ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

UPSC ಪರೀಕ್ಷೆಯಲ್ಲಿ 93ನೇ ಶ್ರೇಣಿ ಪಡೆದ ರೂಪದರ್ಶಿ ಐಶ್ವರ್ಯಾ ಶೋರನ್..!

admin by admin
August 5, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

2019ನೇ ಸಾಲಿನ   UPSC ಪರೀಕ್ಷಾ ಫಲಿತಾಂಶ ನಿನ್ನೆಯಷ್ಟೇ ಹೊರಬಿದ್ದಿದ್ದು, ಅನೇಕರ ಐಎಎಸ್ ಪಾಸ್ ಮಾಡುವ ಕನಸು ನನಸಾಗಿದೆ. ಈ ಪರೀಕ್ಷೆಯಲ್ಲಿ  ವಿವಿಧ ಕ್ಷೇತ್ರಗಳಿಂದ ಬಂದ ಅಭ್ಯರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಅದರಲ್ಲಿ  ದೆಹಲಿ ಮೂಲದ ರೂಪದರ್ಶಿ ಐಶ್ವರ್ಯಾ ಶೋರನ್ ಸಹ ಒಬ್ಬರಾಗಿದ್ದಾರೆ.

2019ನೇ ಸಾಲಿನ ಯುಪಿಎಸ್ ಸಿ ಪರೀಕ್ಷೆಯಲ್ಲಿ 93ನೇ ಶ್ರೇಣಿ ಪಡೆದಿರುವ ಐಶ್ವರ್ಯಾ ಒಬ್ಬರು ಮಾಡಲ್ ಆಗಿದ್ದು, ತಮ್ಮ ಬ್ಯುಸಿ ಶೆಡ್ಯೂಲ್ ನಲ್ಲೂ , ಪರೀಕ್ಷೆಗೆಗಾಗಿ ಶ್ರಮವಹಿಸಿದ್ದು, ಯಶಸ್ವಿಯಾಗಿದ್ದಾರೆ. ಐಶ್ವರ್ಯಾ ಶೋರನ್ ಮಿಸ್ ಇಂಡಿಯಾ ಸ್ಪರ್ಧೆಯ ಟಾಪ್ ಫೈನಲಿಸ್ಟ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದು, ಇವರ ಈ ಸಾಧನೆಗೆ ಮಿಸ್ ಇಂಡಿಯಾ ಟ್ವಿಟ್ಟರ್ ನಲ್ಲಿ ಐಶ್ವರ್ಯಾ ಅವರ ಫೋಟೋ ಹಾಕಿ ಶುಭಕೋರಿದೆ. ಅಲ್ಲದೇ “ಮಿಸ್ ಇಂಡಿಯಾ ಫೈನಲಿಸ್ಟ್ ಆಗಿದ್ದ ಐಶ್ವರ್ಯಾ ಐಎಎಸ್ ಪಾಸ್ ಮಾಡಿರುವುದು ಹೆಮ್ಮೆಯ ವಿಚಾರ”ವೆಂದು ಮಿಸ್ ಇಂಡಿಯಾ ತನ್ನ ಟ್ವಿಟ್ಟರ್ ಖಾತೆಯಲ್ಲಿ ಐಶ್ವರ್ಯಾ ಅವರನ್ನು ಶ್ಲಾಘಿಸಿದೆ.

Related posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

June 30, 2026
ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

June 30, 2026

ಮಾಜಿ ಮಿಸ್ ಇಂಡಿಯಾ ಫೈನಲಿಸ್ಟ್ ಐಶ್ವರ್ಯಾ ಸೋರೆನ್ ಅವರು ಐಎಎಸ್ ಪಾಸ್ ಮಾಡುವ ಮೂಲಕ ಡೆಡಿಕೇಶನ್ ಡಿಟರ್ಮಿನೇಷನ್ , ಪ್ಯಾಷನ್ ಹಾಗೂ ಸಾಧಿಸುವ ಗುರಿಯೊಂದಿದ್ದರೆ ಏನು ಬೇಕಾದರು ಮಾಡಬಹುದು ಎಂಬುದನ್ನ ತೋರಿಸಿಕೊಡುವ ಜೊತೆಗೆ ಅನೇಕರಿಗೆ ಸ್ಪೂರ್ತಿಯಾಗಿದ್ದಾರೆ. ಇನ್ನೂ ಐಎಎಸ್ ಅಧಿಕಾರಿಯಾಗಬೇಕು ಎಂಬುದು ಐಶ್ವರ್ಯಾ ಅವರ ಬಾಲ್ಯದ ಕನಸು. ಇದೀಗ ಈ ಕನಸು ನನಸಾಗಿದ್ದು, ಐಶ್ವರ್ಯಾ ಅವರು ಇದೀಗ ಮನೆಮಾತಾಗಿದ್ದಾರೆ.

ಈ ಬಗ್ಗೆ  ತಮ್ಮ ಅನಿಸಿಕೆ ಹಂಚಿಕೊಂಡಿರುವ ಐಶ್ವರ್ಯಾ “ ನನ್ನ ತಾಯಿ ನನಗೆ ಹೆಸರಿಟ್ಟಿದ್ದಕ್ಕೆ ಸ್ಪೂರ್ತಿ ಐಶ್ವರ್ಯಾ ರೈ. ಯಾಕೆಂದರೆ ನಮ್ಮ ತಾಯಿಗೆ ನಾನು ಮಿಸ್ ಇಂಡಿಯಾ ಆಗಬೇಕು ಎಂಬ ಆಸೆಯಿತ್ತು. ಹೀಗಾಗಿಯೇ ನಾನು ಮಾಡಲಿಂಗ್ ಜಗತ್ತಿಗೆ ಎಂಟ್ರಿ ಕೊಟ್ಟು ತಾಯಿಯ ಆಸೆ ಈಡೇರಿಸಿದೆ. ಅದರಂತೆ ಮಿಸ್ ಇಂಡಿಯಾ ಟಾಪ್ ಫೈನಲಿಸ್ಟ್ ಆಗಿಯೂ ಹೊರಹೊಮ್ಮಿದೆ. ಆದರೆ ನಾನು ಬಾಲ್ಯದಿಂದಲೂ ನಾಗಿರಿಕ ಸೇವೆಗಳಲ್ಲಿ ಸೇವೆ ಸಲ್ಲಿಸುವ ಆಸಕ್ತಿ ಹೊಂದಿದ್ದೆ. ಹೀಗಾಗಿಯೇ ನಾನು ಕೆಲ ಕಾಲ ಮಾಡಲಿಂಗ್ ನಿಂದ ಬ್ರೇಕ್ ಪಡೆದು ನನ್ನ ಸಂಪೂರ್ಣ ಗಮನ ವಿದ್ಯಾಭ್ಯಾಸದತದ್ತ ಹರಿಸಿದೆ. ಇದೀಗ ತನ್ನ ಶ್ರಮದ ಪ್ರತಿಫಲ ಸಿಕ್ಕಿದೆ” ಎಂದಿದ್ದಾರೆ.

ಐಶ್ವರ್ಯಾ ಅವರ ಮಾಡಲಿಂಗ್ ಜರ್ನಿ ಶುರುವಾಗಿದ್ದು ರಾಷ್ಟ್ರ ರಾಜಧಾನಿ ದೆಹಲಿ ಟೈಮ್ಸ್ ಪ್ರೆಶ್ ಫೇಸ್ ಬ್ಯೂಟಿ ಪೆಜೆಂಟ್ ಮೂಲಕ. ಇದಾದ ಬಳಿಕ ಅವರಿಗೆ ಮಿಸ್ ಇಂಡಿಯಾದಲ್ಲಿ ಭಾಗವಹಿಸುವ ಅವಕಾಶ ಒಲಿದಿತ್ತು.

ವಿಶೇಷ ಸಂಗತಿ ಎಂದರೆ ಐಶ್ವರ್ಯಾ ಹೇಳುವ ಪ್ರಕಾರ ಅವರು ಯಾವುದೇ ಕೋಚಿಂಗ್ ಕ್ಲಾಸ್ ನಲ್ಲಿ ಪರೀಕ್ಷೆಗಾಗಿ ತರಬೇತಿ ಪಡೆದಿಲ್ಲವಂತೆ. ಹೌದು ಆದರೂ ಹೇಗೆ ಉತ್ತಮ ರ್ಯಾಂಕ್ ನಲ್ಲಿ ಪಾಸ್ ಆಗಲು ಸಾಧ್ಯವಾಯಿತು ಎಂಬುದನ್ನ ಐಶ್ವರ್ಯಾ ಅವರೇ ತಿಳಿಸಿದ್ದಾರೆ.  ” ನಾನು ನನ್ನ ಫೋನ್ ಸ್ವಿಚ್ ಆಫ್ ಮಾಡುವ ಅನಿವಾರ್ಯತೆ ಎದುರಾಗಿತ್ತು. ಸಾಮಾಜಿಕ ಜಾಲತಾಣ, ಎಲ್ಲದರಿಂದಲೂ ದೂರ ಉಳಿದು ಕೇವಲ ಓದುವ ಕಡೆಗಷ್ಟೇ ಗಮನ ವಹಿಸಿದ್ದೇ. ಅದರ ಪ್ರತಿಫಲ ಈಗ ಸಿಕ್ಕಿದೆ. ಆದ್ರೆ ಅದರ್ಥ ನಾನು ಈಗ ತಕ್ಷಣವೇ ಓದುವುದರಲ್ಲಿ ಆಸಕ್ತಿ ಬೆಳಸಿಕೊಂಡಿದ್ದೇನಲ್ಲ. ನನಗೆ ಬಾಲ್ಯದಿಂದಲೂ ಓದುವುದಲ್ಲಿ ಅತ್ಯಂತ ಆಸಕ್ತಿ ಬೆಳೆಸಿಕೊಂಡಿದ್ದೆ “ ಎಂದಿದ್ದಾರೆ. ಅಲ್ದೇ ಭಾರತೀಯ ಸೇನೆಗೆ ಸೇರುವ ವಿಚಾರವಾಗಿ ಮಾತನಾಡಿದ ಐಶ್ವರ್ಯಾ “ ಸೇನೆಯಲ್ಲಿ ಮಹಿಳೆಯರಿಗೆ ಬೆಳೆಯಲು ಸಾಕಷ್ಟು ಅವಕಾಶಗಳಿವೆ. ಆದರೂ ಕೆಲವೊಂದು ಮಿತಿಯಿರುತ್ತೆ. ಆದರೆ ನಾಗರಿಕ ಸೇವೆಗಳಲ್ಲಿ ಮಹಿಳೆಯರಿಗೆ ಸಾಧನೆ ಮಾಡಲು ಯಾವುದೇ ಕಟ್ಟುಪಾಡುಗಳಿಲ್ಲ” ಎಂದು ಹೇಳಿಕೊಂಡಿದ್ದಾರೆ. ಐಶ್ವರ್ಯಾ ಅವರ ತಂದೆ ಎನ್ ಸಿಸಿ ತೆಲಂಗಾಣ ಬೆಟಾಲಿಯನ್ ನ ಕಮಾಮಡಿಂಗ್ ಆಫಿಸರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ..

Tags: AishwaryamodelUPSC Exam
ShareTweetSendShare
Join us on:

Related Posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

by Shwetha
June 30, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

by Shwetha
June 30, 2026
0

ನಿಮ್ಮ ಮತ ನಿಮ್ಮ ಹಕ್ಕು. ಆದರೆ ಆ ಹಕ್ಕನ್ನು ಚಲಾಯಿಸಲು ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಅನಿವಾರ್ಯ. ಭಾರತೀಯ ಚುನಾವಣಾ ಆಯೋಗದ ಆದೇಶದಂತೆ ಇಂದಿನಿಂದ ರಾಜ್ಯಾದ್ಯಂತ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

by Shwetha
June 30, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ...

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram