ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಮೋದಿಯವರೇ ನಮ್ಮ ರಾಜ್ಯ ದಿವಾಳಿಯಾಗಿಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರಿನಲ್ಲಿ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

Author2 by Author2
August 30, 2023
in Politics, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಮೈಸೂರು : ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾಗಿದ್ದ ಗೃಹಲಕ್ಷ್ಮಿ ಯೋಜನೆಗೆ (Gruhakshmi Scheme) ಇಂದು ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ನೂರು ದಿನಗಳ ಸರ್ಕಾರದ ಸಾಧನೆಯ ಕೈಪಿಡಿ ಹೊರ ತರಲಾಗಿದೆ.

ಗೃಹಲಕ್ಷ್ಮಿ ಯೋಜನೆ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ (Siddaramaiah), ಇದಕ್ಕೂ ಮುನ್ನ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ 165 ಭರಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಲಾಗಿತ್ತು. ಈಗ ಗ್ಯಾರಂಟಿ ಯೋಜನೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದ ಸರ್ಕಾರ ಎಂಬುವುದು ಸಾಬೀತಾಗಿದೆ ಎಂದು ಹೇಳಿದ್ದಾರೆ.

Related posts

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

July 28, 2026
ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

July 28, 2026

ನಾವು ಗ್ಯಾರಂಟಿಗಳನ್ನು ಘೋಷಣೆ ಮಾಡಿದಾಗ ಇವುಗಳ ಈಡೇರಿಕೆಗೆ ಸಾಧ್ಯವೇ ಇಲ್ಲ ಎಂದು ವಿರೋಧಿಗಳು ಹೇಳಿದ್ದರು. ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತೆ ಎಂದು ಹೇಳಿದ್ದರು. ನಾವಿಂದು ನಾಲ್ಕು ಗ್ಯಾರಂಟಿಗಳನ್ನ ಜಾರಿ ಮಾಡಿದ್ದೇವೆ. ಯುವನಿಧಿ 5ನೇ ಗ್ಯಾರಂಟಿ ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೆ ಬರುತ್ತದೆ. ಆದರೆ, ರಾಜ್ಯ ದಿವಾಳಿಯಾಗಿಲ್ಲ. ಯಾವ ಅಭಿವೃದ್ಧಿ ಕಾರ್ಯ ನಿಂತಿಲ್ಲ ಎಂದು ಹೇಳಿದರು.
ಮೋದಿ ಅವರೇ ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆಗಳಿಗೆ ಅನುದಾನ ನೀಡಲಾಗಿದೆ.

ಗ್ಯಾರಂಟಿಗಳನ್ನೂ ಈಡೇರಿಸುತ್ತಿದ್ದೇವೆ. ಕಾಂಗ್ರೆಸ್ ಯಾವತ್ತಿಗೂ ಬಡವರು, ಹಿಂದುಳಿದ ವರ್ಗಗಳು, ದಲಿತರು, ಅಲ್ಪಸಂಖ್ಯಾತರು, ರೈತರು, ಯುವಕರು, ಕಾರ್ಮಿಕರು ಹಾಗೂ ಎಲ್ಲ ನೊಂದ ಜನರ ಪರವಾಗಿ ಸರ್ಕಾರ ಇದೆ ಎಂದು ತಿರುಗೇಟು ನೀಡಿದ್ದಾರೆ. ಈಗ ಸರ್ಕಾರ ಬಂದು ನೂರು ದಿನ ಕಳೆದಿವೆ. ಸಾಧನೆಗಳ ಕೈಪಿಡಿಯನ್ನು ಹೊರತರಲಾಗಿದೆ. ನಮ್ಮ ಸಾಧನೆ, ಕರ್ತವ್ಯ ಹಾಗೂ ಮುಂದಿನ ಯೋಜನೆಗಳನ್ನು ಜನರಿಗೆ ತಿಳಿಸುವುದು ಸರ್ಕಾರದ ಕರ್ತವ್ಯವೂ ಹೌದು. ಹಿಂದಿನ ಯಾವುದೇ ಸರ್ಕಾರಗಳು ನೂರು ದಿನಗಳಲ್ಲಿ ಕೊಟ್ಟ ಮಾತನ್ನು ಈಡೇರಿಸಿರಲಿಲ್ಲ. ನಾವು ಈಡೇರಿಸಿದ್ದೇವೆ. ಅದನ್ನು ಜನರಿಗೆ ತಿಳಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

Tags: Modi has not bankrupted our state; CM Siddaramaiah
ShareTweetSendShare
Join us on:

Related Posts

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

by Shwetha
July 28, 2026
0

ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ FIR ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ...

ಖರ್ಗೆ ನಂತರ ಸಿದ್ದರಾಮಯ್ಯ ರಾಷ್ಟ್ರೀಯ ಕೈ ಸಾರಥಿ? ಲೋಕಸಭೆ ವಿರೋಧ ಪಕ್ಷದ ನಾಯಕನ ಸ್ಥಾನದ ಬಗ್ಗೆ ಶಿವಲಿಂಗೇಗೌಡರ ಸ್ಫೋಟಕ ಭವಿಷ್ಯವಾಣಿ

ಖರ್ಗೆ ನಂತರ ಸಿದ್ದರಾಮಯ್ಯ ರಾಷ್ಟ್ರೀಯ ಕೈ ಸಾರಥಿ? ಲೋಕಸಭೆ ವಿರೋಧ ಪಕ್ಷದ ನಾಯಕನ ಸ್ಥಾನದ ಬಗ್ಗೆ ಶಿವಲಿಂಗೇಗೌಡರ ಸ್ಫೋಟಕ ಭವಿಷ್ಯವಾಣಿ

by Shwetha
July 28, 2026
0

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಕುರಿತು ಅರಸೀಕೆರೆ ಶಾಸಕ ಕೆ ಎಂ ಶಿವಲಿಂಗೇಗೌಡ ಮಹತ್ವದ ಸುಳಿವು ನೀಡಿದ್ದಾರೆ. ಸಿದ್ದರಾಮಯ್ಯ ಕೇವಲ ರಾಜ್ಯಕ್ಕೆ...

ಅಂದು ಅವಹೇಳನ ಇಂದು ಆಶ್ರಯ: ನಂದನ್ ನಿಲೇಕಣಿ ವಿಚಾರದಲ್ಲಿ ಪ್ರಧಾನಿ ಮೋದಿಯವರ ಅವಕಾಶವಾದಿ ರಾಜಕೀಯವನ್ನು ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್

ಅಂದು ಅವಹೇಳನ ಇಂದು ಆಶ್ರಯ: ನಂದನ್ ನಿಲೇಕಣಿ ವಿಚಾರದಲ್ಲಿ ಪ್ರಧಾನಿ ಮೋದಿಯವರ ಅವಕಾಶವಾದಿ ರಾಜಕೀಯವನ್ನು ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್

by Shwetha
July 28, 2026
0

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕತ್ವದ ದ್ವಂದ್ವ ನಿಲುವನ್ನು ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ತೀವ್ರವಾಗಿ ತರಾಟೆಗೆ...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

‘KPSCಯಲ್ಲಿ ₹800 ಕೋಟಿ ಡೀಲ್ ನಡೆದಿದೆ’: ಆರ್. ಅಶೋಕ್ ಆರೋಪ

by Shwetha
July 28, 2026
0

ವಿಧಾನಸೌಧದಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, KPSC ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram