ADVERTISEMENT
Tuesday, October 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕಾಲಭೈರವೇಶ್ವರಗೆ ಪೂಜೆ ಸಲ್ಲಿಸಿದ ‘ನಮೋ’ಗೆ ದೃಷ್ಟಿ ನಿವಾರಿಸಿದ ಅರ್ಚಕರು..!

Namratha Rao by Namratha Rao
December 13, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕಾಲಭೈರವೇಶ್ವರಗೆ ಪೂಜೆ ಸಲ್ಲಿಸಿದ ‘ನಮೋ’ಗೆ ದೃಷ್ಟಿ ನಿವಾರಿಸಿದ ಅರ್ಚಕರು..!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥ ಕಾರಿಡಾರ್ನನ್ನು ಇಂದು ಉದ್ಘಾಟಿಸಿದರು. ಈ  ಪ್ರಯುಕ್ತ   ಮೋದಿ ಅವರು  ಕಾಲಭೈರವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.  ಈ ವೇಳೆ ದೇವಸ್ಥಾನದ ಅರ್ಚಕರು ಮೋದಿ ಅವರಿಗೆ  ದೃಷ್ಟಿ ನಿವಾರಣೆ ಮಾಡಿದ್ದಾರೆ.

Related posts

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

October 6, 2026
ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

October 6, 2026

ಕಾಲಭೈರವೇಶ್ವರ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ ಮೋದಿ ಅವರು ದೇವರಿಗೆ ಹೂವಿನ ಮಾಲೆ ಹಾಕಿ ಆರತಿ ಬೆಳಗಿ ತಲೆ ಬಾಗಿ ನಮಸ್ಕರಿಸಿದರು. ಈ ವೇಳೆ ದೇವಸ್ಥಾನದ ಅರ್ಚಕರು ಮೋದಿ ಅವರ ಹಣೆಗೆ ತಿಲಕ ಇಟ್ಟು ಆಶಿರ್ವದಿಸಿದ್ದಾರೆ. ಪೂಜೆಯ ವೇಳೆ  ಮೋದಿ ಅವರ ಜೊತೆಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಭಾಗಿಯಾಗಿದ್ದರು.

#WATCH Prime Minister Narendra Modi offers prayers at Kaal Bhairav temple in Varanasi

Later, he will offer prayers at Kashi Vishwanath temple inaugurate phase 1 of Kashi Vishwanath Corridor

(Source: DD) pic.twitter.com/ZmO1AG08uC

— ANI UP/Uttarakhand (@ANINewsUP) December 13, 2021

ಸುಮಾರು 900 ಕೋಟಿ.ರೂ ವೆಚ್ಚದಲ್ಲಿ ನಿರ್ಮಿಸಲಾದ ಶ್ರೀ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯ ಮೊದಲ ಹಂತಕ್ಕೆ ಚಾಲನೆ ನೀಡಲಿದ್ದಾರೆ. ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ಮೋದಿಯವರ ಕನಸಿನ ಯೋಜನೆಯಾಗಿದ್ದು, ಸುಮಾರು 5 ಸಾವಿರ ಚದರಿ ಅಡಿ ಪ್ರದೇಶಕ್ಕೆ ದೇಗುಲ ವ್ಯಾಪ್ತಿ ವಿಸ್ತಾರವಾಗಿದೆ. ಕಾರಿಡಾರ್ 320 ಮೀಟರ್ ಉದ್ದ ಮತ್ತು 20 ಮೀಓಟರ್ ಅಗಲ ಇದೆ. ಮೊದಲಿನಂತೆ ಕಿಕ್ಕಿರಿದ ರಸ್ತೆಗಳ ಬದಲಾಗಿ ಇದೀಗ ಸರಾಗವಾಗಿ ಕೇವಲ ಒಂದು ನಿಮಿಷದಲ್ಲಿ ದೇಗುಲದಿಂದ ಲಲಿತಾಘಾಟ್ಗೆ ತಲುಪಬಹುದಾಗಿದೆ.

#WATCH Prime Minister Narendra Modi offers prayers at Kaal Bhairav temple in Varanasi

Later, he will offer prayers at Kashi Vishwanath temple inaugurate phase 1 of Kashi Vishwanath Corridor

(Source: DD) pic.twitter.com/ZmO1AG08uC

— ANI UP/Uttarakhand (@ANINewsUP) December 13, 2021

ಮತ್ತೊಂದು ದಾಖಲೆ ಬರೆದ ದುಬೈ : ವಿಶ್ವದ ಮೊದಲ ಪೇಪರ್ಲೆಸ್ ಸರ್ಕಾರ..!

Tags: #saakshatvinidakashi vishwanathModi
ShareTweetSendShare
Join us on:

Related Posts

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ

by Shwetha
October 6, 2026
0

ನವದೆಹಲಿ: ದೇಶದ ರಾಜಕಾರಣದಲ್ಲಿ ಈಗ ಬದಲಾವಣೆಯ ಗಾಳಿ ಬೀಸುತ್ತಿದೆ ಮತ್ತು ಬಿಜೆಪಿಯ ಅಧಿಪತ್ಯ ಕುಸಿಯುವ ಕಾಲ ಹತ್ತಿರ ಬಂದಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಅವರು ಗುಡುಗಿದ್ದಾರೆ....

ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

ಅ.15ರಿಂದ ₹2,000ಕ್ಕಿಂತ ಹೆಚ್ಚಿನ UPI ವ್ಯಾಪಾರಿ ಪಾವತಿಗೆ 0.4% MDR: ಗ್ರಾಹಕರಿಗೆ ನೇರ ಶುಲ್ಕವಿಲ್ಲ

by Shwetha
October 6, 2026
0

ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್‌ (UPI) ಮೂಲಕ ನಡೆಯುವ ವ್ಯಕ್ತಿಯಿಂದ ವ್ಯಾಪಾರಿಗೆ (P2M) ವಹಿವಾಟುಗಳಿಗೆ ಅಕ್ಟೋಬರ್ 15, 2026ರಿಂದ ಹೊಸ ಮರ್ಚೆಂಟ್ ಡಿಸ್ಕೌಂಟ್ ರೇಟ್‌ (MDR) ಜಾರಿಗೆ ಬರಲಿದೆ....

ಪ್ರದೀಪ್ ಈಶ್ವರ್ ವಿಚಾರ ಮಾತಾಡೋ ಮೊದಲು ವಿಜಯೇಂದ್ರ ಯತ್ನಾಳ್ ಕಾಳಗ ನೋಡಿ: ಕೈ ಪಾಳಯದ ಒಳಜಗಳಕ್ಕಿಂತ ಕಮಲ ಪಡೆಯ ಬಣ ರಾಜಕೀಯವೇ ದೊಡ್ಡದು ಎಂದ ಬಿ ಕೆ ಹರಿಪ್ರಸಾದ್

ಪ್ರದೀಪ್ ಈಶ್ವರ್ ವಿಚಾರ ಮಾತಾಡೋ ಮೊದಲು ವಿಜಯೇಂದ್ರ ಯತ್ನಾಳ್ ಕಾಳಗ ನೋಡಿ: ಕೈ ಪಾಳಯದ ಒಳಜಗಳಕ್ಕಿಂತ ಕಮಲ ಪಡೆಯ ಬಣ ರಾಜಕೀಯವೇ ದೊಡ್ಡದು ಎಂದ ಬಿ ಕೆ ಹರಿಪ್ರಸಾದ್

by Shwetha
October 6, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮಾಜಿ ಸಚಿವ ಎಂ ಸಿ ಸುಧಾಕರ್ ಮತ್ತು ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ತಾರಕಕ್ಕೇರಿರುವ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ಬಿ...

ನೈಸ್‌ ಸಂಸ್ಥೆಗೆ ಸುಪ್ರೀಂನಲ್ಲಿ ಹಿನ್ನಡೆ: ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ಇಲ್ಲ

ನೈಸ್‌ ಸಂಸ್ಥೆಗೆ ಸುಪ್ರೀಂನಲ್ಲಿ ಹಿನ್ನಡೆ: ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ತಡೆ ಇಲ್ಲ

by Shwetha
October 6, 2026
0

Lಬೆಂಗಳೂರು–ಮೈಸೂರು ಮೂಲಸೌಕರ್ಯ ಕಾರಿಡಾರ್‌ (BMIC) ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ನೈಸ್‌ (NICE) ಸಂಸ್ಥೆಗೆ ಸುಪ್ರೀಂಕೋರ್ಟ್‌ನಲ್ಲಿ ಮಧ್ಯಂತರ ಹಿನ್ನಡೆಯಾಗಿದೆ. ಕರ್ನಾಟಕ ಹೈಕೋರ್ಟ್‌ ನೀಡಿರುವ ಮಹತ್ವದ ಆದೇಶಕ್ಕೆ ತಕ್ಷಣದ ಮಧ್ಯಂತರ...

ಅಧಿಕಾರ ಇರಲಿ ಬಿಡಲಿ ಜನರ ಸೇವೆ ಮಾಡ್ತೀನಿ:2028ರ ಅಖಾಡಕ್ಕೆ ಸಿದ್ದರಾಮಯ್ಯ ಎಂಟ್ರಿ ಇರುತ್ತಾ ಅಥವಾ ಇಲ್ವಾ? ಅಭಿಮಾನಿಗಳ ಒತ್ತಾಯಕ್ಕೆ ಸೈಲೆಂಟ್ ಆದ ಹಿರಿಯ ನಾಯಕ

ಅಧಿಕಾರ ಇರಲಿ ಬಿಡಲಿ ಜನರ ಸೇವೆ ಮಾಡ್ತೀನಿ:2028ರ ಅಖಾಡಕ್ಕೆ ಸಿದ್ದರಾಮಯ್ಯ ಎಂಟ್ರಿ ಇರುತ್ತಾ ಅಥವಾ ಇಲ್ವಾ? ಅಭಿಮಾನಿಗಳ ಒತ್ತಾಯಕ್ಕೆ ಸೈಲೆಂಟ್ ಆದ ಹಿರಿಯ ನಾಯಕ

by Shwetha
October 6, 2026
0

ಮೈಸೂರು: ತಮ್ಮ ರಾಜಕೀಯ ಜೀವನದ ಏರಿಳಿತಗಳಿಗೆ ಸಾಕ್ಷಿಯಾದ ವರುಣ ಕ್ಷೇತ್ರದ ದಾಸನೂರು ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯಂತ ಭಾವುಕರಾಗಿ ಮಾತನಾಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram