ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶಾಸಕ ರೇಣುಕಾಚಾರ್ಯ ಮತ್ತು ಯತ್ನಾಳ ಅವರನ್ನು ಬಂಧಿಸಬೇಕು. : ಹುಲಿಯಾ ಸಿದ್ದರಾಮಯ್ಯ…

admin by admin
April 8, 2020
in Newsbeat, Politics, Samagra karnataka
Share on FacebookShare on TwitterShare on WhatsappShare on Telegram

ಸಿ.ಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಮತ್ತು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಅವರನ್ನು ಬಂಧಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,ಇತ್ತೀಚೆಗೆ ಇಡೀ ಅಲ್ಪ ಸಂಖ್ಯಾತರನ್ನು ಗುರಿಯಾಗಿಟ್ಟುಕೊಂಡು ಕೆಲವರು ಮಾತನಾಡುತ್ತಿದ್ದಾರೆ. ನಿಜಾಮುದ್ದೀನ್‍ಗೆ ಹೋಗಿ ಬಂದವರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಿ. ಇದಕ್ಕೆ ನಮ್ಮ ತಕರಾರು ಇಲ್ಲ. ಒಂದು ವೇಳೆ ನಿಜಾಮುದ್ದೀನ್‍ಗೆ ಹೋಗಿ ಬಂದವರ ಪೈಕಿ ಯಾರಾದರೂ ದುರುದ್ದೇಶಪೂರ್ವಕವಾಗಿ ಮಾಹಿತಿ ನೀಡದ್ದೇ ಇದ್ದರೆ ಅವರ ವಿರುದ್ಧ ಕ್ರಮ ಜರುಗಿಸಲಿ. ಆದರೆ, ಆ ವರ್ಗದವರನ್ನೇ ಗುರಿಯಾಗಿಟ್ಟುಕೊಂಡು ಆರೋಪ ಮಾಡುವುದು ಸರಿಯಲ್ಲ. ಇಡೀ ಸಮುದಾಯದವರನ್ನು ತಪ್ಪಿತಸ್ತರಂತೆ ಕಾಣವುದುದು ದುರುದ್ದೇಶಪೂರ್ವಕವಾದ ನಡವಳಿಕೆ.

ಈ ಸಂಬಂಧ ಶಾಸಕರಾದ ರೇಣುಕಾಚಾರ್ಯ ಮತ್ತು ಯತ್ನಾಳ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ನಿಜಾಮುದ್ದೀನ್‍ಗೆ ಹೋಗಿ ಬಂದವರನ್ನು ಗುಂಡಿಟ್ಟು ಕೊಲ್ಲಿ ಎಂದಿದ್ದಾರೆ. ಈ ಇಬ್ಬರ ಮೇಲೂ ಕ್ರಿಮಿನಲ್ ಕೇಸು ದಾಖಲಿಸಬೇಕು. ಬಂಧಿಸಬೇಕು.
ರೇಣುಕಾಚಾರ್ಯ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಜಾ ಮಾಡಬೇಕು. ಅವರು ಏನೇ ಹೇಳಿಕೆ ಕೊಟ್ಟರೂ ಸಿಎಂ ಕೊಟ್ಟಂತೆ ಆಗುತ್ತದೆ. ಹೀಗಾಗಿ ಅವರು ಆ ಹುದ್ದೆಯಲ್ಲಿ ಮುಂದುವರಿಯಲು ಅರ್ಹರಲ್ಲ.
ಶಾಸಕರಾದವರು ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ. ಗುಂಡಿಟ್ಟು ಕೊಲ್ಲಿ ಎಂದು ಹೇಳುವುದು ಎಷ್ಟರ ಮಟ್ಟಿಗೆ ಸರಿ. ಗುಂಡಿಟ್ಟು ಕೊಲ್ಲಲು ಯಾವ ಕಾನೂನಿನಲ್ಲಿ ಅವಕಾಶವಿದೆ. ಈ ರೀತಿಯ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ

Related posts

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

August 7, 2026
ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

August 7, 2026
Tags: Basavanagouda Patil YatnalaRenukacharyaSiddaramaiah
ShareTweetSendShare
Join us on:

Related Posts

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

by Shwetha
August 7, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ಆರ್ ಬಿ ತಿಮ್ಮಾಪುರ ಅವರದ್ದು ಎನ್ನಲಾದ ವೈರಲ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್...

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

by Shwetha
August 7, 2026
0

ಹೊಸ ದೆಹಲಿ: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಜಾಗತಿಕ ತಂತ್ರಜ್ಞಾನ ಸಂಸ್ಥೆ ಮೆಟಾ ವಿರುದ್ಧ ಗಂಭೀರ ಸಮರ ಸಾರಿದ್ದಾರೆ. ಭಾರತದಲ್ಲಿ ತಮ್ಮ...

ಪಿಒಪಿ ಗಣೇಶ ಮೂರ್ತಿಗಳಿಗೆ ಅವಕಾಶ ಇಲ್ಲ: ಸಚಿವ ಈಶ್ವರ ಖಂಡ್ರೆ ಸೂಚನೆ

ಪಿಒಪಿ ಗಣೇಶ ಮೂರ್ತಿಗಳಿಗೆ ಅವಕಾಶ ಇಲ್ಲ: ಸಚಿವ ಈಶ್ವರ ಖಂಡ್ರೆ ಸೂಚನೆ

by Shwetha
August 7, 2026
0

ಗಣೇಶೋತ್ಸವದ ವೇಳೆ ಪಿಒಪಿ (Plaster of Paris) ಹಾಗೂ ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ ಸ್ಥಾಪನೆ ಮತ್ತು ವಿಸರ್ಜನೆಗೆ ಅವಕಾಶ ನೀಡಬಾರದು ಎಂದು ಸಚಿವ ಈಶ್ವರ...

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

by Shwetha
August 7, 2026
0

ಭಾರತವನ್ನು ಹಿಂದೂ ರಾಷ್ಟ್ರ ಮಾಡುವ ಪ್ರಯತ್ನವು ಈ ದೇಶಕ್ಕೆ ಬಹುದೊಡ್ಡ ಅಪಾಯ ತಂದೊಡ್ಡಲಿದೆ. ಇದು ಕೇವಲ ಧಾರ್ಮಿಕ ಬದಲಾವಣೆಯಲ್ಲ, ಬದಲಾಗಿ ಶೋಷಣೆಯ ಹಳೆಯ ವ್ಯವಸ್ಥೆಯನ್ನು ಮರಳಿ ತರುವ...

ಸಭಾಪತಿ ಸ್ಥಾನಕ್ಕೆ ರಾಜೀನಾಮೆಗೆ ಬಸವರಾಜ ಹೊರಟ್ಟಿ ಒಪ್ಪಿಗೆ

ಸಭಾಪತಿ ಸ್ಥಾನಕ್ಕೆ ರಾಜೀನಾಮೆಗೆ ಬಸವರಾಜ ಹೊರಟ್ಟಿ ಒಪ್ಪಿಗೆ

by Shwetha
August 7, 2026
0

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಒಪ್ಪಿರುವುದಾಗಿ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram