ADVERTISEMENT
Friday, June 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಭಾರತಕ್ಕೆ ಮೋದಿಯೇ ಗ್ಯಾರಂಟಿ; ಅದೇ ಭರವಸೆ

ಪ್ರಧಾನಿಯನ್ನೇ ಜನ ನಂಬುವುದು

Author2 by Author2
March 8, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ವಿಕಸಿತ ಭಾರತ ಕಾರ್ಯಕ್ರಮ ನಡೆದಿದ್ದು, ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾತನಾಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಒಂದೇ ಗ್ಯಾರಂಟಿ ಅದು ಪ್ರಧಾನಿ ನರೇಂದ್ರ ಮೋದಿ. ಮೋದಿ ಗ್ಯಾರಂಟಿಗೆ ಮಾತ್ರ ಬೆಲೆ ಇದೆ. ಜನ ಅವರನ್ನು ಮಾತ್ರ ನಂಬುತ್ತಾರೆ ಎಂದು ಹೇಳಿದ್ದಾರೆ. ನನ್ನ ತೆರಿಗೆ, ನನ್ನ ಹಕ್ಕು ಕಾಂಗ್ರೆಸ್ ಹೋರಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ದೇಶದ ಎಲ್ಲಾ ಜನರು ತೆರಿಗೆ ಕಟ್ಟುತ್ತಾರೆ. ದೇಶದ ತೆರಿಗೆ ಹಣ ದೇಶದ ಬೆಳವಣಿಗೆಗೆ ಬಳಕೆ ಮಾಡಿಕೊಳ್ಳಲಾಗುವುದು. ಇದರಲ್ಲಿ ನನ್ನದು, ನಿನ್ನದು ಅಂತಿಲ್ಲ. ಎಲ್ಲರಿಗೂ ಕೇಳುವ ಹಕ್ಕಿದೆ ಎಂದು ತಿಳಿಸಿದ್ದಾರೆ.

Related posts

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಬಯೋಮೆಟ್ರಿಕ್ ನೆಪದಲ್ಲಿ ಬಡವರ ಹೊಟ್ಟೆಗೆ ಹೊಡೆದ ಕೈ ಸರ್ಕಾರ: ತಾಯಂದಿರ ಕಿವಿಗೆ ಹೂವಿಟ್ಟ ಕಾಂಗ್ರೆಸ್ ಅಸಲಿ ಬಣ್ಣ ಬಯಲು ಎಂದ ಜೆಡಿಎಸ್

June 12, 2026
ರಾಜಕೀಯದಲ್ಲಿ ದುಡಿದವರಿಗೆ ಕೂಲಿ ಗ್ಯಾರಂಟಿ, ನನಗಿನ್ನೂ ವಯಸ್ಸಿದೆ ಕಾಯುವೆ: ಸಿದ್ದರಾಮಯ್ಯ ಜೊತೆಗಿನ ಮುನಿಸಿನ ವದಂತಿಗೆ ತೆರೆ ಎಳೆದ ಸಾಹುಕಾರ್ ಸತೀಶ್ ಜಾರಕಿಹೊಳಿ

ರಾಜಕೀಯದಲ್ಲಿ ದುಡಿದವರಿಗೆ ಕೂಲಿ ಗ್ಯಾರಂಟಿ, ನನಗಿನ್ನೂ ವಯಸ್ಸಿದೆ ಕಾಯುವೆ: ಸಿದ್ದರಾಮಯ್ಯ ಜೊತೆಗಿನ ಮುನಿಸಿನ ವದಂತಿಗೆ ತೆರೆ ಎಳೆದ ಸಾಹುಕಾರ್ ಸತೀಶ್ ಜಾರಕಿಹೊಳಿ

June 12, 2026

ಪ್ರಧಾನಿ ಮೋದಿ ಅವರು ದೇಶದ ಹಿತ ಕಾಪಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಜೆಟ್ 27 ಸಾವಿರ ರೂ. ಕೋಟಿಯಾಗಿತ್ತು. 2014ರ ಬಳಿಕ ಈಗ ಒಂದು‌ ಲಕ್ಷ ಕೋಟಿ ರೂ. ಆಗಿದೆ. ಎಂಎಸ್ಪಿಗೂ ಸಾವಿರಾರು ಕೋಟಿ ರೂ. ಹಣ ಮೀಸಲಿಡಲಾಗಿದೆ ಎಂದು ಹೇಳಿದರು.

Tags: Modi is the guarantee for India; The same promise
ShareTweetSendShare
Join us on:

Related Posts

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಬಯೋಮೆಟ್ರಿಕ್ ನೆಪದಲ್ಲಿ ಬಡವರ ಹೊಟ್ಟೆಗೆ ಹೊಡೆದ ಕೈ ಸರ್ಕಾರ: ತಾಯಂದಿರ ಕಿವಿಗೆ ಹೂವಿಟ್ಟ ಕಾಂಗ್ರೆಸ್ ಅಸಲಿ ಬಣ್ಣ ಬಯಲು ಎಂದ ಜೆಡಿಎಸ್

by Shwetha
June 12, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಈಗ ಹೊಸ ನಿಯಮಗಳ ಸಂಕೋಲೆ ತೊಡಿಸಲಾಗಿದೆ. ಪ್ರತಿಯೊಬ್ಬ ಮನೆಯೊಡತಿಗೆ ಮಾಸಿಕ 2,000 ರೂಪಾಯಿ ನೀಡುವ ಈ ಯೋಜನೆಗೆ ಸರ್ಕಾರ...

ರಾಜಕೀಯದಲ್ಲಿ ದುಡಿದವರಿಗೆ ಕೂಲಿ ಗ್ಯಾರಂಟಿ, ನನಗಿನ್ನೂ ವಯಸ್ಸಿದೆ ಕಾಯುವೆ: ಸಿದ್ದರಾಮಯ್ಯ ಜೊತೆಗಿನ ಮುನಿಸಿನ ವದಂತಿಗೆ ತೆರೆ ಎಳೆದ ಸಾಹುಕಾರ್ ಸತೀಶ್ ಜಾರಕಿಹೊಳಿ

ರಾಜಕೀಯದಲ್ಲಿ ದುಡಿದವರಿಗೆ ಕೂಲಿ ಗ್ಯಾರಂಟಿ, ನನಗಿನ್ನೂ ವಯಸ್ಸಿದೆ ಕಾಯುವೆ: ಸಿದ್ದರಾಮಯ್ಯ ಜೊತೆಗಿನ ಮುನಿಸಿನ ವದಂತಿಗೆ ತೆರೆ ಎಳೆದ ಸಾಹುಕಾರ್ ಸತೀಶ್ ಜಾರಕಿಹೊಳಿ

by Shwetha
June 12, 2026
0

ರಾಜ್ಯ ರಾಜಕಾರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಡುವೆ ಶೀತಲ ಸಮರ ನಡೆಯುತ್ತಿದೆ ಎಂಬ ಎಲ್ಲಾ ಊಹಾಪೋಹಗಳಿಗೆ ಇದೀಗ ಖುದ್ದು ಸಾಹುಕಾರ್...

ಕಸದ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ!:ಕಾಗದದ ತುಂಡೂ ಇಲ್ಲ ಬರಿ ಸುಳ್ಳು ಆರೋಪ ;ಸಾಕ್ಷ್ಯ ತೋರಿಸಿ ಅಶೋಕ್ ಅವರೇ – ಪ್ರಿಯಾಂಕ್ ಖರ್ಗೆ

ಕಸದ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ!:ಕಾಗದದ ತುಂಡೂ ಇಲ್ಲ ಬರಿ ಸುಳ್ಳು ಆರೋಪ ;ಸಾಕ್ಷ್ಯ ತೋರಿಸಿ ಅಶೋಕ್ ಅವರೇ – ಪ್ರಿಯಾಂಕ್ ಖರ್ಗೆ

by Shwetha
June 12, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ 39 ಸಾವಿರ ಕೋಟಿ ರೂಪಾಯಿ ಹಗರಣದ ಆರೋಪ ಹೊಸ ಸಂಚಲನ ಮೂಡಿಸಿದೆ. ಬೆಂಗಳೂರು ಘನತ್ಯಾಜ್ಯ ವಿಲೇವಾರಿ ಹೆಸರಿನಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ...

ಮೋದಿಗೆ ಬಸವಣ್ಣನ ಉಡುಗೊರೆ ನೀಡಿದ ಡಿಕೆಶಿ: ಆ ಒಂದು ಭೇಟಿಯ ಹಿಂದೆ ಅಡಗಿದೆಯೇ ಕರ್ನಾಟಕದ ಬಿಗ್ ಪ್ಲಾನ್?

ಮೋದಿಗೆ ಬಸವಣ್ಣನ ಉಡುಗೊರೆ ನೀಡಿದ ಡಿಕೆಶಿ: ಆ ಒಂದು ಭೇಟಿಯ ಹಿಂದೆ ಅಡಗಿದೆಯೇ ಕರ್ನಾಟಕದ ಬಿಗ್ ಪ್ಲಾನ್?

by Shwetha
June 12, 2026
0

ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಕರ್ನಾಟಕದ ಹಿತದೃಷ್ಟಿಯಿಂದ...

ಜಮೀರ್ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ; ಸಚಿವ ಸ್ಥಾನ ಕೈತಪ್ಪಲು ಇದೇ ಕಾರಣವೇ?

ಜಮೀರ್ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ; ಸಚಿವ ಸ್ಥಾನ ಕೈತಪ್ಪಲು ಇದೇ ಕಾರಣವೇ?

by Shwetha
June 12, 2026
0

ರಾಜಕೀಯದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಶಾಶ್ವತ ಮಿತ್ರರೂ ಇಲ್ಲ ಎಂಬ ಮಾತಿಗೆ ಮತ್ತೊಮ್ಮೆ ಪುಷ್ಟಿ ಸಿಕ್ಕಂತಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತರೆಂದು ಗುರುತಿಸಿಕೊಂಡಿರುವ ಕಾಂಗ್ರೆಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram