ADVERTISEMENT
Saturday, March 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದರ ಹಿಂದೆ ಮೋದಿ, ಶಾ ಸಂಚು : ಖರ್ಗೆ

admin by admin
February 21, 2021
in Newsbeat, Politics, ರಾಜಕೀಯ
Mallikarjun Kharge Wins Congress Presidential Elections

Mallikarjun Kharge Wins Congress Presidential Elections

Share on FacebookShare on TwitterShare on WhatsappShare on Telegram

ಕೆಂಪುಕೋಟೆ ಮೇಲೆ ಬಾವುಟ ಹಾರಿಸಿದರ ಹಿಂದೆ ಮೋದಿ, ಶಾ ಸಂಚು : ಖರ್ಗೆ

ಬೆಂಗಳೂರು : ಜನವರಿ 26 ರಂದು ಕೆಂಪುಕೋಟೆಯ ಮೇಲೆ ಬಾವುಟ ಹಾರಿಸಿದ ಘಟನೆಯ ಹಿಂದೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಸಂಚಿದೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಆರೋಪಿಸಿದ್ದಾರೆ.

Related posts

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

March 27, 2026
ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

March 27, 2026

ನೂತನ ಕಾರ್ಯಾದ್ಯಕ್ಷರಾದ ರಾಮಲಿಂಗಾರೆಡ್ಡಿ ಮತ್ತು ಧ್ರುವನಾರಾಯಣ್ ಅವರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಜನವರಿ 26 ರಂದು ನಡೆದ ರೈತರ ಪ್ರತಿಭಟನೆ ಬಗ್ಗೆ ಉಲ್ಲೇಖಿಸಿದ್ರು.

ಸಾಮಾನ್ಯವಾಗಿ ದೆಹಲಿಯಲ್ಲಿ ಬಿಗಿ ಬಂದೋಬಸ್ತ್ ಇರುತ್ತದೆ. ಅದರಲ್ಲೂ ಗಣರಾಜ್ಯೋತ್ಸವ ದಿನದಂದು ಇನ್ನೂ ಹೆಚ್ಚಿನ ಭದ್ರತೆ ಇರುತ್ತೆ. ಹೀರುವಾಗಿ ಟ್ರ್ಯಾಕ್ಟರ್ ರ್ಯಾಲಿ ನಡೆಸುವ ರೈತರು ಕೆಂಪುಕೋಟೆಯವರೆಗೂ ಹೋಗಲು ಬಿಟ್ಟಿದ್ದೇಕೆ..?

ನಿಮ್ಮ ಪೊಲೀಸರು ಹಾಗೂ ಗೃಹ ಸಚಿವರು ನಿದ್ದೆ ಮಾಡ್ತಾ ಇದ್ರಾ? ಎಂದು ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

Modi

ಇದೇ ವೇಳೆ ಬಾವುಟ ಹಾರಿಸುವ ವೇಳೆ ಲೈವ್ ಮಾಡಿದ್ದ ವ್ಯಕ್ತಿ ಬಗ್ಗೆ ಮಾತನಾಡಿ, ಬಾವುಟ ಹಾರಿಸಿದ ಗುಂಪಿನ ನಾಯಕತ್ವ ವಹಿಸಿದ್ದ ವ್ಯಕ್ತಿ ಮೋದಿಯೊಂದಿಗೆ ಫೋಟೋ ತೆಗೆಸಿಕೊಂಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮೋದಿ ಮನೆ ಅಂದ್ರೆ ಇಲಿ ಇರಲಿ, ಇರುವೆ ಕೂಡ ಪ್ರವೇಶಿಸಲು ಆಗದಂತಹ ಭದ್ರತೆ ಇರುತ್ತೆ. ಅಂತಹದ್ದರಲ್ಲಿ ಬಾವುಟ ಹಾರಿಸಿದ ಆರೋಪಿ ಪ್ರಧಾನಿ ಮನೆಗೆ ಹೋಗಿ ಮೋದಿ ಜೊತೆ ಫೋಟೋ ತೆಗೆಸಿಕೊಂಡಿದ್ದಾನೆ.

ಆದ್ರೂ ಆ ವ್ಯಕ್ತಿ ನನಗೆ ಪರಿಚಯವೇ ಇಲ್ಲ ಎಂದು ಮೋದಿ ಹೇಳುತ್ತಾರೆ. ಹಾದಿಬೀದಿಯಲ್ಲಿ ಹೋಗುವಾಗ ಸೆಲ್ಫಿ ತೆಗೆಸಿಕೊಂಡವರು ಪರಿಚಯ ಇಲ್ಲದೆ ಇರಬಹುದು, ಆದರೆ ಮನೆಯೊಳಗೆ ಬಂದು ಡ್ರಾಯಿಂಗ್ ರೂಂನಲ್ಲೇ ನಿಂತು ಫೋಟೋ ತೆಗೆಸಿಕೊಂಡವರು ಪರಿಚಯವಿಲ್ಲವೆಂದರೆ ಹೇಗೆ ಎಂದು ಪ್ರಶ್ನಿಸಿದರು.

KUDALA SANGAMA
ಜಾಹೀರಾತು
Tags: AMITH SHAHMallikarjuna KhargeNarendra modi
ShareTweetSendShare
Join us on:

Related Posts

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

by Shwetha
March 27, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಗಳ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಇರಾನ್–ಅಮೆರಿಕ ಹಾಗೂ ಇಸ್ರೇಲ್ ನಡುವಿನ ಯುದ್ಧದ...

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

by Shwetha
March 27, 2026
0

ರಾಜ್ಯದಲ್ಲಿ ವಾಹನ ನೋಂದಣಿ ತೆರಿಗೆಯನ್ನು ಇಳಿಸುವ ಮಹತ್ವದ ತಿದ್ದುಪಡಿ ವಿಧೇಯಕ ಅಂಗೀಕರಿಸಲಾಗಿದೆ. ಈ ಮೂಲಕ 2026-27ನೇ ಸಾಲಿನಲ್ಲಿ ಹೊಸ ವಾಹನಗಳ ನೋಂದಣಿಯಿಂದ ಸುಮಾರು ₹250 ಕೋಟಿ ಆದಾಯ...

ವಿಧಾನಸೌಧದಲ್ಲಿ ಐಪಿಎಲ್ ಗದ್ದಲ: ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲ್ಲ! ಆರ್​ಸಿಬಿ ಟಿಕೆಟ್​ಗಾಗಿ ಪಟ್ಟು ಹಿಡಿದ ಶಾಸಕರು

ವಿಧಾನಸೌಧದಲ್ಲಿ ಐಪಿಎಲ್ ಗದ್ದಲ: ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲ್ಲ! ಆರ್​ಸಿಬಿ ಟಿಕೆಟ್​ಗಾಗಿ ಪಟ್ಟು ಹಿಡಿದ ಶಾಸಕರು

by Shwetha
March 27, 2026
0

ಬೆಂಗಳೂರು: ರಾಜ್ಯದಲ್ಲಿ ಐಪಿಎಲ್ ಕ್ರಿಕೆಟ್ ಜ್ವರ ತಾರಕಕ್ಕೇರಿದ್ದು, ಈ ಬಿಸಿಯು ಈಗ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧಕ್ಕೂ ವ್ಯಾಪಿಸಿದೆ. ಅಭಿಮಾನಿಗಳು ಟಿಕೆಟ್‌ಗಾಗಿ ಕ್ರೀಡಾಂಗಣದ ಹೊರಗೆ ಮತ್ತು ಆನ್‌ಲೈನ್‌ನಲ್ಲಿ...

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

by Shwetha
March 27, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ಮತ್ತು ರಾಜತಾಂತ್ರಿಕ ವೈಫಲ್ಯಗಳಿಂದಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅಸ್ಥಿರವಾಗಿದ್ದ ಪಾಕಿಸ್ತಾನವು ಇಂದು ಜಾಗತಿಕ...

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

by Shwetha
March 27, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ರಾಜಕೀಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಶಕಗಳಿಂದ ಶಾಮನೂರು ಕುಟುಂಬದ ಭದ್ರಕೋಟೆಯಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈಗ ಬಂಡಾಯದ ಬಿರುಗಾಳಿ ಎದ್ದಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram