ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಈ 3 ವಸ್ತುಗಳನ್ನು ಬೆರೆಸಿ ಸ್ನಾನ ಮಾಡಿ ಅದೃಷ್ಟ ನಿಮ್ಮದಾಗಿ ಕುಬೇರ ಯೋಗ ಆರಂಭ!

Naveen Kumar B C by Naveen Kumar B C
July 8, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಈ 3 ವಸ್ತುಗಳನ್ನು ಬೆರೆಸಿ ಸ್ನಾನ ಮಾಡಿ ಅದೃಷ್ಟ ನಿಮ್ಮದಾಗಿ ಕುಬೇರ ಯೋಗ ಆರಂಭ!

ಎಲ್ಲರಿಗೂ ನಮಸ್ಕಾರ, ಸ್ನಾನ ಮಾಡುವಾಗ ನೀರಿಗೆ ಇದನ್ನು
ಬೆರೆಸಿ ಸ್ನಾನವನ್ನು ಮಾಡಿ ನೋಡಿ ದುಡ್ಡು ಹೇಗೆ ನಿಮ್ಮ ಕೈಯಲ್ಲಿ ಇರುತ್ತೆ ಅಂತ ನೋಡೋಣ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

 

ಅದೃಷ್ಟ ಅನ್ನೋದು ನಿಮ್ಮ ಬೆನ್ನ ಹಿಂದೆ ಇರುತ್ತದೆ. ಇದು ನೂರರಷ್ಟು ಸತ್ಯ ಈಗಾಗಲೇ ಸಾವಿರಾರು ಜನರು ಇದನ್ನು ಪ್ರಯೋಗ ಮಾಡಿ ಅದೃಷ್ಟವನ್ನು ಕಂಡಿದ್ದಾರೆ. ಎಷ್ಟೋ ಜನರಿಗೆ ಹಣಕಾಸಿನ ಸಮಸ್ಯೆಗಳಿಂದ ಜೀವನವೇ ಸಾಕಾಗಿ ಇರುತ್ತದೆ ನೀವು ಕೂಡ ನಿತ್ಯ ದರಿದ್ರ, ನಿತ್ಯ ಕಲಹಗಳು ಇವೆಲ್ಲದರಿಂದ ಬೇಸತ್ತು ಹೋಗಿದ್ದರೆ. ತಪ್ಪದೇ ಈ ಕೆಲಸ ಮಾಡಿ ನೋಡಿ. ಪ್ರತಿ ನಿತ್ಯ ಈ ಕೆಲಸ ಮಾಡಿ ನೋಡಿ ಯಾರ ಮನೆಯಲ್ಲಿ ಹಣಕಾಸಿನ ಸಮಸ್ಯೆ ಹೆಚ್ಚಾಗಿ ಇದೆ ಮನೆಯ ಯಜಮಾನ ಅಥವಾ ಯಜಮಾನಿ ಏನೇ ಮಾಡಿದರು ಕೈಯಲ್ಲಿ ಹಣ ನೀಡುವುದಿಲ್ಲ ಎಂದರೆ ಮೊದಲು ಈ ಕೆಲಸವನ್ನು ಮಾಡಿ ವಿಶೇಷವಾದ ಮಾಹಿತಿಯನ್ನು ತಿಳಿಯುವ ಮುನ್ನ ಈ ಪೈಜ್ ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ.ಬೆಳಗ್ಗೆ ಸ್ನಾನವನ್ನು ಮಾಡಬೇಕಿದರೆ ಸ್ನಾನ ಮಾಡುವ ನೀರಿಗೆ ಸ್ವಲ್ಪ ಅರಿಶಿಣ ಹಾಕಿ ನಂತರ ಮರದಿಂದ ಬಿದ್ದಂತಹ ಹರಳಿಯನ್ನು ಹಾಕಿ ಯಾವುದೇ ಕಾರಣಕ್ಕೂ ಮರದಿಂದ ಕೀಳಬಾರದು. ಒಂದು ಅಥವಾ ಎರಡು ಎಲೆ ಹಾಕಿದರೆ ಸಾಕು ಒಬ್ಬರ ಸ್ನಾನಕ್ಕೆ ಒಂದು ರೂಪಾಯಿ ಆರು ನಾಣ್ಯವನ್ನು ಹಾಕಬೇಕು ಇವುಗಳನ್ನು ಹಾಕಿ ಕನಿಷ್ಠ 20 ನಿಮಿಷ ನೀರಿನಲ್ಲಿ ಇಡಬೇಕು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಸ್ನಾನ ಮಾಡುವಾಗ ಹಣಕಾಸಿನ ಸಮಸ್ಯೆ ತೊಲಗಲ್ಲಿ, ಮನೆಯಲ್ಲಿ ಕಲಹ ತೊಲಗಲ್ಲಿ ಈ ಎಲ್ಲಾ ಸಮಸ್ಯೆಗಳು ಆದಷ್ಟು ಬೇಗ ತೊಲಗಲ್ಲಿ ಎಂದು ಹೇಳಿ ನಿಮ್ಮ ಮನೆ ದೇವರ ಪ್ರಾರ್ಥನೆ ಮಾಡಿಕೊಳ್ಳಬೇಕು ನಂತರ ಪ್ರತಿ ನಿತ್ಯ ಪ್ರಾರ್ಥನೆ ಮಾಡಿ ದಿನ ನಿತ್ಯ ಹೀಗೆ ಮಾಡುತ್ತ ಬಂದರೆ ಯಾವ ರೀತಿಯ ಬದಲಾವಣೆ ನಿಮ್ಮ ಮನೆಯಲ್ಲಿ ಆಗುತ್ತದೆ ಎಂದು ನೀವೇ ನೋಡಿ.

ಗಂಗಾ ಸ್ನಾನ ಮಾಡಲು ಸಾಧ್ಯವಾಗದಿದ್ದರೆ ಹೀಗೆ ಮಾಡಿ:
ಗಂಗಾ ಸಪ್ತಮಿಯ ಪವಿತ್ರ ದಿನದಂದು ಯಾವುದೋ ಕಾರಣದಿಂದ ನಿಮಗೆ ಗಂಗಾ ನದಿಯಲ್ಲಿ ಸ್ನಾನ ಮಾಡಲು ಸಾಧ್ಯವಾಗದಿದ್ದರೆ ಆಗ ನೀವು ಹತಾಶರಾಗಬೇಡಿ ಮನೆಯಲ್ಲೇ ಸ್ನಾನ ಮಾಡುವ ನೀರಿಗೆ ಗಂಗಾ ಜಲವನ್ನು ಬೆರೆಸಿ ಸ್ನಾನ ಮಾಡಬಹುದು. ಈ ದಿನ ಸ್ನಾನ ಮಾಡುವಾಗ “ಓಂ ನಮೋ ಗಂಗಾಯೈ ವಿಶ್ವರೂಪಿಣ್ಯೈ ನಾರಾಯಣ್ಯೈ ನಮೋ ನಮಃ” ಎನ್ನುವ ಮಂತ್ರವನ್ನು ಪಠಿಸುತ್ತಾ ಸ್ನಾನ ಮಾಡಿ. ಗಂಗಾ ಮಾತೆಯು ಮನುಷ್ಯನ ಭಾವನೆಗೆ ಅನುಗುಣವಾಗಿ ಆನಂದ ಮತ್ತು ಮೋಕ್ಷವನ್ನು ನೀಡುತ್ತಲೇ ಇರುತ್ತಾಳೆ ಎನ್ನುವ ನಂಬಿಕೆಯಿದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಮನೆಯಲ್ಲಿ ಗಂಗಾ ಸ್ನಾನ ಮಾಡಿದ ನಂತರ, ಈ ಕೆಳಗಿನ ಮಂತ್ರವನ್ನು ಪಠಿಸುತ್ತಾ ಗಂಗಾ ಮಾತೆಯ ಚಿತ್ರವನ್ನು ಪೂಜಿಸಿ.

”ನಮಾಮಿ ಗಂಗೇ ತವ ಪಾದ ಪಂಕಜಂ ಸುರಾಸುರೈವೃಂದಿತ ದಿವ್ಯ ರೂಪಂ ॥
ಭುಕ್ತಿ ಚ ಚ ಮುಕ್ತಿ ಚ ದದಾಸಿ ನಿತ್ಯಂ ಭಾವಾನುಸಾರೇಣ ಸದಾನಾರಾಯಣಂ ॥”
ಇದು ಶಕ್ತಿ ಶಾಲಿ ಪ್ರಯೋಗ ಒಂದು ಸಾರಿ ಮಾಡಿ ನೋಡಿ ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು

Tags: Kubera Yoga
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram