ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಬಾಕ್ಸಿಂಗ್ ನಲ್ಲಿ ಕಂಚು ಗೆದ್ದ ಲವ್ಲಿನಾ – ಶುಭ ಕೋರಿದ ಮೋದಿ..!

Namratha Rao by Namratha Rao
August 4, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬಾಕ್ಸಿಂಗ್ ನಲ್ಲಿ ಕಂಚು ಗೆದ್ದ ಲವ್ಲಿನಾ – ಶುಭ ಕೋರಿದ ಮೋದಿ..!

ಬಾಕ್ಸಿಂಗ್ ನಲ್ಲಿ ಕಂಚು ಗೆದ್ದ ಲವ್ಲಿನಾ ಬೊರ್ಗೊಹೈನ್‌ ಗೆ ಪ್ರದಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಟ್ವೀಟ್ ಮಾಡಿರುವ ಮೋದಿಯವರು, ಆಟದಲ್ಲಿ ಉತ್ತಮ ಹೋರಾಟ ಮಾಡಿದಿರಿ ಲವ್ಲಿನಾ ಬೊರ್ಗೊಹೈನ್‌, ಬಾಕ್ಸಿಂಗ್ ನಲ್ಲಿ ಲವ್ಲಿನಾರ ಯಶಸ್ಸು ಹಲವಾರು ಭಾರತೀಯರಿಗೆ ಸ್ಫೂರ್ತಿ ನೀಡುತ್ತದೆ. ಆಕೆಯ ದೃಢತೆ ಮತ್ತು ತೆಗೆದುಕೊಳ್ಳುವ ನಿರ್ಣಯಗಳು ಶ್ಲಾಘನೀಯವಾಗಿದೆ. ಟೊಕಿಯೊ ಒಲಂಪಿಕ್ಸ್ ನಲ್ಲಿ ಕಂಚು ಗೆದ್ದ ಲವ್ಲಿನಾ ಅವರಿಗೆ ಅಭಿನಂದನೆಗಳು. ಅವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸುತ್ತೇನೆ ಎಂದು ಹೇಳಿದ್ದಾರೆ.

Related posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

February 15, 2026
ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

February 15, 2026

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ 3ನೇ ಪದಕ ಲಭಿಸಿದೆ. ಮಹಿಳಾ ಬಾಕ್ಸಿಂಗ್‌ ನಲ್ಲಿ ಭಾರತದ ಲವ್ಲಿನಾ ಬೊರ್ಗೊಹೈನ್‌ ಕಂಚಿನ ಪದಕ ಗೆದ್ದಿದ್ದಾರೆ. ಭಾರತಕ್ಕೆ ಸಿಕ್ಕಿರುವ ಒಟ್ಟು ಮೂರೂ ಪದಕಗಳನ್ನ ಗೆದ್ದಿರುವವರೂ ಮಹಿಳಾ ಆಗಾರ್ತಿಯರೇ ಆಗಿದ್ದಾರೆ.. ಭಾರತದ ಹೆಮ್ಮೆಯ ಬಾಕ್ಸರ್ ಲವ್ಲೀನಾ ಬೋರ್ಗೊಹೈನ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚು ಪದಕ ಗೆದ್ದಿದ್ದಾರೆ. ಈ ಸಾಧನೆಯೊಂದಿಗೆ ಭಾರತದ ಪದಕಗಳ ಸಂಖ್ಯೆ ಮೂರಕ್ಕೇರಿದೆ. ಇಂದು ನಡೆದ ಮಹಿಳೆಯರ ಬಾಕ್ಸಿಂಗ್​ ವೆಲ್ಟರ್ ​​ವೇಯ್ಟ್ ಕ್ಯಾಟಗರಿ ಸೆಮಿಫೈನಲ್ಸ್ ಪಂದ್ಯದಲ್ಲಿ ಭಾರತದ ಲವ್ಲೀನಾ ಬೊರ್ಗೊಹೈನ್ ಪರಾಜಯ ಅನುಭವಿಸಿದರೂ, ಭಾರತಕ್ಕೆ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ಇದು ಬಾಕ್ಸಿಂಗ್ ಕ್ಷೇತ್ರದಲ್ಲಿ ಭಾರತಕ್ಕೆ ಲಭಿಸಿರುವ ಈವರೆಗಿನ ಮೂರನೇ ಪದಕವಾಗಿದ್ದು, ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಒಟ್ಟಾರೆಯಾಗಿ ಲಭಿಸಿರುವ ಮೂರನೇ ಪದಕ ಕೂಡ ಆಗಿದೆ. ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮಹಿಳೆಯರ ವೆಲ್ಟರ್ ವೇಟ್ (69ಕೆಜಿ)ವಿಭಾಗದ ಸೆಮಿ ಫೈನಲ್ ನಲ್ಲಿ ಭಾರತದ ಬಾಕ್ಸರ್ ಲವ್ಲೀನಾ ಬೊರ್ಗೊಹೈನ್ ಸೋಲನುಭವಿಸಿದರು. ಆದ್ರೆ ಕಂಚಿನ ಪದಕ ಗೆದ್ದು ಕೊಟ್ಟಿದ್ದಾರೆ.. ಜುಲೈ 30 ರಂದು ನಡೆದ ಕ್ವಾರ್ಟರ್​ ಫೈನಲ್ಸ್​ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದರು. ಚೀನಾದ ಚೆನ್ ನೈನ್-ಚಿನ್ ಅವರನ್ನು 4:1 ಸ್ಕೋರ್​ನಿಂದ ಮಣಿಸಿ, ಸೆಮಿಫೈನಲ್ಸ್​ ತಲುಪಿದ್ದರು.

ಇಂದು ಟೋಕಿಯೋದ ಕೋಕುಗಿಕಾನ್ ಅರೆನಾದಲ್ಲಿ ನಡೆದ ಸೆಮಿಫೈನಲ್ಸ್​ನಲ್ಲಿ ವರ್ಲ್ಡ್​ ಚ್ಯಾಂಪಿಯನ್ ಆದ ಟರ್ಕಿಯ ಬುಸೆನಾಜ್ ಸೂರ್ಮೆನೆಲಿ ಅವರನ್ನು ಎದುರಿಸಿದ ಲವ್ಲೀನಾ, 0:5 ಸ್ಕೋರ್​ನೊಂದಿಗೆ ಸೋಲನುಭವಿಸಿದರು. ಲವ್ಲೀನಾ ಅವರು ಅಂತಿಮ -16ರ ಸುತ್ತಿನಲ್ಲಿ ಜರ್ಮನಿಯ ನದಿನ್ ಅಪೆಟ್ಜ್ ಅವರನ್ನು ಸೋಲಿಸಿ ಗಮನ ಸೆಳೆದಿದ್ದರು. ಕ್ವಾರ್ಟರ್ ಫೈನಲ್ ನಲ್ಲಿ ಚೈನೀಸ್ ತೈಪೆಯ ನೀನ್ ಚಿನ್ ಚೆನ್ ಅವರನ್ನು 4-1ರಿಂದ ಸೋಲಿಸಿ ಸೆಮಿ ಫೈನಲ್ ತಲುಪಿದ್ದರು.

ದುಡ್ಡಿಗಾಗಿ ಇಮ್ರಾನ್ ಪರದಾಟ – ಪ್ರಧಾನಿ ನಿವಾಸವನ್ನು ಬಾಡಿಗೆ ನೀಡಲು ಮುಂದಾದ ಪಾಕ್ ಪ್ರಧಾನಿ..!

ಬಾಕ್ಸಿಂಗ್ ​ನಲ್ಲಿ ಭಾರತಕ್ಕೆ ಕಂಚು ಗೆದ್ದ ಲವ್ಲೀನಾ..! ಒಟ್ಟು 3 ಪದಕಗಳು , ಗೆದ್ದು ಕೊಟ್ಟ ಮೂವರೂ ಮಹಿಳಾ ಕ್ರೀಡಾಪಟುಗಳೇ..!

Tags: boxer lovlinaModiolampics 2021
ShareTweetSendShare
Join us on:

Related Posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

by Shwetha
February 15, 2026
0

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯಲ್ಲಿ ತೀವ್ರ ಸ್ವರೂಪದ ರಾಜಕೀಯ ವಿವಾದವೊಂದು ಭುಗಿಲೆದ್ದಿದೆ. ಮಹಾನಗರ ಪಾಲಿಕೆಯ ಉಪಮೇಯರ್ ಅವರ ಅಧಿಕೃತ ಕೊಠಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಸಂವಿಧಾನ...

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

by Shwetha
February 15, 2026
0

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬರೋಬ್ಬರಿ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ...

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

by Shwetha
February 15, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ 2028ರ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಈಗಲೇ ಕಾವೇರುತ್ತಿದೆ. ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಆಗಲು...

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

by Shwetha
February 15, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ (Ration Card) ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕಳೆದ ಕೆಲವು ಸಮಯದಿಂದ...

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ  ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

by Shwetha
February 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2026ನೇ ಸಾಲಿನ ರಾಜ್ಯ ಬಜೆಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram