ADVERTISEMENT
Sunday, March 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ವಿಶ್ವ ಸುಂದರಿ ಪಟ್ಟ ಅಲಂಕರಿಸಿದ ನಿಕರಾಗುವಾದ ಸುಂದರಿ!

72ನೇ ಮಿಸ್ ಯೂನಿರವರ್ಸ್ ಸುಂದರಿ

Author2 by Author2
November 19, 2023
in International, ಆರೋಗ್ಯ, ಜೀವನಶೈಲಿ, ದೇಶ - ವಿದೇಶ
Share on FacebookShare on TwitterShare on WhatsappShare on Telegram

72ನೇ ಮಿಸ್‌ ಯೂನಿವರ್ಸ್‌ (Miss Universe) ಆಗಿ ನಿಕರಾಗುವಾದ ಸುಂದರಿ ಕಿರೀಟ ಧರಿಸಿದ್ದಾರೆ.

ಎಲ್‌ ಸಾಲ್ವಡಾರ್‌ನಲ್ಲಿ ಅದ್ಧೂರಿಯಾಗಿ ಈ ಸ್ಪರ್ಧೆ ನಿನ್ನೆ ನಡೆಯಿತು. ಈ ಸ್ಪರ್ಧೆಯಲ್ಲಿ 90 ದೇಶಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಸುಂದರಿ ಶೆಯ್ನಿಸ್ ಪಲಾಸಿಯೋಸ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಮಿಸ್ ಯೂನಿವರ್ಸ್ ಪಟ್ಟ ಘೋಷಣೆಯಾಗಿದ್ದು, 23 ವರ್ಷದ ಶ್ವೇತಾ ಶಾರ್ದಾ ಭಾರತ ಪ್ರತಿನಿಧಿಸಿ ಸೆಮಿಫೈನಲ್‌ ಗೆ ಕಾಲಿಟ್ಟಿದ್ದಾರೆ. ಅಲ್ಲದೇ, ಅವರು ಅಗ್ರ 20 ಫೈನಲಿಸ್ಟ್‌ಗಳಲ್ಲಿ ಸ್ಥಾನ ಪಡೆಕೊಂಡಿದ್ದಾರೆ.

Related posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

March 22, 2026
ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

March 22, 2026

ನಿಕರಾಗುವಾದಿಂದ ಪ್ರತಿನಿಧಿಸಿದ ವಿಶ್ವ ಸುಂದರಿ ವಿಜೇತೆ ಶೆಯ್ನಿಸ್ ಅಲೋಂಡ್ರಾ ಪಲಾಸಿಯೊಸ್ ಕಾರ್ನೆಜೊ ಅವರು ಕಳೆದ ವರ್ಷದ ವಿಜೇತ ಆರ್’ಬೊನಿ ಗೇಬ್ರಿಯಲ್ ಅವರಿಂದ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. 23 ವರ್ಷದ ಪಲಾಸಿಯೋಸ್ ಕಿರೀಟವನ್ನು ಮುಡಿಗೇರಿಸಿಕೊಂಡರೆ, ಥಾಯ್ಲೆಂಡ್‌ನ ಆಂಟೋನಿಯಾ ಪೋರ್ಸಿಲ್ಡ್ ರನ್ನರ್ ಅಪ್ ಆಗಿ ಹಾಗೂ ಆಸ್ಟ್ರೇಲಿಯಾದ ಮೊರಾಯಾ ವಿಲ್ಸನ್ ಎರಡನೇ ರನ್ನರ್ ಅಪ್ ಸ್ಥಾನ ಪಡೆದುಕೊಂಡಿದ್ದಾರೆ.

Tags: Miss Nicaragua crowned Miss World!
ShareTweetSendShare
Join us on:

Related Posts

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ  ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ

by Shwetha
March 22, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

ಗ್ಯಾಸ್ ಪೆಟ್ರೋಲ್ ಬೆಲೆ ಏರಿಕೆ ಬೆನ್ನಲ್ಲೇ ಮದ್ಯ ಪ್ರಿಯರಿಗೆ ವಾರ್ ಎಫೆಕ್ಟ್: ಶೀಘ್ರದಲ್ಲೇ ಬಿಯರ್ ದರದಲ್ಲಿ ಭಾರಿ ಹೆಚ್ಚಳ ಗ್ಯಾರಂಟಿ!

by Shwetha
March 22, 2026
0

ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಕಾರ್ಮೋಡ ಈಗ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಗ್ಯಾಸ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ, ವಿಶೇಷವಾಗಿ...

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

ಜಿಯೋ ಏರ್‌ಟೆಲ್ ದರ್ಬಾರ್‌ಗೆ ಬ್ರೇಕ್ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಲು ಬಿಎಸ್‌ಎನ್‌ಎಲ್ ಮತ್ತು ವೊಡಾಫೋನ್ ಐಡಿಯಾ ಮೆಗಾ ಪಾರ್ಟ್‌ನರ್‌ಶಿಪ್

by Shwetha
March 22, 2026
0

ದೇಶದ ಟೆಲಿಕಾಂ ವಲಯದಲ್ಲಿ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್‌ಟೆಲ್ ಸಂಸ್ಥೆಗಳ ಏಕಸ್ವಾಮ್ಯಕ್ಕೆ ಬಲವಾದ ಪೆಟ್ಟು ನೀಡಲು ಹಾಗೂ ಕಳೆದುಕೊಂಡಿರುವ ತನ್ನ ಗ್ರಾಹಕರನ್ನು ಮರಳಿ ಸೆಳೆಯಲು ಸರ್ಕಾರಿ...

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ: ಬರೋಬ್ಬರಿ ಮೂರು ತಿಂಗಳ ರೇಷನ್ ಏಪ್ರಿಲ್ ತಿಂಗಳಲ್ಲೇ ಒಟ್ಟಿಗೆ ವಿತರಣೆ

by Shwetha
March 22, 2026
0

ದೇಶದ ಕೋಟ್ಯಂತರ ಪಡಿತರ ಚೀಟಿ ಹೊಂದಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರವು ಅತಿದೊಡ್ಡ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂಬರುವ ಏಪ್ರಿಲ್ ತಿಂಗಳಿನಲ್ಲಿಯೇ ಮುಂದಿನ ಮೂರು...

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

ಗಂಗಾ ನದಿಯಲ್ಲಿ ಇಫ್ತಾರ್ ಕೂಟ 14 ಯುವಕರ ಬಂಧನ ಖಂಡಿಸಿದ ಓವೈಸಿ ಕೊಳಚೆ ನೀರು ಸೇರಿದಾಗ ಧಕ್ಕೆಯಾಗದ ಭಾವನೆ ಊಟ ಮಾಡಿದರೆ ಘಾಸಿಯಾಗುತ್ತದೆಯೇ

by Shwetha
March 22, 2026
0

ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಪವಿತ್ರ ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ನಡೆಸಿದ ಆರೋಪದ ಮೇಲೆ 14 ಮುಸ್ಲಿಂ ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ಈಗ ಭಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram