ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

85 ವರ್ಷಗಳಲ್ಲಿ ಇದೇ ಮೊದಲು.. ಮಿಚೆಲ್ ಸ್ಟಾರ್ಕ್ ಸ್ಟ್ರೈಕ್ 

Mahesh M Dhandu by Mahesh M Dhandu
December 8, 2021
in Newsbeat, Sports, ಕ್ರೀಡೆ
mitchell-starc saaksha tv
Share on FacebookShare on TwitterShare on WhatsappShare on Telegram

85 ವರ್ಷಗಳಲ್ಲಿ ಇದೇ ಮೊದಲು.. ಮಿಚೆಲ್ ಸ್ಟಾರ್ಕ್ ಸ್ಟ್ರೈಕ್ 

ಆಶಸ್ ಸರಣಿ ಎಂದರೆ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಕದನ ಕಲಿಗಳಂತೆ ಮೈದಾನದಲ್ಲಿ ಹೋರಾಡುತ್ತವೆ.  ಪರಸ್ಪರ ಪ್ರಾಬಲ್ಯ ಸಾಧಿಸಬೇಕೆಂದು ಉಭಯಗಳು ಪರಿತಪಿಸುತ್ತವೆ.

Related posts

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

August 8, 2026
ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

August 8, 2026

 ಈ ಸರಣಿಯಲ್ಲಿ ಎರಡು ತಂಡಗಳ ಧ್ಯೇಯ ಘೋಷವೊಂದೆ ಅದು ಗೆಲುವು.. ಗೆಲುವು.. ಗೆಲುವು ಮಾತ್ರ. 

ಹೌದು..! ಆಶಸ್ ಸರಣಿ ಅಂದ್ರೆ ಅದು ಕೇವಲ ಕ್ರಿಕೆಟ್ ಮಾತ್ರವಲ್ಲ. ಎರಡು ದೇಶಗಳ ಪ್ರತಿಷ್ಠೆ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು, ವಿಶ್ವಕಪ್ ಗೆಲ್ಲದೇ ಇದ್ದರೂ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ.

ಆದರೆ ಆ್ಯಶಸ್ ಸೋಲನ್ನು ಮಾತ್ರ ಎಂದೂ ಅರಿಗಿಸಿಕೊಳ್ಳುವುದಿಲ್ಲ. ಅಷ್ಟರ ಮಟ್ಟಿಗೆ ಈ ಆ್ಯಶಸ್ ಕರಂಡಿಕೆಯ ಪ್ರತಿಷ್ಠೆ ಇದೆ. ಆ್ಯಶಸ್ ಸೋಲು, ಕೇವಲ ಸೋಲಾಗಿರುವುದಿಲ್ಲ.

ಬದಲಾಗಿ ಅದು ಹೀನಾಯ ಅವಮಾನವಾಗಿರುತ್ತದೆ. ಅದರಲ್ಲೂ ಇಂಗ್ಲೆಂಡ ಮತ್ತು ಆಸ್ಟ್ರೇಲಿಯಾ ತಂಡಗಳು ಆ್ಯಶಸ್ ಸೋಲನ್ನು ಎಂದೂ ಒಪ್ಪಿಕೊಳ್ಳುವುದಿಲ್ಲ.

 ಈ ಜಿದ್ದಾಜಿದ್ದಿನ ಹೋರಾಟದ ಸರಣಿ ಇಂದಿನಿಂದ ಆರಂಭವಾಗಿದ್ದು,  ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಪ್ರಾಬಲ್ಯ ಸಾಧಿಸಿದೆ.

ಭೋಜನ ವಿರಾಮಕ್ಕೂ ಮುನ್ನವೇ ಆಸೀಸ್ ಬೌಲರ್‌ಗಳು ಇಂಗ್ಲೆಂಡ್‌ನ ಟಾಪ್ ಆರ್ಡರ್ ಬ್ಯಾಟರ್ ಗಳನ್ನ ಪೆವಿಲಿಯನ್ ಗೆ ಕಳುಹಿಸಿದ್ದಾರೆ.

ಅದರಲ್ಲೂ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಈ ಪಂದ್ಯದಲ್ಲಿ ಅಪರೂಪದ ಸಾಧನೆ ಮಾಡಿದ್ದಾರೆ.

mitchell-starc saaksha tv

ಆಶಸ್ ಸರಣಿಯ  ಮೊದಲ ಪಂದ್ಯದ ಮೊದಲ ಎಸೆತದಲ್ಲಿಯೇ ಆಸೀಸ್ ಬೌಲರ್ ಸ್ಟಾರ್ಕ್ , ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ರೋರಿ ಬರ್ನ್ಸ್ ಅವರನ್ನು ಗೋಲ್ಡನ್ ಡಕ್ ಮಾಡಿದ್ದಾರೆ.

 ಸ್ಟಾರ್ಕ್  ಎಸೆತವನ್ನು ಸರಿಯಾಗಿ ಅಂದಾಜಿಸದ ರೋರಿ, ಮೊದಲ ಎಸೆತದಲ್ಲಿಯೇ ಕ್ಲೀನ್ ಬೌಲ್ಡ್ ಆಗಿದ್ದಾರೆ.

 ಕಳೆದ 85 ವರ್ಷಗಳ ಆಶಸ್ ಇತಿಹಾಸದಲ್ಲಿ ಮೊದಲ ಟೆಸ್ಟ್‌ನ ಮೊದಲ ಎಸೆತದಲ್ಲಿ ಆಸ್ಟ್ರೇಲಿಯಾದ ವೇಗಿಯೊಬ್ಬರು ವಿಕೆಟ್ ತೆಗೆದುಕೊಂಡಿದ್ದು ಇದು ಎರಡನೇ ಬಾರಿ.

mitchell-starc saaksha tv

ಇದಕ್ಕೂ ಮೊದಲು 1936ರಲ್ಲಿ ಆಸ್ಟ್ರೇಲಿಯಾದ ವೇಗಿ ಎರ್ನಿ ಮೆಕ್‌ ಕಾರ್ಮಿಕ್, ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಸ್ಟಾನ್ ವರ್ತಿಂಗ್ಟನ್ ಅವರನ್ನು ಮೊದಲ ಎಸೆತದಲ್ಲಿ ಡಕೌಟ್  ಮಾಡಿದ್ದರು.

Tags: #Saaksha TVAshes seriesCricketMitchell Starc
ShareTweetSendShare
Join us on:

Related Posts

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

by Shwetha
August 8, 2026
0

ಬೆಂಗಳೂರು: ದೇಶದ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ಅನುಸರಿಸಿದ ಹಾದಿ...

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

by Shwetha
August 8, 2026
0

ಭಾರತವು ಹಿಂದೂ ರಾಷ್ಟ್ರವಾಗಬಾರದು ಎಂಬ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಹಾಗೂ ತೀವ್ರ ವಾಕ್ಸಮರಕ್ಕೆ...

ಸಂಪುಟ ವಿಸ್ತರಣೆಯ ಅಸಮಾಧಾನ ಶೀಘ್ರವೇ ಶಮನವಾಗಲಿದೆ: ಲಕ್ಷ್ಮಣ್ ಸವದಿ

ಸಂಪುಟ ವಿಸ್ತರಣೆಯ ಅಸಮಾಧಾನ ಶೀಘ್ರವೇ ಶಮನವಾಗಲಿದೆ: ಲಕ್ಷ್ಮಣ್ ಸವದಿ

by Shwetha
August 8, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ವ್ಯಕ್ತವಾಗಿರುವ ಅಸಮಾಧಾನ ಮುಂದಿನ 4–5 ದಿನಗಳಲ್ಲಿ ಶಮನವಾಗಲಿದೆ ಎಂದು ಸಚಿವ ಲಕ್ಷ್ಮಣ್ ಸವದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಿರಸಿಯಲ್ಲಿ ಮಾತನಾಡಿದ ಅವರು,...

ಯುಪಿಐ ವಹಿವಾಟು ಇನ್ಮುಂದೆ ಫ್ರೀ ಅಲ್ವಾ ಕಾಂಗ್ರೆಸ್ ಆರೋಪಕ್ಕೆ ಮೋದಿ ಸರ್ಕಾರದ ಖಡಕ್ ಉತ್ತರ

ಯುಪಿಐ ವಹಿವಾಟು ಇನ್ಮುಂದೆ ಫ್ರೀ ಅಲ್ವಾ ಕಾಂಗ್ರೆಸ್ ಆರೋಪಕ್ಕೆ ಮೋದಿ ಸರ್ಕಾರದ ಖಡಕ್ ಉತ್ತರ

by Shwetha
August 8, 2026
0

ನವದೆಹಲಿ: ದೇಶದ ಜನಪ್ರಿಯ ಡಿಜಿಟಲ್ ಪಾವತಿ ವ್ಯವಸ್ಥೆಯಾದ ಯುಪಿಐ ಬಳಕೆದಾರರಲ್ಲಿ ಮನೆ ಮಾಡಿದ್ದ ಶುಲ್ಕದ ಆತಂಕಕ್ಕೆ ಕೇಂದ್ರ ಸರ್ಕಾರ ತೆರೆ ಎಳೆದಿದೆ. ಯುಪಿಐ ವಹಿವಾಟಿನ ಮೇಲೆ ಮರ್ಚೆಂಟ್...

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

by Shwetha
August 8, 2026
0

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಹುದ್ದೆಗೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಸಭಾಪತಿ ಸ್ಥಾನದಲ್ಲಿ ಮುಂದುವರಿಯಲು ನಡೆಸಿದ ಕೊನೆಯ ಹಂತದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram