ADVERTISEMENT
Thursday, May 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾಳೆ  ಬೆಂಗಳೂರಿನಲ್ಲಿ ಮೋದಿ – ಪ್ರಧಾನಿ ಹಾದು ಹೋಗುವ ಮಾರ್ಗದ ಕಾಲೇಜುಗಳಿಗೆ ರಜೆ ಘೋಷಣೆ..

Naveen Kumar B C by Naveen Kumar B C
June 19, 2022
in Newsbeat, State, ಬೆಂಗಳೂರು
Share on FacebookShare on TwitterShare on WhatsappShare on Telegram

ನಾಳೆ  ಬೆಂಗಳೂರಿನಲ್ಲಿ ಮೋದಿ – ಪ್ರಧಾನಿ ಹಾದು ಹೋಗುವ ಮಾರ್ಗದ ಕಾಲೇಜುಗಳಿಗೆ ರಜೆ ಘೋಷಣೆ..

ಪ್ರಧಾನಿ ನರೇಂದ್ರ ಮೋದಿ ನಾಳೆಯಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಮಾಡುತ್ತಿದ್ದು  ವಿಶ್ವ ಯೋಗ ದಿನ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.  ಈಗಾಗಿ ಭದ್ರತೆಯ ದೃಷ್ಠಿಯಿಂದ ಪ್ರಧಾನಿ ಸಂಚರಿಸಲಿರುವ ಮಾರ್ಗದಲ್ಲಿ ಬರುವ ನಗರದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Related posts

ಕಾಂಗೋ-ಉಗಾಂಡದಲ್ಲಿ ಎಬೋಲಾ ಭೀತಿ: ರಾಜ್ಯದಲ್ಲೂ ಹೈ ಅಲರ್ಟ್ ಘೋಷಣೆ

ಶಂಕಿತ ಎಬೋಲಾ ಪ್ರಕರಣ ನೆಗೆಟಿವ್: ರಾಜ್ಯಕ್ಕೆ ತಾತ್ಕಾಲಿಕ ನೆಮ್ಮದಿ

May 28, 2026
ಮಮತಾ ಬ್ಯಾನರ್ಜಿ ಕೋಟೆಯಲ್ಲಿ ನಡುಕ ಶುರು: 50 ಶಾಸಕರು ಮತ್ತು 20 ಸಂಸದರು ಬಿಜೆಪಿ ಸೇರ್ಪಡೆ ಸುಳಿವು? ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಹೈವೋಲ್ಟೇಜ್ ಡ್ರಾಮಾ

ಮಮತಾ ಬ್ಯಾನರ್ಜಿ ಕೋಟೆಯಲ್ಲಿ ನಡುಕ ಶುರು: 50 ಶಾಸಕರು ಮತ್ತು 20 ಸಂಸದರು ಬಿಜೆಪಿ ಸೇರ್ಪಡೆ ಸುಳಿವು? ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಹೈವೋಲ್ಟೇಜ್ ಡ್ರಾಮಾ

May 28, 2026

ಪ್ರಧಾನಿ ಹಾದು ಹೋಗಲಿರುವ ಐಐಎಸ್ಸಿ, ಗೊರಗುಂಟೆ ಪಾಳ್ಯ, ಸಿಎಂಟಿಐ, ವರ್ತುಲ ರಸ್ತೆ, ಡಾ.ರಾಜ್‌ಕುಮಾರ್ ಸ್ಮಾರಕ ಮೇಲ್ಸೇತುವೆ, ಲಗ್ಗೆರೆ ಸೇತುವೆ, ನಾಯಂಡಹಳ್ಳಿ, ಮೈಸೂರು ರಸ್ತೆ ಆರ್.ವಿ.ಕಾಲೇಜು, ನಾಗರಬಾವಿ, ಸುಮನಹಳ್ಳಿ ಮೇಲ್ಸೇತುವೆ, ಎಂಇಐ ಜಂಕ್ಷನ್, ಗೋವರ್ಧನ್ ಚಿತ್ರಮಂದಿರ, ಯಶವಂತಪುರ ಮತ್ತು ಜಕ್ಕೂರು ವಿಮಾನ ನಿಲ್ದಾಣ ಮಾರ್ಗಗಳ ಸುತ್ತಮುತ್ತಲಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ  ನೀಡಿ ರಾಜ್ಯ ಸರ್ಕಾರ  ಆದೇಶ ಹೊರಡಿಸಿದೆ.

ಅಗ್ನಿವೀರರಿಗೆ ವಿವಿಧ ಇಲಾಖೆಗಳಲ್ಲಿ ಮೀಸಲಾತಿ ಘೋಷಿಸುವುದಾಗಿ ತಿಳಿಸಿದ ರಕ್ಷಣಾ ಸಚಿವರು…  

Tags: Modi in BangalorePrime minister
ShareTweetSendShare
Join us on:

Related Posts

ಕಾಂಗೋ-ಉಗಾಂಡದಲ್ಲಿ ಎಬೋಲಾ ಭೀತಿ: ರಾಜ್ಯದಲ್ಲೂ ಹೈ ಅಲರ್ಟ್ ಘೋಷಣೆ

ಶಂಕಿತ ಎಬೋಲಾ ಪ್ರಕರಣ ನೆಗೆಟಿವ್: ರಾಜ್ಯಕ್ಕೆ ತಾತ್ಕಾಲಿಕ ನೆಮ್ಮದಿ

by Shwetha
May 28, 2026
0

ರಾಜ್ಯದಲ್ಲಿ ಆತಂಕ ಮೂಡಿಸಿದ್ದ ಶಂಕಿತ ಎಬೋಲಾ ಪ್ರಕರಣದ ವರದಿ ನೆಗೆಟಿವ್ ಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ತಿಳಿಸಿದ್ದಾರೆ. ಉಗಾಂಡದಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆಯಲ್ಲಿ ಎಬೋಲಾ...

ಮಮತಾ ಬ್ಯಾನರ್ಜಿ ಕೋಟೆಯಲ್ಲಿ ನಡುಕ ಶುರು: 50 ಶಾಸಕರು ಮತ್ತು 20 ಸಂಸದರು ಬಿಜೆಪಿ ಸೇರ್ಪಡೆ ಸುಳಿವು? ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಹೈವೋಲ್ಟೇಜ್ ಡ್ರಾಮಾ

ಮಮತಾ ಬ್ಯಾನರ್ಜಿ ಕೋಟೆಯಲ್ಲಿ ನಡುಕ ಶುರು: 50 ಶಾಸಕರು ಮತ್ತು 20 ಸಂಸದರು ಬಿಜೆಪಿ ಸೇರ್ಪಡೆ ಸುಳಿವು? ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಹೈವೋಲ್ಟೇಜ್ ಡ್ರಾಮಾ

by Shwetha
May 28, 2026
0

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಈಗ ಭಾರಿ ಬಿರುಗಾಳಿ ಎದ್ದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ (TMC) ಈ ಬಾರಿ ಅತಿ ದೊಡ್ಡ ಆಘಾತ...

ಹೈಕಮಾಂಡ್ ಅಂಗಳದಲ್ಲಿ ಡಿಕೆಶಿ ಮೌನಂ ಶಕ್ತಿ ಲಕ್ಷಣ : ಸಿಎಂ ಕುರ್ಚಿ ಚರ್ಚೆ ನಡುವೆ ಮಂದಹಾಸದ ಮರ್ಮವೇನು

ಸಿದ್ದರಾಮಯ್ಯರ ಮುಂದಿನ ನಡೆ ಏನು? ರಾಜ್ಯ ರಾಜಕೀಯದಲ್ಲಿ ಹೆಚ್ಚಿದ ಕುತೂಹಲ

by Shwetha
May 28, 2026
0

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿನ ರಾಜಕೀಯ ನಡೆ ಏನು ಎಂಬ ಪ್ರಶ್ನೆ ಭಾರೀ ಕುತೂಹಲ ಹುಟ್ಟಿಸಿದೆ. ಒಂದು...

ಸಿದ್ದರಾಮಯ್ಯ ಆಶೀರ್ವಾದವಿಲ್ಲದೆ ಡಿಕೆಶಿ ಸಿಎಂ ಆಗೋದು ಅಸಾಧ್ಯ: ಮಾಗಡಿ ಶಾಸಕ ಬಾಲಕೃಷ್ಣ

ಸಿದ್ದರಾಮಯ್ಯ ಆಶೀರ್ವಾದವಿಲ್ಲದೆ ಡಿಕೆಶಿ ಸಿಎಂ ಆಗೋದು ಅಸಾಧ್ಯ: ಮಾಗಡಿ ಶಾಸಕ ಬಾಲಕೃಷ್ಣ

by Shwetha
May 28, 2026
0

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಕುರಿತಾದ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದಾ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರವಾಗಿ ಬ್ಯಾಟಿಂಗ್...

ನಮ್ಮ ಓಟಿನಿಂದ ಗೆದ್ದು ಈಗ ಸಿದ್ದರಾಮಯ್ಯರನ್ನೇ ತೆಗೆಯುತ್ತೀರಾ? ಅಹಿಂದ ಸಂಘಟನೆಯಿಂದ ಹೈಕಮಾಂಡ್ ಗೆ ಖಡಕ್ ವಾರ್ನಿಂಗ್

ನಮ್ಮ ಓಟಿನಿಂದ ಗೆದ್ದು ಈಗ ಸಿದ್ದರಾಮಯ್ಯರನ್ನೇ ತೆಗೆಯುತ್ತೀರಾ? ಅಹಿಂದ ಸಂಘಟನೆಯಿಂದ ಹೈಕಮಾಂಡ್ ಗೆ ಖಡಕ್ ವಾರ್ನಿಂಗ್

by Shwetha
May 28, 2026
0

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವದಂತಿಗಳು ಕಾಡ್ಗಿಚ್ಚಿನಂತೆ ಹಬ್ಬುತ್ತಿರುವ ಬೆನ್ನಲ್ಲೇ, ಅಹಿಂದ ಸಂಘಟನೆಗಳು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಸಮರ ಸಾರಲು ಸಜ್ಜಾಗಿವೆ. ಸಿಎಂ ಸಿದ್ದರಾಮಯ್ಯ ಅವರನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram