ADVERTISEMENT
Thursday, June 19, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಮೋದಿ ಅವರ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗ: ಡಿಸಿಎಂ ಡಿ. ಕೆ. ಶಿವಕುಮಾರ್

ಡಿಸಿಎಂ ಡಿಕೆಶಿ ವ್ಯಂಗ್ಯ

Author2 by Author2
June 3, 2024
in State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಮೋದಿ ನೂರು ದಿನಗಳ ಕಾರ್ಯಕ್ರಮವು ರಾಜಕೀಯ ಕುತಂತ್ರದ ಭಾಗ. ಜನರ ಮನಸ್ಥಿತಿಯನ್ನು ಸಜ್ಜು ಮಾಡುವ ವ್ಯಾಖ್ಯಾನ ಬಿಟ್ಟರೆ ಇದರಲ್ಲಿ ಬೇರೆನೂ ಇಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಸಹ ರಾಜಕೀಯ ತಂತ್ರ ಹೊಂದಿದ್ದೇವೆ. ಪ್ರತಿಯೊಂದು ಪಕ್ಷವು ಒಂದೊಂದು ತಂತ್ರ ಅನುಸರಿಸುತ್ತವೆ. ಎಕ್ಸಿಟ್ ಪೋಲ್ ಸುಳ್ಳಾಗಲಿದೆ. ಇಂಡಿಯಾ ಒಕ್ಕೂಟ ಬಹುಮತ ಪಡೆಯುತ್ತದೆ ಮತ್ತು ಸರ್ಕಾರ ರಚಿಸುತ್ತದೆ ಎಂದು ಹೇಳಿದ್ದಾರೆ.

Related posts

ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ  ಜರ್ನಿಗೆ ಹೊಸ ತಿರುವು?

ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ ಜರ್ನಿಗೆ ಹೊಸ ತಿರುವು?

June 19, 2025
ನಂದಿನಿ, ಅಮುಲ್… ಎರಡೂ ನಮ್ಮದೇ : ಸಿಟಿ ರವಿ ರಿಯಾಕ್ಷನ್

ನಂದಿನಿ, ಅಮುಲ್… ಎರಡೂ ನಮ್ಮದೇ : ಸಿಟಿ ರವಿ ರಿಯಾಕ್ಷನ್

June 19, 2025

ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವಿರಾ ಎಂದು ಕೇಳಿದಾಗ “ಖಂಡಿತವಾಗಿ ಭೇಟಿ ನೀಡುತ್ತೇನೆ. ಹೆಚ್ಚು ಮಳೆ ಸುರಿದು ತೊಂದರೆ ಉಂಟಾಗಿರುವ ಭಾಗಗಳನ್ನು ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದ್ದಾರೆ.

Tags: Modi's 100-day program part of political strategy: DCM d. K. Shivakumar
ShareTweetSendShare
Join us on:

Related Posts

ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ  ಜರ್ನಿಗೆ ಹೊಸ ತಿರುವು?

ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ ಜರ್ನಿಗೆ ಹೊಸ ತಿರುವು?

by Shwetha
June 19, 2025
0

ಮಾಜಿ ಸಚಿವ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ತಮ್ಮ ಮಾತುಗಳಿಂದ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣರಾಗಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ನನಗೆ ಹಿರಿಯಣ್ಣನಂತೆ. ಅವರಿಗೂ...

ನಂದಿನಿ, ಅಮುಲ್… ಎರಡೂ ನಮ್ಮದೇ : ಸಿಟಿ ರವಿ ರಿಯಾಕ್ಷನ್

ನಂದಿನಿ, ಅಮುಲ್… ಎರಡೂ ನಮ್ಮದೇ : ಸಿಟಿ ರವಿ ರಿಯಾಕ್ಷನ್

by Shwetha
June 19, 2025
0

ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮತ್ತು ಅಮುಲ್ ಹಾಲು ಉತ್ಪನ್ನಗಳ ಕಿಯಾಸ್ಕ್‌ಗಳನ್ನು ಸ್ಥಾಪಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ ಬಳಿಕ, ಈ ವಿಚಾರವು ಚರ್ಚೆಗೆ ಕಾರಣವಾಗಿದೆ. ಈ...

ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಸಂಪುಟ ಸಭೆ ಕೊನೆ ಕ್ಷಣದಲ್ಲಿ ರದ್ದು: ಅಧಿಕಾರಿಗಳಲ್ಲಿ ನಿರಾಸೆ

ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಸಂಪುಟ ಸಭೆ ಕೊನೆ ಕ್ಷಣದಲ್ಲಿ ರದ್ದು: ಅಧಿಕಾರಿಗಳಲ್ಲಿ ನಿರಾಸೆ

by Shwetha
June 19, 2025
0

ರಾಜ್ಯದ ವಿಶ್ವವಿಖ್ಯಾತ ಪ್ರವಾಸಿ ತಾಣವಾಗಿರುವ ನಂದಿಗಿರಿಧಾಮ (ನಂದಿ ಬೆಟ್ಟ)ದಲ್ಲಿ ಇಂದು ನಡೆಯಬೇಕಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ, ಅಚ್ಚರಿಯ ತಿರುವು ಪಡೆದು ಕೊನೆ ಕ್ಷಣದಲ್ಲಿ ರದ್ದಾಗಿದೆ. ಮುಖ್ಯಮಂತ್ರಿ...

ದೇಶದಲ್ಲೇ ಮೊದಲ ಬಾರಿಗೆ ಬನ್ನೇರುಘಟ್ಟದಲ್ಲಿ ವಿದ್ಯುತ್ ಸಫಾರಿ ಬಸ್ ಚಾಲನೆ: ಶೀಘ್ರದಲ್ಲೇ 10 ವಿದೇಶೀ ವನ್ಯಜೀವಿಗಳ ಆಗಮನ

by Shwetha
June 19, 2025
0

ಬೆಂಗಳೂರು ಹೊರವಲಯದ ಪ್ರಸಿದ್ಧ ಬನ್ನೇರುಘಟ್ಟ ಜೈವಿಕ ಉದ್ಯಾನವನವು ಮತ್ತೊಂದು ಮುನ್ನಡೆಯ ಹಂತ ತಲುಪಿದ್ದು, ದೇಶದಲ್ಲೇ ಮೊದಲ ಬಾರಿಗೆ ಇಲ್ಲಿಗೆ ವಿದ್ಯುತ್ ಚಾಲಿತ ಸಫಾರಿ ಬಸ್‌ ಪರಿಚಯಗೊಂಡಿದೆ. ಈ...

ED ಸಮನ್ಸ್ ಬಂದಿರುವುದು ನಿಜ: DK ಸುರೇಶ್ ಸ್ಪಷ್ಟನೆ

ED ಸಮನ್ಸ್ ಬಂದಿರುವುದು ನಿಜ: DK ಸುರೇಶ್ ಸ್ಪಷ್ಟನೆ

by Shwetha
June 18, 2025
0

ಐಶ್ವರ್ಯ ಗೌಡ ವಿರುದ್ಧದ ವಂಚನೆ ಪ್ರಕರಣದ ಸಂಬಂಧ ಎನ್‌ಫೋರ್ಸ್ಮೆಂಟ್ ಡೈರೆಕ್ಟರೇಟ್(ED)ನಿಂದ ಸಮನ್ಸ್ ಬಂದಿರುವುದನ್ನು ಮಾಜಿ ಸಂಸದ ಡಿ.ಕೆ. ಸುರೇಶ್ ಖಚಿತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram