ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

Shwetha by Shwetha
August 1, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬೆನ್ನಲ್ಲೇ, ವಿವಿಧ ಸಂಘಟನೆಗಳಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ಅಧ್ಯಕ್ಷ ನಾರಾಯಣ ಗೌಡ ಮಾತನಾಡಿ, ಈ ಬಂದ್‌ಗೆ ಕರವೇ ಬೆಂಬಲ ನೀಡುವುದಿಲ್ಲ ಹಾಗೂ ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಂದ್‌ಗಿಂತ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರೆ ನಮ್ಮ ಧ್ವನಿ ಕೇಂದ್ರ ಸರ್ಕಾರಕ್ಕೆ ತಲುಪುತ್ತದೆ. ಬಂದ್ ಮಾಡಿದರೆ ರಾಜ್ಯದ ಜನರಿಗೇ ನಷ್ಟವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುವ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸುವುದಾಗಿ ತಿಳಿಸಿದ್ದಾರೆ.

Related posts

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

August 1, 2026
ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

August 1, 2026

ಇನ್ನೊಂದೆಡೆ, ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್ ಅವರು, ಆಗಸ್ಟ್ 13ರ ಬಂದ್‌ಗೆ ಬೆಂಬಲ ನೀಡುವ ಕುರಿತು ಇನ್ನೂ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಹೋಟೆಲ್, ಬಾರ್, ರೆಸ್ಟೋರೆಂಟ್ ಹಾಗೂ ಬೇಕರಿ ಮಾಲೀಕರ ಜಂಟಿ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ ಅವರು, ನಾಡು-ನುಡಿಯ ಹಿತದ ವಿಚಾರದಲ್ಲಿ ತಮ್ಮ ಬೆಂಬಲ ಸದಾ ಇರುತ್ತದೆ ಎಂದು ಹೇಳಿದ್ದಾರೆ.

ShareTweetSendShare
Join us on:

Related Posts

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

by Shwetha
August 1, 2026
0

ಮುಂಬೈ: ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರನೌತ್ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರೈತ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದ ಕಂಗನಾ, ಈಗ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

by Shwetha
August 1, 2026
0

ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಆಸ್ತಿಪಾಸ್ತಿ ವಿವರಕ್ಕೆ ಸಂಬಂಧಿಸಿದಂತೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಸಂಸ್ಥೆಯು ಮಹತ್ವದ ವರದಿಯೊಂದನ್ನು ಹಂಚಿಕೊಂಡಿದೆ. ಒಟ್ಟು 31 ಮುಖ್ಯಮಂತ್ರಿಗಳ ಆಸ್ತಿ...

‘ಮೋದಿ ವಿಷ್ಣುವಿನ ಅವತಾರ; ಅವರ ಪಾದ ತೊಳೆದು ನೀರು ಕುಡಿಯುವೆ’: ನಟ ಸುದೇಶ್ ಬೆರ್ರಿ

‘ಮೋದಿ ವಿಷ್ಣುವಿನ ಅವತಾರ; ಅವರ ಪಾದ ತೊಳೆದು ನೀರು ಕುಡಿಯುವೆ’: ನಟ ಸುದೇಶ್ ಬೆರ್ರಿ

by Shwetha
August 1, 2026
0

ಬಾಲಿವುಡ್ ನಟ ಸುದೇಶ್ ಬೆರ್ರಿ ಅವರು ಪ್ರಧಾನಿ ನರೇಂದ್ರ ಮೋದಿ ಕುರಿತು ನೀಡಿದ ಹೇಳಿಕೆ ಸಾಮಾಜಿಕ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು,...

ತಮಿಳುನಾಡಿಗೆ ಒಂದು ಹನಿ ನೀರೂ ಬಿಟ್ಟಿಲ್ಲ, ಬಿಡುವುದೂ ಇಲ್ಲ- ಟೈರ್ ಸುಡುವುದಲ್ಲ  ಮೋದಿಗೆ ಕಾವೇರಿ ಕಷ್ಟ ವಿವರಿಸಿ: ಮೋದಿಯನ್ನು ಮೆಚ್ಚಿಸಲು ಬಿಜೆಪಿ ನಾಟಕ-ಗಣಿಗ ರವಿಕುಮಾರ್

ತಮಿಳುನಾಡಿಗೆ ಒಂದು ಹನಿ ನೀರೂ ಬಿಟ್ಟಿಲ್ಲ, ಬಿಡುವುದೂ ಇಲ್ಲ- ಟೈರ್ ಸುಡುವುದಲ್ಲ ಮೋದಿಗೆ ಕಾವೇರಿ ಕಷ್ಟ ವಿವರಿಸಿ: ಮೋದಿಯನ್ನು ಮೆಚ್ಚಿಸಲು ಬಿಜೆಪಿ ನಾಟಕ-ಗಣಿಗ ರವಿಕುಮಾರ್

by Shwetha
August 1, 2026
0

ಮಂಡ್ಯ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ತೀವ್ರಗೊಂಡಿದೆ. ಕೆಆರ್ ಎಸ್ ಅಣೆಕಟ್ಟೆ ಬಳಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಯನ್ನು ತೀವ್ರವಾಗಿ...

ದೇಶದ ಭವಿಷ್ಯಕ್ಕಿಂತ ನಿಮ್ಮ ಮುಖವೇ ಹೆಚ್ಚು ಶೈನಿಂಗ್! ಪ್ರಧಾನಿ ಮೋದಿ ಸೆಲ್ಫಿ ವಿಡಿಯೋಗೆ ಅಭಿಜಿತ್ ದೀಪ್ಕೆ ವ್ಯಂಗ್ಯ

ದೇಶದ ಭವಿಷ್ಯಕ್ಕಿಂತ ನಿಮ್ಮ ಮುಖವೇ ಹೆಚ್ಚು ಶೈನಿಂಗ್! ಪ್ರಧಾನಿ ಮೋದಿ ಸೆಲ್ಫಿ ವಿಡಿಯೋಗೆ ಅಭಿಜಿತ್ ದೀಪ್ಕೆ ವ್ಯಂಗ್ಯ

by Shwetha
August 1, 2026
0

ನವದೆಹಲಿ: ನೀಟ್ ಪರೀಕ್ಷೆಯ ಅಕ್ರಮ ಮತ್ತು ಪೇಪರ್ ಲೀಕ್ ಪ್ರಕರಣದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶದ ಅಲೆ ಎದ್ದಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಮಾಫಿಯಾ ವಿರುದ್ಧ ಕಠಿಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram