ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಹವಾಮಾನ ವೈಪರಿತ್ಯ ಹೋರಾಟದಲ್ಲಿ ಅಭಿವೃದ್ಧಿ ರಾಷ್ಟ್ರಗಳ ಧ್ವನಿಯಾಗಲು ಭಾರತ ಸಿದ್ಧ : ಮೋದಿ

Namratha Rao by Namratha Rao
November 1, 2021
in International, Newsbeat, ದೇಶ - ವಿದೇಶ
krishna , tollywood , modi , mahesh babu
Share on FacebookShare on TwitterShare on WhatsappShare on Telegram

ಹವಾಮಾನ ವೈಪರಿತ್ಯ ಹೋರಾಟದಲ್ಲಿ ಅಭಿವೃದ್ಧಿ ರಾಷ್ಟ್ರಗಳ ಧ್ವನಿಯಾಗಲು ಭಾರತ ಸಿದ್ಧ : ಮೋದಿ

ಹವಾಮಾನ ಬದಲಾವಣೆ ವಿರುದ್ಧ ಹೋರಾಟಕ್ಕೆ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ತಮ್ಮ ದೇಶದ ಜಿಡಿಪಿಯ ಶೇ 1ರಷ್ಟನ್ನು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿನ ಹಸಿರು ಯೋಜನೆಗಳಿಗೆ ನೀಡುವ ಕುರಿತು ಗುರಿ ನಿಗದಿಪಡಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.  ಹವಾಮಾನ ಬದಲಾವಣೆ ನಿಯಂತ್ರಣಕ್ಕೆ ಅಗತ್ಯ ಹಣಕಾಸು ನೆರವು ನೀಡಲು  ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ನಿರ್ಲಕ್ಷ್ಯಿಸುತ್ತಿರುವುದನ್ನು ಭಾರತ ಎಂದೂ ಮರೆತಿಲ್ಲ.

Related posts

ಲಂಡನ್‌ನಲ್ಲಿ ಪಾನ್ ಉಗುಳಿದ ಭಾರತೀಯರಿಗೆ ದುಬಾರಿಯಾದ ದೇಶಿ ಅಭ್ಯಾಸ! ಸಣ್ಣ ತಪ್ಪಿಗೆ ತೆರಬೇಕಾದ ಬೆಲೆ ಎಷ್ಟು ಗೊತ್ತಾ?

ಲಂಡನ್‌ನಲ್ಲಿ ಪಾನ್ ಉಗುಳಿದ ಭಾರತೀಯರಿಗೆ ದುಬಾರಿಯಾದ ದೇಶಿ ಅಭ್ಯಾಸ! ಸಣ್ಣ ತಪ್ಪಿಗೆ ತೆರಬೇಕಾದ ಬೆಲೆ ಎಷ್ಟು ಗೊತ್ತಾ?

March 20, 2026
ಬಿಜೆಪಿ ಘೋಷಿತ ಅಭ್ಯರ್ಥಿ ಡಮ್ಮಿ,ಶಾಮನೂರು ಋಣ ತೀರಿಸಲು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸ್ತಾರೆ :ಬಿಎಸ್ ವೈ ವಿರುದ್ಧ ಯತ್ನಾಳ್ ವಾಗ್ದಾಳಿ

ಬಿಜೆಪಿ ಘೋಷಿತ ಅಭ್ಯರ್ಥಿ ಡಮ್ಮಿ,ಶಾಮನೂರು ಋಣ ತೀರಿಸಲು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸ್ತಾರೆ :ಬಿಎಸ್ ವೈ ವಿರುದ್ಧ ಯತ್ನಾಳ್ ವಾಗ್ದಾಳಿ

March 20, 2026

ಈ ಬಗ್ಗೆ ಸ್ಪಷ್ಟತೆ ಇಲ್ಲದೇ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಮೇಲೆ ಹವಾಮಾನ ಬದಲಾವಣೆ ನಿಯಂತ್ರಿಸುವಂತೆ ಒತ್ತಡ ಹೇರುವುದು ನ್ಯಾಯಸಮ್ಮತವಲ್ಲ ಎಂದು ಪ್ರತಿಪಾದಿಸಿದ್ದಾರೆ. ಅಲ್ಲದೇ ಈ ವಿಷಯದಲ್ಲಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಿಗಷ್ಟೇ ಅನ್ಯಾಯ ಮಾಡುತ್ತಿಲ್ಲ  ಇಡೀ ಮಾನವಕುಲಕ್ಕೆ ದ್ರೋಹ ಬಗೆಯುತ್ತಿದ್ದೇವೆ ಎಂದು ಮೋದಿ ಅವರು ಹೇಳಿದ್ದಾರೆ.

ಕರ್ಮ : ನಾಯಿಗೆ ಕಿರುಕುಳ ನೀಡ್ತಿದ್ದವನ ಮೇಲೆ ಹಸು ದಾಳಿ

ಹತ್ತು ಸಾವಿರ ಹೆರಿಗೆ ಮಾಡಿಸಿರುವ ಸೂಲಗಿತ್ತಿಗೆ ರಾಜ್ಯೋತ್ಸವ ಪ್ರಶಸ್ತಿ.

ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಣೆಗೆ ಬಾಬಾ ರಾಮದೇವ್ ಒತ್ತಾಯ..!

ತಾಲಿಬಾನ್ ಭಾರತದ ಕಡೆ ಬಂದ್ರೆ ಏರ್ ಸ್ಟ್ರೈಕ್ ಗೆ ಸಿದ್ಧ – ಯೋಗಿ ಆದಿತ್ಯನಾಥ್

Tags: #saakshatvModiNewdehliRome
ShareTweetSendShare
Join us on:

Related Posts

ಲಂಡನ್‌ನಲ್ಲಿ ಪಾನ್ ಉಗುಳಿದ ಭಾರತೀಯರಿಗೆ ದುಬಾರಿಯಾದ ದೇಶಿ ಅಭ್ಯಾಸ! ಸಣ್ಣ ತಪ್ಪಿಗೆ ತೆರಬೇಕಾದ ಬೆಲೆ ಎಷ್ಟು ಗೊತ್ತಾ?

ಲಂಡನ್‌ನಲ್ಲಿ ಪಾನ್ ಉಗುಳಿದ ಭಾರತೀಯರಿಗೆ ದುಬಾರಿಯಾದ ದೇಶಿ ಅಭ್ಯಾಸ! ಸಣ್ಣ ತಪ್ಪಿಗೆ ತೆರಬೇಕಾದ ಬೆಲೆ ಎಷ್ಟು ಗೊತ್ತಾ?

by Shwetha
March 20, 2026
0

ವಿದೇಶಕ್ಕೆ ಹೋದರೂ ನಮ್ಮೂರಿನ ಹಳೆ ಅಭ್ಯಾಸಗಳು ಮಾತ್ರ ನಮ್ಮನ್ನು ಬಿಡುವುದಿಲ್ಲ ಎನ್ನುವುದಕ್ಕೆ ಲಂಡನ್‌ನಲ್ಲಿ ನಡೆದ ಈ ಘಟನೆಯೇ ಜ್ವಲಂತ ಸಾಕ್ಷಿಯಾಗಿದೆ. ಲಂಡನ್ ಮಹಾನಗರದ ಸ್ವಚ್ಛ ಸುಂದರ ಬೀದಿಗಳಲ್ಲಿ...

ಬಿಜೆಪಿ ಘೋಷಿತ ಅಭ್ಯರ್ಥಿ ಡಮ್ಮಿ,ಶಾಮನೂರು ಋಣ ತೀರಿಸಲು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸ್ತಾರೆ :ಬಿಎಸ್ ವೈ ವಿರುದ್ಧ ಯತ್ನಾಳ್ ವಾಗ್ದಾಳಿ

ಬಿಜೆಪಿ ಘೋಷಿತ ಅಭ್ಯರ್ಥಿ ಡಮ್ಮಿ,ಶಾಮನೂರು ಋಣ ತೀರಿಸಲು ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸ್ತಾರೆ :ಬಿಎಸ್ ವೈ ವಿರುದ್ಧ ಯತ್ನಾಳ್ ವಾಗ್ದಾಳಿ

by Shwetha
March 20, 2026
0

ರಾಜ್ಯದಲ್ಲಿ ಉಪಚುನಾವಣೆಯ ಕಾವು ರಂಗೇರುತ್ತಿರುವ ಹೊತ್ತಲ್ಲೇ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷದ ನಾಯಕರ ವಿರುದ್ಧವೇ ಮತ್ತೊಂದು ಗಂಭೀರ ಆರೋಪ ಮಾಡುವ ಮೂಲಕ ರಾಜಕೀಯ...

ಥ್ಯಾಂಕ್ಯೂ ಇಂಡಿಯಾ ಸಂಕಷ್ಟದ ಸಮಯದಲ್ಲಿ ಬೆನ್ನಿಗೆ ನಿಂತ ಭಾರತಕ್ಕೆ ಇರಾನ್ ಸಲಾಂ

ಥ್ಯಾಂಕ್ಯೂ ಇಂಡಿಯಾ ಸಂಕಷ್ಟದ ಸಮಯದಲ್ಲಿ ಬೆನ್ನಿಗೆ ನಿಂತ ಭಾರತಕ್ಕೆ ಇರಾನ್ ಸಲಾಂ

by Shwetha
March 20, 2026
0

ಅಂತರರಾಷ್ಟ್ರೀಯ ರಾಜಕೀಯದಲ್ಲಿ ದೇಶಗಳ ನಡುವಿನ ಸಂಬಂಧಗಳು ಕೇವಲ ವ್ಯಾಪಾರ ಮತ್ತು ಒಪ್ಪಂದಗಳಿಗೆ ಸೀಮಿತವಾಗಿರುವುದಿಲ್ಲ. ಬದಲಾಗಿ ಕಷ್ಟದ ಸಮಯದಲ್ಲಿ ನೆರವಿಗೆ ಬರುವ ಮೂಲಕ ನಿಜವಾದ ಮಾನವೀಯತೆಯನ್ನು ಮೆರೆಯಲಾಗುತ್ತದೆ ಎಂಬುದನ್ನು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (20-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 20, 2026
0

ದಿನ ಭವಿಷ್ಯ: 20-03-2026 ಮೇಷ ರಾಶಿ ಇಂದು ನಿಮಗೆ ಬಹಳ ಲವಲವಿಕೆಯ ದಿನವಾಗಿರುತ್ತದೆ. ಬಹುದಿನಗಳಿಂದ ಬಾಕಿ ಉಳಿದಿದ್ದ ಸರ್ಕಾರಿ ಕೆಲಸಗಳು ಇಂದು ಪೂರ್ಣಗೊಳ್ಳುವ ಸಾಧ್ಯತೆಯಿದೆ. ಉದ್ಯೋಗಸ್ಥರಿಗೆ ಕಚೇರಿಯಲ್ಲಿ...

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

by Shwetha
March 19, 2026
0

ಬೆಂಗಳೂರು: ರಾಜ್ಯದಲ್ಲಿ ಬದುಕಿರುವವರಿಗಷ್ಟೇ ಅಲ್ಲ, ಮೃತಪಟ್ಟವರಿಗೂ ಮಣ್ಣಾಗಲು ಜಾಗವಿಲ್ಲದಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಲಭ್ಯವಿದ್ದ ಸರ್ಕಾರಿ ಜಮೀನ್ನೆಲ್ಲಾ ಇತರೆ ಉದ್ದೇಶಗಳಿಗೆ ಹಂಚಿಕೆ ಮಾಡಿ, ಇದೀಗ ಸ್ಮಶಾನಕ್ಕೆ ಜಾಗವಿಲ್ಲದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram