ಚಿತ್ರದುರ್ಗ: ಸ್ವಾತಂತ್ರ‍್ಯ ಹೋರಾಟಗಾರ ದೊರೆಸ್ವಾಮಿ ಅವರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಚಿತ್ರದುರ್ಗದಲ್ಲಿ ಸಾಣೆಹಳ್ಳಿ ಪಂಡಿರತಾದ್ಯ ಶ್ರೀಗಳ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಸ್ವಾತಂತ್ರ‍್ಯ ಹೋರಾಟಗಾರ ದೊರೆಸ್ವಾಮಿ ಆನೆಯೋ, ಹಂದಿನೋ ಯಾರಿಗೆ ಗೊತ್ತು ಎಂದು ಹೇಳಿಕೆ ನೀಡಿದ್ದಾರೆ.
ದೊರೆಸ್ವಾಮಿ ಪಾಕ್ ಏಜೆಂಟ್ ಎಂಬ ಹೇಳಿಕೆಯನ್ನು ಸಾಣೆಹಳ್ಳಿ ಪಂಡಿತರಾದ್ಯ ಶ್ರೀಗಳು ಸಹ ಖಂಡಿಸಿದ್ದರು. ಅಲ್ಲದೆ ಹಿರಿಯ ಹೋರಾಟಗಾರರ ಬಗ್ಗೆ ಹಲವರು ಮಾತನಾಡಿದ್ದಾರೆ. ಹೀಗಾಗಿ ಆನೆ ನಡೆಯುವಾಗ ನಾಯಿಗಳು ಬೊಗಳಿದರೆ ಏನೂ ಆಗಲ್ಲ ಎಂದು ಸಾಣೇಹಳ್ಳಿ ಶ್ರೀ ಹೇಳಿಕೆ ನೀಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
saakshatv film- ‘ಭೂರಮೆ’ ವಿಡಿಯೋ ಸಾಂಗ್ ರಿಲೀಸ್…ಹೇಗಿದೆ ಎಜೆ ಶೆಟ್ಟಿ ಹೊಸ ಸಾಹಸ?
ಕಿಸ್, ಕಬ್ಜ ಹಾಗೂ ಬಘೀರ ಸಿನಿಮಾಗಳಿಗೆ ಕ್ಯಾಮೆರಾ ಹಿಡಿದಿರುವ ಎಜೆ ಶೆಟ್ಟಿ ಭೂರಮೆ ಎಂಬ ಚೆಂದದ ಹಾಡಿನ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಎಜೆ ಶೆಟ್ಟಿ ಡೈರೆಕ್ಟರ್...








