ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪಾಕಿಸ್ತಾನ – ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ ಹಿಂದೂ ದೇವಾಲಯಕ್ಕೆ ಬೆಂಕಿ ಹಚ್ಚಿದ ಗಲಭೆಕೋರರು

Shwetha by Shwetha
December 31, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
mob Hindu temple attacked
Share on FacebookShare on TwitterShare on WhatsappShare on Telegram

ಪಾಕಿಸ್ತಾನ – ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ ಹಿಂದೂ ದೇವಾಲಯಕ್ಕೆ ಬೆಂಕಿ ಹಚ್ಚಿದ ಗಲಭೆಕೋರರು mob Hindu temple attacked

ಕರಕ್, ಡಿಸೆಂಬರ್31: ಸ್ಥಳೀಯ ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಜನರ ಗುಂಪೊಂದು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಕರಕ್ ಜಿಲ್ಲೆಯ ಹಿಂದೂ ದೇವಾಲಯವೊಂದನ್ನು ನಾಶಪಡಿಸಿ ಬೆಂಕಿ ಹಚ್ಚಿದೆ ಎಂದು ವರದಿಯಾಗಿದೆ. mob Hindu temple attacked
mob Hindu temple attacked

Related posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

March 3, 2026
ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

March 3, 2026

ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಹಿಂಸಾತ್ಮಕ ಜನಸಮೂಹವು ದೇವಾಲಯದ ಗೋಡೆಗಳು ಮತ್ತು ಮೇಲ್ಛಾವಣಿಯನ್ನು ನಾಶಪಡಿಸುತ್ತಿದೆ. ಹಿಂದೂ ಅಲ್ಪಸಂಖ್ಯಾತ ಸಮುದಾಯದ ವಿರುದ್ಧದ ಕೃತ್ಯವನ್ನು ಪಾಕಿಸ್ತಾನ ಮತ್ತು ವಿಶ್ವದ ಇತರ ಭಾಗಗಳಲ್ಲಿ ನೆಲೆಸಿರುವ ಮಾನವ ಹಕ್ಕುಗಳ ಕಾರ್ಯಕರ್ತರು ವ್ಯಾಪಕವಾಗಿ ಖಂಡಿಸಿದ್ದಾರೆ.

ಈ ಘಟನೆ ವಾಯುವ್ಯ ಪ್ರಾಂತ್ಯದ ಖೈಬರ್ ಪಕ್ತುನ್ಖ್ವಾ ರಾಜಧಾನಿಯಾದ ಪೇಶಾವರಕ್ಕೆ ಆಗ್ನೇಯಕ್ಕೆ 100 ಕಿ.ಮೀ (62 ಮೈಲಿ) ದೂರದಲ್ಲಿರುವ ಕರಕ್ ಜಿಲ್ಲೆಯ ದೂರದ ಹಳ್ಳಿಯಲ್ಲಿ ನಡೆದಿದೆ.

ಕರಕ್ ಜಿಲ್ಲೆಯ ತೇರಿ ಗ್ರಾಮದಲ್ಲಿರುವ ಶ್ರೀ ಪರಮನ್ಸ್ ಜಿ ಮಹಾರಾಜರ ಸಮಾಧಿ ಮತ್ತು ಕೃಷ್ಣ ದ್ವಾರ ಮಂದಿರದೊಂದಿಗೆ ದೇವಾಲಯವು ಹೆಚ್ಚುವರಿ ಭೂಮಿಯನ್ನು ಅತಿಕ್ರಮಿಸಿದೆ ಎಂದು ಹೇಳಿಕೊಂಡ ಜನಸಮೂಹ ದೇವಾಲಯವನ್ನು ಧ್ವಂಸಗೊಳಿಸಿದೆ.

ಇಸ್ರೋ ಅಧ್ಯಕ್ಷ ಕೆ.ಶಿವನ್ ಅವರ ಅಧಿಕಾರಾವಧಿ ವಿಸ್ತರಣೆ

ಹಿಂದೂ ದೇವಾಲಯವನ್ನು ನಾಶಮಾಡಿಸಿದ ಆರೋಪವನ್ನು ಸ್ಥಳೀಯ ಮುಸ್ಲಿಂ ಧರ್ಮಗುರುಗಳು ಮತ್ತು ಸುಮಾರು 1,000 ರಿಂದ 1,200 ಜನರ ಮೇಲೆ ಹೊರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ಇರ್ಫನುಲ್ಲಾ ಖಾನ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ

ದೇವಾಲಯವನ್ನು ವಿಸ್ತರಿಸಲು ಹಿಂದೂಗಳು ಸ್ಥಳೀಯ ಆಡಳಿತದಿಂದ ಅನುಮತಿ ಪಡೆದಿದ್ದರು ಆದರೆ ಸ್ಥಳೀಯ ಮುಸ್ಲಿಂ ಧರ್ಮಗುರು ಜನರ ಗುಂಪು ಕಟ್ಟಿಕೊಂಡು ದೇವಾಲಯವನ್ನು ನಾಶ ಪಡಿಸಿದ್ದಾರೆ.‌
ಪೊಲೀಸರು ಮತ್ತು ಸ್ಥಳೀಯ ಆಡಳಿತ ಈ ಸಂಬಂಧ ಮೌನವಹಿಸಿದೆ ಎಂದು ಕರಾಚಿಯ ಪತ್ರಕರ್ತರೊಬ್ಬರು ಟ್ವೀಟ್ ಮಾಡಿದ್ದಾರೆ.
mob Hindu temple attacked

ಇದು ಹೊಸ ಪಾಕಿಸ್ತಾನ! ಸರ್ಕಾರದ ಆಡಳಿತದಲ್ಲಿರುವ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಕರಕ್ ಜಿಲ್ಲೆಯ ಹಿಂದೂ ದೇವಾಲಯವೊಂದನ್ನು ನಾಶಪಡಿಸಲಾಗಿದೆ. ಪೊಲೀಸರು ಅಥವಾ ಸ್ಥಳೀಯರು ಜನಸಮೂಹವನ್ನು ತಡೆಯಲಿಲ್ಲ. ಅವರು ಅಲ್ಲಾಹ್-ಒ-ಅಕ್ಬರ್ ಎಂದು ಜಪಿಸುತ್ತಿದ್ದರು. ಇದು ನಾಚಿಕೆಗೇಡಿನ ದಿನ, ಖಂಡನೆಗೂ ಮೀರಿದ್ದೂ ಎಂದು ಲಂಡನ್ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತ ಟ್ವೀಟ್ ಮಾಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1343969338752000000?s=19

https://twitter.com/SaakshaTv/status/1343969807620706304?s=19

Tags: Hindu temple attackedPakistan mob attacked
ShareTweetSendShare
Join us on:

Related Posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

by Shwetha
March 3, 2026
0

2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

by Shwetha
March 3, 2026
0

ರಾಜ್ಯ ರಾಜಕೀಯದಲ್ಲಿ ಬದಲಾದ ಸಮೀಕರಣಗಳ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಮ್ಮ ರಾಜಕೀಯ ಬಲವನ್ನು ಸಂಘಟಿಸಲು ಮುಂದಾಗಿರುವಂತೆ ಕಾಣುತ್ತಿದೆ. ತಮ್ಮ ತಂದೆ ಮತ್ತು ಹಿರಿಯ...

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

by Shwetha
March 3, 2026
0

ಬೆಂಗಳೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜೈನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಗೆ ಕರ್ನಾಟಕ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

by Shwetha
March 3, 2026
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಿಧಾನಸೌಧದ ಪಡಸಾಲೆಯಲ್ಲಿ ಕೇಳಿಬರುತ್ತಿದ್ದ ಮಂತ್ರಿಗಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram