ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೊರೋನಾ ತಡೆ ಸಂಬಂಧ ವಿಚಾರ ವಿನಿಮಯ ನಡೆಸಿದ ಪ್ರಧಾನಿ ಮೋದಿ ಮತ್ತು ಬಿಲ್ ಗೇಟ್ಸ್…

admin by admin
May 15, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Related posts

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಫುಟ್‌ಪಾತ್ ತೆರವು ಬಳಿಕ GBAಯಿಂದ ವಿಶೇಷ ಸ್ವಚ್ಛತಾ ಅಭಿಯಾನ

July 9, 2026
ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

July 9, 2026

ಹೊಸದಿಲ್ಲಿ, ಮೇ 15 : ಮೈಕ್ರೊಸಾಫ್ಟ್ ಸಹ ಸ್ಥಾಪಕ ಬಿಲ್ ಗೇಟ್ಸ್, ವಿಶ್ವವೇ ಕಂಗೆಟ್ಟಿರುವ ಕೊರೊನಾ ವೈರಸ್ ತಡೆಗಟ್ಟುವ ವಿಷಯಕ್ಕೆ ಸಂಬಂಧಿಸಿದಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಪ್ರಧಾನಿ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಬಿಲ್ ಗೇಟ್ಸ್ ಅವರೊಂದಿಗೆ ಕೊರೊನಾ ವೈರಸ್ ತಡೆಗಟ್ಟಲು ಚರ್ಚೆಯನ್ನು ನಡೆಸಿದ್ದು, ಹಲವು ಪ್ರಮುಖ ವಿಚಾರಗಳನ್ನು ಹಂಚಿಕೊಂಡಿದ್ದಾರೆ.‌ ಈ ಸಂದರ್ಭದಲ್ಲಿ ಪ್ರಧಾನಿ ಮೋದಿ, ಕೊರೊನಾ ಸೋಂಕಿತರನ್ನು ಪತ್ತೆ ಮಾಡುವ ಸಲುವಾಗಿ ಭಾರತ ಅಭಿವೃದ್ದಿಪಡಿಸಿರುವ ಆರೋಗ್ಯ ಸೇತು ಆ್ಯಪ್ ನ ಪ್ರಯೋಜನವನ್ನು ವಿಶ್ವದಾದ್ಯಂತ ಪಡೆಯಬೇಕು ಎಂದು ತಮ್ಮ ಮಾತುಕತೆಯಲ್ಲಿ ಪ್ರಸ್ತಾಪಿಸಿದ್ದಾರೆ.
ಜಗತ್ತಿನ ಪ್ರಯೋಜನಕ್ಕಾಗಿ ಭಾರತದ ಸಾಮರ್ಥ್ಯವನ್ನು ಹೇಗೆ ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಳ್ಳಬಹುದು ಎಂಬ ಬಗ್ಗೆ ಪ್ರಧಾನಿ ಮತ್ತು ಬಿಲ್ ಗೇಟ್ಸ್ ವಿಚಾರ ವಿನಿಮಯ ಮಾಡಿಕೊಂಡಿದ್ದು, ಲಸಿಕೆ ಉತ್ಪಾದನೆ, ಚಿಕಿತ್ಸಾ ಉಪಕರಣಗಳ ಉತ್ಪಾದನೆ ಹೆಚ್ಚಿಸುವುದರ ಮುಖಾಂತರ ಭಾರತದ ಔಷಧೀಯ ಸಾಮರ್ಥ್ಯವನ್ನು ಕೂಡಾ ದೊಡ್ಡಮಟ್ಟದಲ್ಲಿ ಹೆಚ್ಚಿಸುವ ಬಗ್ಗೆ ಉಭಯತ್ರರು ಚರ್ಚೆ ನಡೆಸಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ. ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ವಿಶೇಷವಾಗಿ ಅಭಿವೃದ್ದಿ ಹೊಂದುತ್ತಿರುವ ದೇಶಗಳಿಗೆ ನೆರವಾಗುವ ನಿಟ್ಟಿನಲ್ಲಿ ಭಾರತದ ಸಾಮರ್ಥ್ಯವನ್ನು ಉಪಯೋಗಿಸಿಕೊಳ್ಳುವ ಬಗ್ಗೆ ಪ್ರಧಾನಿ ಮೋದಿ ಹಾಗೂ ಬಿಲ್ ಗೇಟ್ಸ್ ಸಹಮತಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಪ್ರಧಾನಿ ಮೋದಿ, ಕೊರೊನೋತ್ತರ ಬದುಕಿನ ಜೀವನ ವಿಧಾನ, ಆರೋಗ್ಯದಲ್ಲಿ ಆಗಬೇಕಾಗಿರುವ ಬದಲಾವಣೆಗಳ ಅಗತ್ಯ, ಶಿಕ್ಷಣ ಸೇವೆ, ಆರ್ಥಿಕ ಸಂಘಟನೆ ಬಗೆಗಿನ ವಿಶ್ಲೇಷಣೆಯ ನೇತೃತ್ವವನ್ನು ಗೇಟ್ಸ್ ಫೌಂಡೇಶನ್ ವಹಿಸಿಕೊಳ್ಳಬೇಕು ಎಂದು ಬಿಲ್ ಗೇಟ್ಸ್ ಅವರಲ್ಲಿ ಕೇಳಿಕೊಂಡಿದ್ದಾರೆ. ಬಿಲ್ ಗೇಟ್ಸ್ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಕಾರ್ಯನಿರ್ವಹಿಸುವ ಮಿಲಿಂದಾ ಗೇಟ್ಸ್ ಫೌಂಡೇಶನ್‌ ನ ಅಧ್ಯಕ್ಷರೂ ಆಗಿದ್ದಾರೆ.

Tags: Bill GatesNarendra modi
ShareTweetSendShare
Join us on:

Related Posts

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಫುಟ್‌ಪಾತ್ ತೆರವು ಬಳಿಕ GBAಯಿಂದ ವಿಶೇಷ ಸ್ವಚ್ಛತಾ ಅಭಿಯಾನ

by Shwetha
July 9, 2026
0

ಬೆಂಗಳೂರು ನಗರದಲ್ಲಿ ಫುಟ್‌ಪಾತ್‌ ತೆರವು ಕಾರ್ಯಾಚರಣೆಯ ಬೆನ್ನಲ್ಲೇ, GBA ನಗರವ್ಯಾಪಿ ವಿಶೇಷ ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಸಜ್ಜಾಗಿದೆ. ಈ ಅಭಿಯಾನದಡಿ ರಸ್ತೆಬದಿಯ ಕಟ್ಟಡ ನಿರ್ಮಾಣ ತ್ಯಾಜ್ಯ ಹಾಗೂ...

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

ದೇಶಭಕ್ತರ ನಡಿಗೆಗೆ ಬ್ರೇಕ್, ನುಸುಳುಕೋರರಿಗೆ ರೆಡ್ ಕಾರ್ಪೆಟ್: ಆರ್‌ಎಸ್ಎಸ್ ಪಥಸಂಚಲನಕ್ಕೆ ಪರ್ಮಿಷನ್ ಕಡ್ಡಾಯ ಎಂದ ಖರ್ಗೆಗೆ ಬಿಜೆಪಿ ತಿರುಗೇಟು

by Shwetha
July 9, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ರಾಜ್ಯ ಸರ್ಕಾರದ ನಡುವಿನ ಸೈದ್ಧಾಂತಿಕ ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು...

ಅಭಿವೃದ್ಧಿ ಶೂನ್ಯ, ಭ್ರಷ್ಟಾಚಾರವೇ ಸಾಧನೆ: ರಾಜ್ಯವನ್ನು ಕುಡುಕರ ತಾಣವಾಗಿಸಲು ಹೊರಟಿದೆ ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರ : ಬಿ ವೈ ವಿಜಯೇಂದ್ರ ಆಕ್ರೋಶ

‘ನನ್ನನ್ನೇ ಅಪರಾಧಿಯನ್ನಾಗಿ ಬಿಂಬಿಸಲು ಪಕ್ಷದವರೇ ಯತ್ನಿಸಿದ್ದಾರೆ’: ಬಿ.ವೈ. ವಿಜಯೇಂದ್ರ

by Shwetha
July 9, 2026
0

ಬಿ.ವೈ. ವಿಜಯೇಂದ್ರ ಅವರು, MLC ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಪ್ರಕರಣದ ಕುರಿತು ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, MLC...

ಅಮಿತ್ ಶಾ ಸುಮ್ಮನೆ ಸಭೆ ನಡೆಸಲ್ಲ, ಏನೋ ದೊಡ್ಡ ಪ್ಲ್ಯಾನ್ ರೆಡಿಯಾಗಿದೆ: ಸಂಸದ ಅಸಾದುದ್ದೀನ್ ಓವೈಸಿ ಸ್ಫೋಟಕ ಭವಿಷ್ಯ

ಅಮಿತ್ ಶಾ ಸುಮ್ಮನೆ ಸಭೆ ನಡೆಸಲ್ಲ, ಏನೋ ದೊಡ್ಡ ಪ್ಲ್ಯಾನ್ ರೆಡಿಯಾಗಿದೆ: ಸಂಸದ ಅಸಾದುದ್ದೀನ್ ಓವೈಸಿ ಸ್ಫೋಟಕ ಭವಿಷ್ಯ

by Shwetha
July 9, 2026
0

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯವೈಖರಿ ಮತ್ತು ಅವರ ಇತ್ತೀಚಿನ ಸರಣಿ ಸಭೆಗಳ ಕುರಿತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ನೀಡಿರುವ ಹೇಳಿಕೆ ಈಗ...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 9, 2026
0

ದಿನ ಭವಿಷ್ಯ 09-07-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಸಕ್ರಿಯವಾದ ದಿನವಾಗಿರುತ್ತದೆ. ಗ್ರಹಗಳ ಶುಭ ದೃಷ್ಟಿಯಿಂದಾಗಿ ನಿಮ್ಮ ಕಾರ್ಯಕ್ಷೇತ್ರದಲ್ಲಿ ಹೊಸ ಉತ್ಸಾಹ ಕಂಡುಬರುತ್ತದೆ. ಉದ್ಯೋಗಿಗಳಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram