದಾಗಿ ಅನಿಸಿಕೆ ವ್ಯಕ್ತ ಪಡಿಸಿದ್ದಾರೆ. ಒಂದೇ ಸಮಯದಲ್ಲಿ ಎರಡು ಸ್ಥಳದಲ್ಲಿರುವುದು, ನಿರಾಧಾರವಾಗಿ ಗಾಳಿಯಲ್ಲಿ ತೇಲುವುದು, ಮುಖ ನೋಡಿದ ತಕ್ಷಣ ಮನಸ್ಸಿನಲ್ಲಿರುವುದನ್ನು ಹೇಳುವುದು, ದೇಹದಿಂದ ಆತ್ಮದ ಬೇರ್ಪಡಿಸುವಿಕೆ, ಯಮುನಾ ನದಿಯ ಸೃಷ್ಟಿ, ಸಮಾಧಿ ಸ್ಥಿತಿಗೆ ತಲುಪುವುದು, ರೋಗಿಗಳನ್ನು ಕ್ಷಣಾರ್ಧದಲ್ಲಿ ಗುಣಮುಕ್ತರನ್ನಾಗಿ ಮಾಡುವುದು, ಕರುಳು ಮತ್ತಿತರ ಹೊಟ್ಟೆಯ ಭಾಗಗಳನ್ನು ಹೊಟ್ಟೆಯಿಂದ ತೆಗೆದು ಮತ್ತೆ ಹಾಗೆ ಕೂಡಿಸುವುದು,ಬೀಳುತ್ತಿದ್ದ ಮಸೀದಿಯನ್ನು ನೋಟದಿಂದಲೇ ತಡೆದಿದ್ದು, ತಮ್ಮ ಭಕ್ತರಿಗೆ ಪವಾಡ ಸದೃಶವಾಗಿ ಸಹಾಯ ಮಾಡುತ್ತಿದ್ದ ಎಷ್ಟೋ ಉದಾಹರಣೆಗಳು ಇವೆ.








