ಯುಗಾದಿ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
ನವದೆಹಲಿ: ಹೊಸ ವರ್ಷ ಯುಗಾದಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಪ್ರಧಾನಿ ಮೋದಿ ಇಂದು ಭಾರತೀಯ ಸಾಂಪ್ರದಾಯಿಕ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬವಾಗಿದ್ದು, ಈ ಹಬ್ಬವನ್ನು ಭಾರತದ ವಿವಿಧ ಭಾಗಗಳಲ್ಲಿ ವಿಭಿನ್ನವಾಗಿ ಆಚರಿಸಲಾಗುತ್ತದೆ.
सभी देशवासियों को नवरात्रि की बधाई।
शक्ति की उपासना का यह पर्व हर किसी के जीवन में नई ऊर्जा का संचार करे।— Narendra Modi (@narendramodi) April 2, 2022
ಈ ಹಬ್ಬದ ವಿಶೇಷವಾಗಿ ಕೂಡ ಮೋದಿ ಅವರು, ವಿಕ್ರಮ್ ಸಂವತ್ ನಿಮ್ಮ ಜೀವನದಲ್ಲಿ ಹೊಸ ಉತ್ಸಾಹ ಮತ್ತು ಸ್ಪೂರ್ತಿಯನ್ನು ತರಲಿ ಎಂದು ಟ್ವೀಟ್ ಮಾಡಿದ್ದಾರೆ.
ಯುಗಾದಿ ಹಬ್ಬದ ಪ್ರಯುಕ್ತ ಕನ್ನಡ, ತೆಲುಗು ಹಾಗೂ ಹಿಂದಿಯಲ್ಲಿರುವ ಕೆಲವು ಗ್ರೀಟಿಂಗ್ ಕಾರ್ಡ್‍ಗಳನ್ನು ಮೋದಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಶೇರ್ ಮಾಡಿಕೊಂಡು ಜನರಿಗೆ ಶುಭಾಶಯ ತಿಳಿಸಿದ್ದಾರೆ.







