ಬಾಂಗ್ಲಾದೇಶದಲ್ಲಿ ಹಿಂದೂ ದೇಗುಲಕ್ಕೆ ಭೇಟಿ ನೀಡಿದ ನಮೋ..!

1 min read

ಬಾಂಗ್ಲಾದೇಶದಲ್ಲಿ ಹಿಂದೂ ದೇಗುಲಕ್ಕೆ ಭೇಟಿ ನೀಡಿದ ನಮೋ..!

ಬಾಂಗ್ಲಾದೇಶ : ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶದ 50ನೇ ರಾಷ್ಟ್ರೀಯ ದಿನಾಚರಣೆಯಲ್ಲಿ ಭಾಗವಹಿಸಲು 2 ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಬಾಂಗ್ಲಾ ಜನ ಮೋದಿಯವರನ್ನ ಬಹಳ ಆಧರದಿಂದ ಸ್ವಾಗತಿಸಿದ್ದಾರೆ.

ಇನ್ನೂ ಇಂದು ಮೋದಿ ಅವರು ಬಾಂಗ್ಲಾದೇಶದಲ್ಲಿರುವ ಹಿಂದೂ ದೇವಾಲಯಗಳಿಗೆ ಭೇಟಿ ದೇವರ ದರ್ಶನ ಪಡೆದಿದ್ದಾರೆ. ಒರಕಂಡಿ ದೇವಾಸ್ಥಾನ ಹಾಗೂ ಈಶ್ವರಿಪುರದ ಜಶೋರೇಶ್ವರಿ ಕಾಳಿ ದೇವಸ್ಥಾನಗಳಿಗೆ ಪ್ರಧಾನಿ ಮೋದಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಪುರಾಣದ 51 ಶಕ್ತಿಪೀಠಗಳಲ್ಲಿ ಜಶೋರೇಶ್ವರಿ ದೇವಸ್ಥಾನ ಕೂಡ ಒಂದಾಗಿದೆ. ಈ ಬಗ್ಗೆ ಖುದ್ದು ಮೋದಿ ಅವರೇ ಬಾಂಗ್ಲಾ ಪ್ರವಾಸಕ್ಕೂ ಮುನ್ನ ಟ್ವೀಟ್ ಮಾಡಿ ಹೇಳಿದ್ದರು. ಅಲ್ದೇ ಈ ದೇವಾಲಯಗಳಿಗೆ ಹೋಉವುದಾಗಿಯೂ ಮಾಹಿತಿ ನೀಡಿದ್ದರು.

ಟ್ವಿಟ್ಟರ್ ನಲ್ಲಿ #LieLikeModi ಟ್ರೆಂಡಿಂಗ್ : ಕಾರಣವೇನು ಗೊತ್ತಾ..?

ಬಾಂಗ್ಲಾದೇಶದ ಸ್ವಾತಂತ್ರಕ್ಕಾಗಿ ಹೋರಾಡಿ ಜೈಲು ಸೇರಿದ್ದೆ – ಮೋದಿ..!

ಕೊರೊನಾವನ್ನು ಚಿಕಿತ್ಸೆಯಿಂದ ಗೆಲ್ಲಬೇಕೇ ಹೊರತು ಸುಳ್ಳುಗಳಿಂದಲ್ಲ : ಸರ್ಕಾರಕ್ಕೆ ಸಿದ್ದರಾಮಯ್ಯ ಚಾಟಿ

ದೇಶದಲ್ಲಿ ಕೊರೊನಾ 2ನೇ ಅಲೆಯ ಅಬ್ಬರ – 62,258 ಕೇಸಸ್ ಪತ್ತೆ , ಬಲಿಯಾದವರೆಷ್ಟು..?

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd